Tag: vtv
ವಿಶ್ವ ಹಿಂದೂ ಪರಿಷದ್ ಬಜರಂಗದಳ ಮತ್ತು ಹಿಂದು ಜಾಗರಣ ವೇದಿಕೆ ಪುತ್ತೂರು ಇದರ ಜಂಟಿ...
ಪುತ್ತೂರು: ವಿಶ್ವ ಹಿಂದೂ ಪರಿಷದ್, ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ ಪುತ್ತೂರು ಜಂಟಿ ಆಶ್ರಯದಲ್ಲಿ ಪುತ್ತೂರಿನ ದರ್ಬೆ ಸಮೀಪ ಜೆರಾಕ್ಸ್ ಅಂಗಡಿಯಲ್ಲಿ ಹಿಂದೂ ಅಂಗಡಿ ಮಾಲೀಕರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ...
ಧಾರ್ಮಿಕ ಆಚರಣೆಗೆ ಜಾತಿ ಬಣ್ಣ – ರಾಹುಲ್ ವಿರುದ್ಧ SC/ST ಕಾಯ್ದೆ ಅಡಿ ಪ್ರಕರಣ...
ಡೆಹ್ರಾಡೂನ್: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಾರ್ಯಕ್ರಮ ನಡೆದ ಸ್ಥಳದಲ್ಲಿ ನಡೆದ ಧಾರ್ಮಿಕ ಆಚರಣೆಗೆ ಜಾತಿ ಬಣ್ಣ ಬಳಿದಿದ್ದಾರೆ ಎಂಬ ಆರೋಪದಡಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ...
ಮಂಗಳೂರು ಮತ್ತು ಬೆಂಗಳೂರಿನಲ್ಲಿ ಲಿಫ್ಟ್ ಕಂಪನಿಯಲ್ಲಿ ಉದ್ಯೋಗಾವಕಾಶ
ಮಂಗಳೂರು/ಬೆಂಗಳೂರು: ಪ್ರತಿಷ್ಠಿತ Elevator Lift ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ:
1.ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರಿಕಲ್ ಡಿಪ್ಲೊಮಾ-2 ಅಭ್ಯರ್ಥಿಗಳು
2.ಐಟಿಐ ಎಲೆಕ್ಟ್ರಿಕಲ್ - 2 ಅಭ್ಯರ್ಥಿಗಳು
3.ಡ್ರೈವರ್ ಕಮ್ ಹೆಲ್ಪರ್ -...
31 ವರ್ಷಗಳ ಸುದೀರ್ಘ ಸೇವೆ ಬಳಿಕ ಬಾಳಿಲ ಅಂಗನವಾಡಿ ಸಹಾಯಕಿ ವನಿತಾ ರೈ ನಿವೃತ್ತಿ
ಮಂಗಳೂರು: ಸುಮಾರು 31 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಅಂಗನವಾಡಿ ಸಹಾಯಕಿ ಶ್ರೀಮತಿ ವನಿತಾ ರೈ ಅವರು ಸೇವೆಯಿಂದ ಗೌರವಪೂರ್ವಕವಾಗಿ ನಿವೃತ್ತರಾಗಿದ್ದಾರೆ.
ಬಾಳಿಲ, ಸುಳ್ಯ ನಿವಾಸಿ ದಿವಂಗತ ಶೀನಪ್ಪ ರೈ ಅವರ ಪತ್ನಿ ಶ್ರೀಮತಿ...
ವಿಟ್ಲ: ಪತಂಜಲಿ ಯೋಗ ಸಮಿತಿ(ರಿ) ವತಿಯಿಂದ ಮುಳಿಯ-ದಂಬೆಯಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರದ ನೂತನ...
ವಿಟ್ಲ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ವತಿಯಿಂದ 48 ದಿನಗಳ ಉಚಿತ ಯೋಗ ಶಿಕ್ಷಣ ಶಿಬಿರದ ನೂತನ ಶಾಖೆಯು ಮುಳಿಯ-ದಂಬೆಯ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಆ.30(ರವಿವಾರ) ರಂದು...
ಮಂಗಳೂರು: ಮೊಬೈಲ್ ವಿಚಾರಕ್ಕೆ ಅಣ್ಣ-ತಮ್ಮ ಜಗಳ – ತಮ್ಮನಿಂದ ಅಣ್ಣನಿಗೆ ಚೂರಿ ಇರಿದು ಕೊಲೆ-...
ಮಂಗಳೂರು: ಮೊಬೈಲ್ ಫೋನ್ ವಿಚಾರವಾಗಿ ಅಣ್ಣ-ತಮ್ಮನ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಅಣ್ಣನನ್ನು ತಮ್ಮನೇ ಚಾಕುವಿನಿಂದ ಇರಿದು ಕೊಂದ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೊಟ್ಟಾರ ಕ್ರಾಸ್ ಬಳಿ...
ವಿಟ್ಲದಲ್ಲಿ ಭಾರತ್ ಡಿಜಿಟಲ್ ಸೇವಾ ಕೇಂದ್ರ ಹಾಗೂ ವಾಯು ಮಾಲಿನ್ಯ ತಪಾಸಣಾ ಕೇಂದ್ರ ಸೆ.3ರಂದು...
ವಿಟ್ಲ :ಬೆಂಗಳೂರು, ನೇರಳಕಟ್ಟೆ, ಹಾಗೂ ಕೊಡಾಜೆಯಲ್ಲಿ ಕಾರ್ಯಾಚರಿಸುತ್ತಿರುವ ಭಾರತ್ ವಹಿಕಲ್ ಬಜಾರ್ ಇದರ ಸಹಸಂಸ್ಥೆ ಭಾರತ್ ಡಿಜಿಟಲ್ ಸೇವಾ ಕೇಂದ್ರ ಹಾಗೂ ವಾಯು ಮಾಲಿನ್ಯ ತಪಾಸಣಾ ಕೇಂದ್ರ ಸೆ.3 ಗುರುವಾರದಂದು ವಿಟ್ಲ ಮೇಗಿನಪೇಟೆಯಲ್ಲಿ...
ರಾಮನಗರ: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆ – ಲಕ್ಷಾಂತರ ರೂ. ನಷ್ಟ
ರಾಮನಗರ: ಕನಕಪುರ ತಾಲೂಕಿನ ಬಂಡೆಬಸಪ್ಪನದೊಡ್ಡಿ ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮನೆಯೊಂದು ಸಂಪೂರ್ಣ ಸುಟ್ಟು ಕರಕಲಾಗಿದೆ.
ಗ್ರಾಮದ ಪರಮಶಿವಯ್ಯ ಅವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ...
ಇರಾನ್‌ನ ಲಾರಕ್ ದ್ವೀಪದ ಮೇಲೆ ಅಮೆರಿಕ ದಾಳಿ
ಟೆಹ್ರಾನ್: ಇರಾನ್ ಮೇಲೆ ಅಮೆರಿಕ ಮತ್ತೆ ದಾಳಿ ನಡೆಸಿದೆ. ಹಾರ್ಮುಜ್ ಜಲಸಂಧಿಯಲ್ಲಿರುವ ಲಾರಕ್ ದ್ವೀಪದಲ್ಲಿ ಅಮೆರಿಕ ಇರಾನಿನ ಎರಡು ಉಡಾವಣಾ ವ್ಯವಸ್ಥೆಗಳನ್ನು ಹೊಡೆದುರುಳಿಸಿದೆ.
ಜುಲೈ ಅಂತ್ಯದ ನಂತರ ಇರಾನಿನ ಪ್ರದೇಶದ ಮೇಲೆ ಅಮೆರಿಕದ ಮೊದಲ...
ಕಾರವಾರ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; 24 ಮೀನುಗಾರರ ರಕ್ಷಣೆ
ಕಾರವಾರ: ಮೀನುಗಾರಿಕಾ ಬೋಟ್ ಮುಳುಗಡೆಯಾಗುತ್ತಿದ್ದ ವೇಳೆ ಅದರಲ್ಲಿದ್ದ 24 ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಇತರೆ ಬೋಟ್‌ಗಳ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ರಕ್ಷಿಸಿದ ಘಟನೆ ಕಾರವಾರದ ಅರಬ್ಬಿ ಸಮುದ್ರ ಭಾಗದ ಅಂಜದೀವ್ ದ್ವೀಪದ ಸಮೀಪ...
















