Friday, November 6, 2026
spot_imgspot_img
spot_imgspot_img
Home Tags Vtv

Tag: vtv

ಸಾಣೂರು: ಗ್ಯಾಸ್ ಸಿಲಿಂಡರ್ ಸ್ಫೋಟ!

ಕಾರ್ಕಳ: ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾದ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ಸಂಭವಿಸಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ...

ಉಡುಪಿ: ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ…!

ಉಡುಪಿ: ಅನಧಿಕೃತವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೆಮ್ಮಣ್ಣು ನಿವಾಸಿ, ವಸೀಂ ಅಕ್ರಮ್ ಮತ್ತು ಮೊಹಮ್ಮದ್ ಖಾಜಾ ಎಂದು ಗುರುತಿಸಲಾಗಿದ್ದು,...

ವಿಟ್ಲ:ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಎರಡನೇ ದಿನದ ಜಾತ್ರಾಮಹೋತ್ಸವ- ನಿತ್ಯೋತ್ಸವ

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಎರಡನೇ ದಿನದ ನಿತ್ಯ ಬಲಿ ನಡೆಯಿತು. ವಿಟ್ಲ ಅರಮನೆಯ ಬಂಗಾರು ಅರಸರು ಉಪಸ್ಥಿತರಿದ್ದರು.

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ, ದಿನಾಂಕ 16-01-2026 ನೇ ಶುಕ್ರವಾರ ಸಂಜೆ ಗಂಟೆ 7ಕ್ಕೆ ನಿತ್ಯೋತ್ಸವ ನಡೆಯಲಿದೆ. ಸಂಜೆ ಗಂಟೆ 5.30 ರಿಂದ ಸಂಗೀತ ಕಲಾ...

ಸೂರಿಕುಮೇರ್: (ಜ.16) ಹೆದ್ದಾರಿಯಲ್ಲಿ ಕ್ರಾಸಿಂಗ್ ನೀಡಬೇಕಾಗಿ ಬೃಹತ್ ಪ್ರತಿಭಟನಾ ಪ್ರದರ್ಶನ

ಸೂರಿಕುಮೇರ್‍: ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರಾಸಿಂಗ್ ನೀಡುವ ಸಲುವಾಗಿ ಜ.16 ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಸಾವಿರಾರು ಜನರಿಂದ ಬೃಹತ್ ಪ್ರತಿಭಟನಾ ಪ್ರದರ್ಶನ ನಡೆಯಲಿದೆ. ಸಾವಿರಾರು ಮನೆಗಳ ಸಂಪರ್ಕ ಕಡಿತ ಹಾಗೂ ಮಂದಿರ, ಮಸೀದಿ,...

ಮಲಪ್ಪುರಂ: ದೇವರ ಉತ್ಸವಕ್ಕೆ ತಂದಿದ್ದ ಆನೆ ಕುಸಿದು ಬಿದ್ದು ಸಾವು !

ಮಲಪ್ಪುರಂ: ದೇವರ ಉತ್ಸವಕ್ಕೆ ತಂದ ಆನೆಯೊಂದು ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ಮಲಪ್ಪುರಂ ವಲ್ಲಿಕ್ಕುನು ಅಲ್ಲಿ ನಡೆದಿದೆ. ವಲ್ಲಿಕುನ್ನು ಅಯ್ಯಪ್ಪ ದೇವಸ್ಥಾನದ ಉತ್ಸವಕ್ಕೆ ಬಾಲುಸ್ಸೇರಿ ಗಜೇಂದ್ರನ್ ಎಂಬ ಆನೆಯನ್ನು ಕರೆತರಲಾಗಿತ್ತು. ಉತ್ಸವದ...

ಬೆಳ್ತಂಗಡಿ: ಕೆರೆಯಲ್ಲಿ ಬಾಲಕನ ಮೃತದೇಹ ಪತ್ತೆ ಪ್ರಕರಣ: ಕತ್ತಿ ಮತ್ತು ಟಾರ್ಚ್ ಲೈಟ್ ಪತ್ತೆ!

ಬೆಳ್ತಂಗಡಿ : ದಿ.14-01-2026 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ ಸಂಬೋಳ್ಯದ ಪ್ರಕರಣದಲ್ಲಿ ಮೃತ ಸುಮಂತ್‌ (15)ರವರ ಶವಪರೀಕ್ಷೆಯ ನಂತರ ಬಂದ ಪ್ರಾಥಮಿಕ ವರದಿಯ ಪ್ರಕಾರ, ಹುಡುಗನು ಕೆರೆಯಲ್ಲಿ ಮುಳುಗುವ...

ಕಾರ್ಕಳ: ವಿದ್ಯುತ್ ಕಂಬದಿಂದ ಆಕಸ್ಮಿಕವಾಗಿ ಬಿದ್ದು ಯುವಕ ಮೃತ್ಯು!

ಕಾರ್ಕಳ: ಬೃಹತ್ ಗಾತ್ರದ ವಿದ್ಯುತ್ ಕಂಬ ಅಳವಡಿಸುವ ಸಂದರ್ಭದಲ್ಲಿ ಕಾರ್ಮಿಕನೊಬ್ಬ ಆಕಸ್ಮಿಕವಾಗಿ ನೆಲಕ್ಕೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಬಜಗೋಳಿಯ ಮುಡ್ರಾಲು ಕ್ರಾಸ್ ನಲ್ಲಿ ನಡೆದಿದೆ. ಯುವಕ 11 ಮೀಟರ್...

ಬೆಂಗಳೂರು: ರಾಜ್ಯದ ಎಲ್ಲಾ ಖಾಸಗಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯಲು ‘ವಾಟರ್ ಬೆಲ್’...

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯಲು ಇನ್ಮುಂದೆ 'ವಾಟರ್ ಬೆಲ್' ಎಂಬ ಸಮಯ ನಿಗದಿ ಮಾಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದೆ. ಮಕ್ಕಳ ಬೆಳವಣಿಗೆಗೆ ಮತ್ತು ಆರೋಗ್ಯಕ್ಕೆ...

ಬೆಂಗಳೂರು: ತಂಗಿ ವಿರುದ್ಧವೇ ದೂರು ನೀಡಿದ ಸ್ಯಾಂಡಲ್’ವುಡ್ ನಟಿ!

ಬೆಂಗಳೂರು: ಕನ್ನಡದ ನಟಿ, ಮಾಜಿ ಬಿಗ್ ಬಾಸ್ ಸ್ಪರ್ಧಿ ಕಾರುಣ್ಯಾ ರಾಮ್, ತನ್ನ ಸ್ವಂತ ತಂಗಿ ಸಮೃದ್ಧಿ ರಾಮ್ ವಿರುದ್ಧವೇ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಸಮೃದ್ಧಿ ರಾಮ್ ಮಾತ್ರವಲ್ಲದೆ ಪ್ರತಿಭಾ, ಪುಜ್ವಲ್, ರಕ್ಷಿತ್,...
error: Content is protected !!