Tag: vtv
ಕಾರ್ಕಳ: ಬಾವಿಗೆ ಬಿದ್ದು ಚಿರತೆ ಸಾವು!
ಕಾರ್ಕಳ: ತೋಟದ ಬಾವಿಗೆ ಬಿದ್ದು ಚಿರತೆಯೊಂದು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಬೋಳ ಗ್ರಾಮದ ಮಲಕ್ಯರ್ ಕಡ್ಕನ್ ನಾರಾಯಣ ಶೆಟ್ಟಿ ಎಂಬವರ ಮನೆಯಲ್ಲಿ ನಡೆದಿದೆ.
ಮೃತಪಟ್ಟ ಚಿರತೆಯು ಸುಮಾರು ಮೂರು ವರ್ಷ ಪ್ರಾಯದ ಗಂಡು...
ದೆಹಲಿ: ಗಣರಾಜ್ಯೋತ್ಸವ ಹಿನ್ನೆಲೆ ಸುರಕ್ಷತಾ ಕ್ರಮ:ಅಪರಾಧಿಗಳ ಸುಳಿವು ಪತ್ತೆಗಾಗಿ ಪೊಲೀಸರಿಗೆ AI ಸ್ಮಾರ್ಟ್ ಕನ್ನಡಕ!
ನವದೆಹಲಿ: ಜ. 26, 77ನೇ ಗಣರಾಜ್ಯೋತ್ಸವ ದಿನಾಚರಣೆ ಹಿನ್ನಲೆ ಕರ್ತವ್ಯ ಪಥದಲ್ಲಿ ನಡೆಯಲಿರುವ ಪರೇಡ್‌ಗೂ ಮುನ್ನ ದೆಹಲಿ ಪೊಲೀಸರು ಸುರಕ್ಷತಾ ಕ್ರಮಗಳನ್ನ ಹೆಚ್ಚಿಸಿದ್ದಾರೆ. ಈ ಬಾರಿ ಪೊಲೀಸ್ ಇಲಾಖೆ ಬಿಡುಗಡೆ ಮಾಡಿರುವ ಅಲರ್ಟ್...
ಬಂಟ್ವಾಳ: ಶಾರ್ಟ್ ಸರ್ಕ್ಯೂಟ್; ಕಾರು ಸುಟ್ಟು ಭಸ್ಮ…!
ಬಂಟ್ವಾಳ : ಚಲಿಸುತ್ತಿದ್ದ ಕಾರೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಬಂಟ್ವಾಳ-ಎಡಪದವು ರಾಜ್ಯ ಹೆದ್ದಾರಿಯ ಮುತ್ತೂರು ಸಮೀಪದ ನೂದೊಟ್ಟು ಎಂಬಲ್ಲಿ ಬುಧವಾರ (ಜ.21) ಮುಂಜಾನೆ ನಡೆದಿದೆ. ಎಡಪದವು ನಿವಾಸಿ ಧೀರೇಶ್...
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಹಾರಥೋತ್ಸವ: ಸಿಡಿ ಮದ್ದು ಪ್ರದರ್ಶನ
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಮಹಾ ರಥೋತ್ಸವವು ಜ.21 ಬುಧವಾರದಂದು ಸಿಡಿ ಮದ್ದು ಪ್ರದರ್ಶನ ದೊಂದಿಗೆ ನಡೆಯಿತು.
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜಾತ್ರೋತ್ಸವ: ಕವಟೋದ್ಘಾಟನೆ, ಮಹಾಪೂಜೆ, ಕಾಲಾವಧಿ ಬಟ್ಟಲು ಕಾಣಿಕೆ,...
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯಲ್ಲಿ ಮಹಾ ರಥೋತ್ಸವದ ಮರುದಿನ ಇಂದು ಜ.22 ಗುರುವಾರದಂದು ಕವಟೋದ್ಘಾಟನೆ, ಮಹಾಪೂಜೆ, ಕಾಲಾವಧಿ ಬಟ್ಟಲು ಕಾಣಿಕೆ, ತುಲಾಭಾರ ಸೇವೆ...
ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಶೋರೂಂಗೆ ಬೆಂಕಿ; ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮ
ಬೆಂಗಳೂರು: ಕೆ.ಆರ್ ಪುರದ ಟಿ.ಸಿ ಪಾಳ್ಯ ಸಿಗ್ನಲ್ ಬಳಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಶೋರೂಂಗೆ ಬೆಂಕಿ ಹೊತ್ತಿಕೊಂಡು 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಬುಧವಾರ (ಜ.21) ರಾತ್ರಿ 9:30ರ ಸುಮಾರಿಗೆ ಈ...
ಮುಂಬೈ: ಪಬ್ಲಿಕ್ ಟಾಯ್ಲೆಟ್ ನಲ್ಲಿ ನಾಯಿ ಮರಿಯ ಮೇಲೆ ಅತ್ಯಾಚಾರ..!
ಮುಂಬೈ: ಇವನೆಂಥಾ ಕಾಮ ಪಿಶಾಚಿ. ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಈ ಕಾಮುಕನೊಬ್ಬ ಸಾರ್ವಜನಿಕ ಶೌಚಾಲಯದಲ್ಲಿ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ಮಲಾಡ್ ಪ್ರದೇಶದಲ್ಲಿ ನಡೆದಿದೆ. ಅರೆಬೆತ್ತಲೆಯಾಗಿ ಮತ್ತು ಶಾರ್ಟ್ಸ್ ಧರಿಸಿ ಕಾಣಿಸಿಕೊಂಡ...
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ
ವಿಟ್ಲ: ದಿ. 22-01-2026 ಗುರುವಾರದಂದು ಬೆಳಿಗ್ಗೆ ಗಂಟೆ 8.30ಕ್ಕೆ ಕವಟೋದ್ಘಾಟನೆ , ಮಹಾಪೂಜೆ, ಕಾಲಾವಧಿ ಬಟ್ಟಲು ಕಾಣಿಕೆ, ತುಲಾಭಾರ ಸೇವೆ ನಡೆಯಲಿದೆ. ರಾತ್ರಿ ಗಂಟೆ 7.30ರಿಂದ ಓಕುಳಿ ಕಟ್ಟೆಪೂಜೆಯ ನಂತರ ಶ್ರೀ ದೇವರಿಗೆ...
ವಿಟ್ಲ: ಸರಗಳ್ಳರಿದ್ದಾರೆ ಎಚ್ಚರಿಕೆ! ದೇವಸ್ಥಾನದ ಜಾತ್ರೆ ಸಮಯದಲ್ಲಿ ಚಿನ್ನದ ಕರಿಮಣಿ ಸರ ಕಳವು: ದೂರು...
ವಿಟ್ಲ: ಇಂದು ದಿ. 21-1-2026 ರಂದು ಬೆಳಗ್ಗೆ 10.30 ಗಂಟೆಗೆ ಕುಳ ಗ್ರಾಮದ, ಅಳಕೆ ಮಜಲು ನಿವಾಸಿ ವೆಂಕಮ್ಮ ಎಂಬುವವರ ಚಿನ್ನದ ಕರಿಮಣಿ ಸರ ಕಳವು ಆದ ಬಗ್ಗೆ ವಿಟ್ಲ ಪೋಲಿಸ್ ಠಾಣೆಯಲ್ಲಿ...
ಕಲಬುರಗಿ: ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ
ಕಲಬುರಗಿ: ನಗರದ ಲಾಡ್ಜ್ ಒಂದರ ಹಿಂಭಾಗದ ಪಾಳುಬಿದ್ದ ಪಾರ್ಕ್‌ನಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ಯುವಕನನ್ನು ಸಯ್ಯದ್ ಮೆಹಬೂಬ್ ಅಲಿಯಾಸ್ ಬಾಡಿ (21) ಎಂದು ಗುರುತಿಸಲಾಗಿದೆ. ಅಪರಿಚಿತ ದುಷ್ಕರ್ಮಿಗಳು...
















