Thursday, November 5, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನೆರಾ ಫೋಟೋಗ್ರಾಫರ್ ಅಸೋಸಿಯೇಶನ್ ದ ಕ...

ವಿಟ್ಲ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನೆರಾ ಫೋಟೋಗ್ರಾಫರ್ ಅಸೋಸಿಯೇಶನ್ ದ ಕ ಉಡುಪಿ ಜಿಲ್ಲೆ ಬಂಟ್ವಾಳ ವಲಯ ಇದರ ರಜತ ಸಂಭ್ರಮದ ಸಮಾರೋಪ ಮತ್ತು 2025-27 ನೇ ಸಾಲಿನ ಪದಪ್ರದಾನ...

ಶಿವಮೊಗ್ಗ: ಮಂಗನ ಕಾಯಿಲೆ(ಕೆಎಫ್‌ಡಿ) ಶಂಕಿತ ವ್ಯಕ್ತಿ ಮೃತ್ಯು

ಶಿವಮೊಗ್ಗ: ತಾಲೂಕಿನ ಕಟ್ಟೆಹಕ್ಕು ಸಮೀಪದ ಸಸಿ ತೋಟದ ನಿವಾಸಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ - ಕ್ಯಾಸನೂರು ಫಾರೆಸ್ಟ್‌ ಡಿಸೀಸ್) ಭೀತಿ ಆರಂಭವಾಗಿದ್ದು,...

ಕೊಟ್ಟಾಯಂ: ಕಾರು ಅಪಘಾತ: ಸುರತ್ಕಲ್,ನ ಯುವಕ ಮೃತ್ಯು!

ಕೇರಳದ ಕೊಟ್ಟಾಯಂನಲ್ಲಿ ಕಾರೊಂದು ಅಪಘಾತಕ್ಕೀಡಾಗಿ ಸುರತ್ಕಲ್ ಕಾನ ನಿವಾಸಿ ಯುವಕನೋರ್ವ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಮೂಲತಃ ಮುಲ್ಕಿ ತಾಲೂಕಿನ ಅಂಗರಗುಡ್ಡೆ ನಿವಾಸಿ, ಪ್ರಸಕ್ತ ಕಾನದ ಚಿರಾಗ್ ಫ್ಲಾಟ್...

ಪುತ್ತೂರು: ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೈಕಾರದಲ್ಲಿ ಶತಮಾನೋತ್ಸವ ಸಮಾರಂಭ

ಪುತ್ತೂರು: ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೈಕಾರದಲ್ಲಿ ಫೆ. 14 ಶನಿವಾರ ಮತ್ತು ಫೆ. 15 ಆದಿತ್ಯವಾರ ಶತಮಾನೋತ್ಸವ ಸಮಾರಂಭ ನಡೆಯಲಿದೆ. ಶತಮಾನೋತ್ಸವ ಸಾಂಸ್ಕ್ರತಿಕ ಸಭಾಭವನ ಉದ್ಘಾಟನೆ, ಸಭಾ ಕಾರ್ಯಕ್ರಮ, ಶಾಲಾ...

ಶಿವಮೊಗ್ಗ: ಬಸ್ ದುರಂತ; ಹೊತ್ತಿ ಉರಿದ ಖಾಸಗಿ ಸ್ಲೀಪರ್ ಬಸ್..!

ಶಿವಮೊಗ್ಗ: ಹೊಸನಗರ ತಾಲೂಕಿನ ಸೂಡುರು ಬಳಿ ಆಕಸ್ಮಿಕವಾಗಿ ಕಾಣಿಸಿಕೊಂಡಿದ್ದ ಬೆಂಕಿಯಿಂದ ಖಾಸಗಿ ಸ್ಲೀಪರ್ ಬಸ್‌ ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್‌ನಲ್ಲಿ...

ಕೊಪ್ಪಳ: ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿನಿ ಮೃತ್ಯು..!

ಕೊಪ್ಪಳ: ಜಿಲ್ಲೆಯ ಕೂಕನೂರ ತಾಲೂಕಿನ ರಾಯವಣಕಿ ಗ್ರಾಮದಲ್ಲಿ ಹೃದಯಾಘಾತದಿಂದ 18ರ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾವ್ಯಾ ಚಲವಾದಿ ಮೃತರು. ಈಕೆ ಪಿಯುಸಿ ಓದುತ್ತಿದ್ದರು ಎಂದು ತಿಳಿದುಬಂದಿದೆ. ಮೃತ ಕಾವ್ಯಾ ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ...

ಶಿವಮೊಗ್ಗ: ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಭದ್ರವಾತಿ ತಾಲೂಕಿನ ಅರಳಹಳ್ಳಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ 10ಕ್ಕೂ ಹೆಚ್ಚು ಮಕ್ಕಳಲ್ಲಿ ವಾಂತಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು, ತಕ್ಷಣ ಮಕ್ಕಳನ್ನು ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥರಾದವರಲ್ಲಿ 6ನೇ ತರಗತಿ ಮಕ್ಕಳೇ ಹೆಚ್ಚಾಗಿದ್ದಾರೆ. ಇನ್ನೂ...

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ಸಾವು

ಮುಂಬೈ: ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ವಿಮಾನ ಪತನಗೊಂಡು ಮೃತಪಟ್ಟಿದ್ದಾರೆ. ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ...

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಇದ್ದ ವಿಮಾನ ಪತನ!

ಹೊಸದಿಲ್ಲಿ: ಎನ್‌ಸಿಪಿ ನಾಯಕ, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾ‌ರ್ ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿಯಲ್ಲಿ ಲ್ಯಾಂಡಿಂಗ್ ವೇಳೆ ಪತನವಾಗಿರುವ ಬಗ್ಗೆ ವರದಿಯಾಗಿದೆ. ಅಜಿತ್‌ ಪವಾರ್‌ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ,...

ಶಿಮ್ಲಾ: ಟ್ರಕ್ಕಿಂಗ್‌ನಲ್ಲಿ ಹಿಮಪಾತದಿಂದ ಬಾಲಕರು ಸಾವು – 4 ದಿನ ಶವದ ಪಕ್ಕದಲ್ಲೇ ಇದ್ದ...

ಶಿಮ್ಲಾ: ಟ್ರಕ್ಕಿಂಗ್‌ನಲ್ಲಿ ಹಿಮಪಾತದಿಂದ ಸಾವನ್ನಪ್ಪಿದ ಬಾಲಕರ ಬಳಿ ಪಿಟ್‌ಬುಲ್ ನಾಯಿಯೊಂದು ಊಟ, ನೀರಿಲ್ಲದೇ 4 ದಿನ ಕುಳಿತಿದ್ದ ಮನಕಲುಕುವ ದೃಶ್ಯವೊಂದು ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಭರ್ಮೋರ್ ಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋ...
error: Content is protected !!