Tag: vtv
ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ 3 ಮೊಬೈಲ್ ಜೊತೆ ಸಿಮ್ ಹಾಗೂ ಚಾರ್ಜರ್ ಪತ್ತೆ…!
ಮಂಗಳೂರು: ಬೆಂಗಳೂರಿನಲ್ಲಿ ಬಂದೀಖಾನೆ ಡಿಜಿಪಿಯಾಗಿ ಅಲೋಕ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಬಂದಿಖಾನೆ ಭದ್ರತೆಯನ್ನು ಹೆಚ್ಚುಗೊಳಿಸಲಾಗಿದೆ. ಮಂಗಳೂರಿನ ಬಂದೀಖಾನೆಗೂ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿ ಎಚ್ಚರಿಕೆ ನೀಡಿ ತೆರಳಿದ್ದರು.
ಜನವರಿ 14ರಂದು...
ಪುತ್ತೂರು:(18,20&21) ಮಾಯ್ ದೆ ದೇವುಸ್ ಚರ್ಚ್, ವಾರ್ಷಿಕ ಹಬ್ಬ
ಪುತ್ತೂರು; ಮಾಯ್ ದೆ ದೇವುಸ್ ಚರ್ಚ್ ಪುತ್ತೂರು ಇಲ್ಲಿ ವಾರ್ಷಿಕ ಹಬ್ಬ ನಡೆಯಲಿದೆ. ದಿ.18-01-2026 ಪರಮ ಪ್ರಸಾದ ಬಾನುವಾರ, ಬೆಳಿಗ್ಗೆ ಗಂಟೆ 8ಕ್ಕೆ ದಿವ್ಯ ಬಲಿಪೂಜೆ ನಂತರ ಪರಮ ಪ್ರಸಾದದ ಮೆರವಣಿಗೆ ನಡೆಯಲಿದೆ....
ಬೀದರ್ : ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ನಿಧನ…!
ಬೀದರ್: ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ಅವರು ವಯೋಸಹಜ ಕಾಯಿಲೆಯಿಂದ ಬಳಲಿ ತಮ್ಮ 102 ನೇ ವಯಸ್ಸಿನಲ್ಲಿ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ 15 ದಿನಗಳಿಂದ ಬೀದರ್ನ ಗುದಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ಮೂರನೇ ದಿನದ ಜಾತ್ರೋತ್ಸವ-ನಿತ್ಯೋತ್ಸವ, ಸಮರ್ಪಣ್ ಕಲೋತ್ಸವ 2026 ಕಾರ್ಯಕ್ರಮದ...
ಸಮರ್ಪಣ್ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಪ್ರಯುಕ್ತ ಶ್ರೀದೇವರ ನಿತ್ಯೋತ್ಸವದ ಶುಭದಿನ ದಿನಾಂಕ 16-01-2026 ರಂದು ಸಮರ್ಪಣ್ ಕಲೋತ್ಸವ 2026 ಕಾರ್ಯಕ್ರಮದ ಅಂಗವಾಗಿ ಚೈತನ್ಯ ಕಲಾವಿದರು ಬೈಲೂರು ಇವರ ಈ...
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ, ದಿನಾಂಕ 17-01-2026 ನೇ ಶನಿವಾರ ಸಂಜೆ ಗಂಟೆ 7ಕ್ಕೆ ನಿತ್ಯೋತ್ಸವ ನಡೆಯಲಿದೆ. ಸಂಜೆ ಗಂಟೆ 5.30 ರಿಂದ 8 ಗಂಟೆಯವರೆಗೆ...
ವಿಜಯಪುರ: ಟ್ರ್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ…!
ವಿಜಯಪುರ : ಚಡಚಣ ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರಾಕರ್, ಜಿಪಿಎಸ್ ಹಾಗೂ ಕ್ಯಾಮರಾ ಮಾದರಿಯ ಉಪಕರಣಗಳನ್ನು ಹೊಂದಿದ್ದ ರಣಹದ್ದು ಪತ್ತೆಯಾಗಿದೆ. ತೋಟದಲ್ಲಿ ಅಸಹಜ ಸ್ಥಿತಿಯಲ್ಲಿ ಕುಳಿತಿದ್ದ ದೊಡ್ಡ ಪಕ್ಷಿಯನ್ನು ಕಂಡ ಸ್ಥಳೀಯರು...
ಬೆಂಗಳೂರು: ನಾಲ್ಕು ವರ್ಷದ ಮಗಳನ್ನು ಬೆಂಕಿ ಹಚ್ಚಿ ಕೊಂದ ತಾಯಿ!
ಬೆಂಗಳೂರು : ನಾಲ್ಕು ವರ್ಷದ ಮಗಳನ್ನು ಬೆಂಕಿ ಹಚ್ಚಿ ಕೊಂದು ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂಜಯನಗರ ಕೃಷ್ಣಪ್ಪ ಲೇಔಟ್ನಲ್ಲಿ ಈ ಘಟನೆ ನಡೆದಿದ್ದು, ಪತಿ - ಪತ್ನಿ...
ಚಂಡಮಾರುತದ ಪ್ರಭಾವ: ಉಡುಪಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
ತಮಿಳುನಾಡು:ಕರಾವಳಿಯಲ್ಲಿ ಉಂಟಾದ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದ ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಮತ್ತು ಮೈಸೂರು, ಕೊಡಗು, ಚಿಕ್ಕಮಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ತಮಿಳುನಾಡು ಕರಾವಳಿಯಲ್ಲಿ ಬಲಗೊಳ್ಳುತ್ತಿರುವ ಚಂಡಮಾರುತದ ಪ್ರಭಾವದಿಂದ...
ಉಡುಪಿ: ಖನಿಜ ಸಾಗಾಟದ 163 ವಾಹನಗಳಿಗೆ ವೇಗ ನಿಯಂತ್ರಕ ಅಳವಡಿಕೆ…
ಉಡುಪಿ: ಜಿಲ್ಲೆಯಲ್ಲಿ ಜ.14ರಂದು ಕಲ್ಲು-ಮಣ್ಣು-ಜಲ್ಲಿ-ಮರಳುಗಳನ್ನು ಸಾಗಿಸುವ ವಾಹನಗಳ ಜಾಗೃತಿ ಮೂಡಿಸುವ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ 832 ವಾಹನಗಳನ್ನು ಪರಿಶೀಲಿಸಲಾಗಿದ್ದು, 182 ವಾಹನಗಳಿಗೆ ನೋಟಿಸ್ ನೀಡಲಾಗಿದೆ. ಅಧಿಕ ಭಾರ ಹಾಗೂ ಇತರೆ...
ಬೆಳ್ತಂಗಡಿ: ಚಿರತೆ ದಾಳಿ-ಅಡಿಕೆ ಮರವೇರಿ ಜೀವ ಉಳಿಸಿಕೊಂಡ ವ್ಯಕ್ತಿ!
ಬೆಳ್ತಂಗಡಿ: ಮನೆಯಂಗಳದಲ್ಲಿ ನಿಂತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಕನ್ಯಾಡಿ ಗ್ರಾಮದ ಅಂಡೀರುಮಾರು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಂಡೀರುಮಾರು ನಿವಾಸಿ ಮಂಜಪ್ಪ ನಾಯ್ಕ(62) ಚಿರತೆ ದಾಳಿಯಿಂದ ಗಾಯಗೊಂಡವರು.
ಮಂಜಪ್ಪ...
















