Friday, November 6, 2026
spot_imgspot_img
spot_imgspot_img
Home Tags Vtv

Tag: vtv

ಕಡಬ: ವಿನಾಕಾರಣ ಜಗಳ, ಜಾತಿನಿಂದನೆ ಆರೋಪ:ಪ್ರಕರಣ ದಾಖಲು

ಕಡಬ: ಕಡಬ ಗ್ರಾಮದ ಸುರಭಿ ಬಾರ್ ಮತ್ತು ರೆಸ್ಟೋರೆಂಟ್‌ನಲ್ಲಿ ವಿನಾಕಾರಣ ಜಗಳ, ಜಾತಿನಿಂದನೆ ಆರೋಪ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾಲ್ತಾಡು ಗ್ರಾಮ, ಕಡಬ ತಾಲೂಕು ನಿವಾಸಿ ಜಗದೀಶ (28) ದಿನಾಂಕ...

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ – ಬಯ್ಯದ ಬಲಿ ಉತ್ಸವ; ಕೇಪುವಿನಿಂದ...

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯಲ್ಲಿ ಕೇಪುವಿನಿಂದ ಶ್ರೀ ಮಲರಾಯ ದೈವದ ಭಂಡಾರ ಬಂದು ಶ್ರೀ ದೇವರ ಬಯ್ಯದ ಬಲಿ ಉತ್ಸವ ನಡೆಯಿತು.

ಪುತ್ತೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಾರು ಸುಟ್ಟು ಭಸ್ಮ…!

ಪುತ್ತೂರು: ಶ್ರೀ ಪೂಮಾಣಿ-ಕಿನ್ನಿಮಾನಿ ಬಳಿಯ ಪಡುಮಲೆ ಹಾಗೂ ಬಡಗನ್ನೂರು ಗ್ರಾಮ ಪಂಚಾಯತ್‌ನ ಮೈಂದಿನಡ್ಕ ವ್ಯಾಘ್ರ ಚಾಮುಂಡಿ ದೈವಸ್ಥಾನದ ಬಳಿಯ ಪಡುಮಲೆಯಲ್ಲಿ ಭಾನುವಾರ ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ...

ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ನಂತರ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ನವೀನ್ ಸಿಕ್ವೇರಾ (52) ತೊಕ್ಕೊಟ್ಟು ಚಂಬುಗುಡ್ಡೆ, ಪೆರ್ಮನ್ನೂರು ನಿವಾಸಿ, ಎಂಬಾತನ ಮೇಲೆ 2011 ಹಾಗೂ 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಕ್ರ ನಂಬರ್ 195/2011 ಕಲಂ 392 ಐಪಿಸಿ...

ವಿಟ್ಲದ ‘ ಡ್ರೈವರ್ ಮಾಲಿಂಗಣ್ಣ’ ಖ್ಯಾತಿಯ ಮಹಾಲಿಂಗ ನಾಯ್ಕ ಇನ್ನಿಲ್ಲ

ವಿಟ್ಲ : ವಿಟ್ಲದ ನಿವಾಸಿ ಹಿರಿಯ ಚಾಲಕರಾದ ಮೇಗಿನ ಪೇಟೆ ನಿವಾಸಿ ಡ್ರೈವರ್ ಮಾಲಿಂಗಣ್ಣ ಎಂದೇ ಖ್ಯಾತರಾದ ಮಾಹಾಲಿಂಗ ನಾಯ್ಕ (75) ಜ.19ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ತನ್ನ 18ನೇ ವಯಸ್ಸಿನಿಂದ ಚಾಲಕ...

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ, ದಿನಾಂಕ 19-01-2026 ನೇ ಸೋಮವಾರ ಬೆಳಿಗ್ಗೆ ಗಂಟೆ 9.30ಕ್ಕೆ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ...

ವಿಟ್ಲ: ಶ್ರೀ ಪಂಚಲಿಂಗೇಶ್ವರ ಕಾಲಾವಧಿ ಜಾತ್ರೆಯ ನೇರಪ್ರಸಾರ ಇಂದಿನಿಂದ ಆರಂಭ

ವಿಟ್ಲ: ಶ್ರೀ ಪಂಚಲಿಂಗೇಶ್ವರ ಕಾಲಾವಧಿ ಜಾತ್ರೆಯ 14ರಿಂದ 21ರವರೆಗೆ ನಡೆಯಲಿದ್ದು, ಕಾರ್ಯಕ್ರಮ ನೇರಪ್ರಸಾರ ಇಂದಿನಿಂದ Vtv ಯೂಟ್ಯೂಬ್ ಚಾನೆಲ್, ಕೇಬಲ್ ಸಂಖ್ಯೆ 92ರಲ್ಲಿ ಪ್ರಸಾರಗೊಳ್ಳಲಿದೆ. ನೇರಪ್ರಸಾರ ಜಾಹಿರಾತು ನೀಡಲು ಇಚ್ಚಿಸುವವರು 8431114626 ಈ ನಂಬರ್‍...

ಬೆಂಗಳೂರು: ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ; ಅಪಾಯದಿಂದ ಪಾರಾದ ಚಾಲಕ

ಬೆಂಗಳೂರು: ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ಕಾರಿಗೆ ರಸ್ತೆ ಮಧ್ಯೆ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ. ಇಂದು ಬೆಳಗ್ಗೆ ಸುಮಾರು 7 ಗಂಟೆಗೆ ಯಶವಂತಪುರದಿಂದ ಮಲ್ಲೇಶ್ವರಂ ಕಡೆಗೆ ತೆರಳುತ್ತಿದ್ದ ವೇಳೆ ಕಾರಿನ...

ಮೂಡುಬಿದಿರೆ:ನೇಣು ಬಿಗಿದು ಯುವಕ ಆತ್ಮಹತ್ಯೆ!

ಮೂಡುಬಿದಿರೆ : ಸ್ವಂತ ಉದ್ಯಮ ಮಾಡಲು ಸಿದ್ದತೆ ನಡೆಸುತ್ತಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡುಬಿದಿರೆಯ ರಿಂಗ್‌ ರೋಡ್ ಬಳಿ ನಡೆದಿದೆ. ಮೂಡುಬಿದಿರೆ ನಾಗರಕಟ್ಟೆ-ಒಂಟಿಕಟ್ಟೆ ಕ್ರಾಸ್ ಬಳಿ ಕಬ್ಬಿನ ಜ್ಯೂಸ್ ವ್ಯಾಪಾರ ಮಾಡುತ್ತಿರುವ...

ಗದಗ: ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನ: ಪಕ್ಕದ ಗೋಡೆಯಲ್ಲಿ ಶಿವಲಿಂಗ ಪತ್ತೆ!

ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನ ಸ್ಥಳದ ಪಕ್ಕದ ಗೋಡೆಯಲ್ಲಿ ಶಿವಲಿಂಗ ಪತ್ತೆಯಾಗಿದೆ. ಜ.17ರಂದು ಶಿವಲಿಂಗದ ಮಾದರಿಯ ಅವಶೇಷ ಪತ್ತೆಯಾಗಿತ್ತು. ಇಂದು ಜನತಾ ಶಿಕ್ಷಣ ಸಂಸ್ಥೆ ಕಟ್ಟಡ ತೆರವು ಮಾಡಲಾಯಿತು. ಈ ವೇಳೆ...
error: Content is protected !!