Tag: vtv
ಡಿವೈಡರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು – ನರರೋಗ ತಜ್ಞ ಸಜೀವ ದಹನ
ಹೈದರಾಬಾದ್: ವೋಲ್ವೋ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ನರರೋಗ ತಜ್ಞ ಸಜೀವ ದಹನವಾಗಿರುವ ಘಟನೆ ತೆಲಂಗಾಣದ ಸೂರ್ಯಪೇಟ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ಸೂರ್ಯಪೇಟದ ಪಿಲ್ಲಲಮರ್ರಿ ಬಳಿ ಖಮ್ಮಂ-ಹೈದರಾಬಾದ್ ಹೆದ್ದಾರಿಯಲ್ಲಿ...
ಇಂದಿನಿಂದ 3 ದಿನ ವಿಧಾನಮಂಡಲ ವಿಶೇಷ ಅಧಿವೇಶನ- ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಬೆಂಗಳೂರು: ಇಂದಿನಿಂದ 3 ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದ್ದು, ಕಸ್ತೂರಿ ರಂಗನ್ ವರದಿ ಹಾಗೂ ಬರ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.
ಪಶ್ಚಿಮಘಟ್ಟದ ಕುರಿತಾದ ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ...
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ
ಕಾರ್ಕಳ: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ನಡುವೆ ಕಾರ್ಕಳ ಮೂಡುಬಿದ್ರೆ ಹೈವೇ ರಸ್ತೆಯ ಸಾಣೂರು ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದೆ.
ಕಾರ್ಕಳದಿಂದ ಮೂಡುಬಿದ್ರೆ...
ಅ.1ರಿಂದ ಎಲ್‌ಪಿಜಿ ಗ್ಯಾಸ್ ಬುಕ್ಕಿಂಗ್‌ಗೆ ಆಧಾರ್ ಇ-ಕೆವೈಸಿ ಕಡ್ಡಾಯ
ಬೆಂಗಳೂರು: ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ಅಕ್ಟೋಬರ್ 01 ರಿಂದ ಗ್ಯಾಸ್ ಬುಕ್ಕಿಂಗ್ ಮಾಡಲು ಆಧಾರ್ ಇ-ಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಗ್ರಾಹಕರು ಆಧಾರ್ ಇ-ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಬುಕ್ ಮಾಡಲು ಸಾಧ್ಯವಾಗುವುದಿಲ್ಲ....
ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲು ಸೇರಿ 6 ಮಂದಿಯ ವಿರುದ್ಧ...
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಕೋಕಾ ಕಾಯ್ದೆ ಅಳವಡಿಸಲಾಗಿದ್ದು, ಈ ಪೈಕಿ ಆರು ಮಂದಿಯ ವಿರುದ್ಧ ಗೂಂಡಾ ಕಾಯ್ದೆ ಅಳವಡಿಸಲಾಗಿದೆ.
ಅಬ್ದುಲ್ ರಹಿಮಾನ್...
ಮಾಡತಡ್ಕ ಅಂಗನವಾಡಿಯಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮ
ಮಾಡತಡ್ಕ: ಮಾಡತಡ್ಕ ಅಂಗನವಾಡಿ ಕೇಂದ್ರದಲ್ಲಿ ಪಂಚಾಯತ್ ಮಟ್ಟದ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ಜರುಗಿತು.
ವಿಟ್ಲ-ಮುಡ್ನೂರು ಪಂಚಾಯತ್ ಮಾಜಿ ಸದಸ್ಯ ಮಹಾಬಲೇಶ್ವರ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂದಿನ...
ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್ – ಸರ್ಕಾರಿ ಕಾಲೇಜುಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ
ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಶೈಕ್ಷಣಿಕ ಪ್ರವಾಸದಲ್ಲಿ ವಿದ್ಯಾರ್ಥಿಗಳು ಸೆಲ್ಫಿ, ರೀಲ್ಸ್, ವಿಡಿಯೋ ಚಿತ್ರೀಕರಣ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಶೈಕ್ಷಣಿಕ ಪ್ರವಾಸಕ್ಕೆ ಸಂಬಂಧಿಸಿದಂತೆ ಇಲಾಖೆ 12...
ಸುಳ್ಯ: ಲಾರಿ ಡಿಕ್ಕಿಯಾಗಿ ಪಾದಚಾರಿ ಮೃತ್ಯು- ಪ್ರಕರಣ ದಾಖಲು
ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಳ್ಯ ವಿನೋಭಾನಗರದಲ್ಲಿ ದಿನಾಂಕ 19-09-2026 ರಂದು ಸಂಜೆ ವೇಳೆ KA01AM2449 ನೋಂದಣಿಯ ಲಾರಿಯನ್ನು ಅದರ ಚಾಲಕ ಬಂಟ್ವಾಳ ಕೆದಿಲ ನಿವಾಸಿ ಅಬ್ದುಲ್ ಲತೀಫ್ ಎಂಬಾತ ಅಜಾಗರೂಕತೆಯಿಂದ...
ವಿಟ್ಲ: “ಭಾರತ್ ಪೆಟ್ರೋಲಿಯಂ” ಪೆಟ್ರೋಲ್ ಪಂಪ್‌ನಲ್ಲಿ ಕೆಲಸಕ್ಕೆ ಜನ ಬೇಕಾಗಿದ್ದಾರೆ
ವಿಟ್ಲದಲ್ಲಿ ಕಾರ್ಯನಿರ್ವಹಿಸುತ್ತಿರುವ "ಭಾರತ್ ಪೆಟ್ರೋಲಿಯಂ" ಪೆಟ್ರೋಲ್ ಪಂಪ್‌ನಲ್ಲಿ ಕೆಲಸಕ್ಕೆ ಜನ ಬೇಕಾಗಿದ್ದಾರೆ.
ಕೆಲಸ ನಿರ್ವಹಿಸಲು ಪುರುಷ ಅಭ್ಯರ್ಥಿಗಳ ಅಗತ್ಯವಿದ್ದು, ಆಸಕ್ತರು ಕೆಳಗಿನ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು.
ಸಂಪರ್ಕ ಸಂಖ್ಯೆ: 8762698044, 8618024033
ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ವಿಟ್ಲ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ಅಡ್ಯನಡ್ಕ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬಂಟ್ವಾಳ, ವಿಟ್ಲ ವಲಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಮಿತಿಯ ಸಹಯೋಗದೊಂದಿಗೆ ಅಡ್ಯನಡ್ಕದ ಜನತಾ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಸೆ.18 ಮತ್ತು 19ರಂದು ಆಯೋಜಿಸಿರುವ...
















