Tag: vtv
ವಿಟ್ಲ: ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ
ಶ್ರೀ ಅಯ್ಯಪ್ಪ ದೇವಸ್ಥಾನ ವಿಟ್ಲ ಕಾಲಾವಧಿ ಜಾತ್ರೆಯಲ್ಲಿ ಶ್ರೀ ದೇವರ ಉತ್ಸವ ಬಲಿ, ರಂಗ ಪೂಜೆ, ಶ್ರೀ ದುರ್ಗಾ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.
ನವದೆಹಲಿ: ದೇಶದ ಮೊದಲ ಬುಲೆಟ್ ರೈಲು ಸಂಚಾರ ಆರಂಭ
ನವದೆಹಲಿ: ದೇಶದ ಮೊದಲ ಬುಲೆಟ್ ರೈಲು 2027 ರ ಆಗಸ್ಟ್ 15 ರಂದು ಸಂಚಾರ ಪ್ರಾರಂಭಿಸಲಿದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಮೊದಲು ಸೂರತ್‌ನಿಂದ ಬಿಲಿಮೋರಾವರೆಗೆ ತೆರೆಯಲಾಗುತ್ತದೆ. ನಂತರ...
ಹೊಸ ವರ್ಷಕ್ಕೆ LPG ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆ
ನವದೆಹಲಿ: 19 ಕೆ.ಜಿ ವಾಣಿಜ್ಯ ಸಿಲಿಂಡರ್‌ಗಳ ದರವನ್ನು 111 ರೂ. ಹೆಚ್ಚಿಸಲಾಗಿದ್ದು, ಇದು ಹೋಟೆಲ್, ರೆಸ್ಟೋರೆಂಟ್, ಕ್ಯಾಟರಿಂಗ್ ಸೇವೆ ಮತ್ತು ಸಣ್ಣ ವ್ಯಾಪಾರಗಳ ಮೇಲೆ ಪರಿಣಾಮ ಬೀರಲಿದೆ. ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಗೃಹ ಬಳಕೆಯ...
ಓಡಿಲ್ನಾಳ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಓಡಿಲ್ನಾಳ: ಗ್ರಾಮದ ಕಟ್ಟಡ ಬೈಲ್ ನಿವಾಸಿ ಮಂಜುನಾಥ ನಾಯಕ್ (42ವ) ಅವರು ಮನೆಯ ಕೊಠಡಿಯ ಒಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.1ರಂದು ನಡೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಬೆಳ್ತಂಗಡಿ ಸರ್ಕಾರಿ...
ಮಾಣಿ: ಸಾವಿತ್ರಿ ಭಾಯಿ ಪುಲೆ ಮಹಿಳಾ ಕೌಶಲ್ಯ ಕೇಂದ್ರದಲ್ಲಿ 3ನೇ ಹಂತದ ಕಸೂತಿ ತರಬೇತಿ...
ಮಾಣಿ: ಬಂಟ್ವಾಳ ತಾಲೂಕಿನ ಸಾವಿತ್ರಿ ಬಾಯಿ ಪುಲೆ ಮಹಿಳಾ ಸಬಲೀಕರಣ ಕೌಶಲ್ಯ ಕೇಂದ್ರ ಮಾಣಿ ಇಲ್ಲಿ ಮಾಣಿಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ), ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು,ಭಾರತೀಯ...
ಬಂಟ್ವಾಳ : ಮನೆ ಮಹಡಿಯಿಂದ ಬಿದ್ದು ಯುವಕ ಮೃತ್ಯು
ಬಂಟ್ವಾಳ : ಮನೆ ಮಹಡಿಯ ಮೇಲಿಂದ ಬಿದ್ದು ಯುವಕ ಮೃತಪಟ್ಟ ಘಟನೆ ಬಂಟ್ವಾಳದ ಮೂಡುನಡುಗೋಡು ಗ್ರಾಮದಲ್ಲಿ ನಡೆದಿದೆ. ಪ್ರವೀಣ್ (26) ಮೃತಪಟ್ಟ ವ್ಯಕ್ತಿ. ಬಾರ್ ನಲ್ಲಿ ಸಪ್ಲೆಯರ್ ಆಗಿದ್ದ ಪ್ರವೀಣ್ ಊಟ ಮುಗಿಸಿದ...
ಐಕಾನ್ ಆಫ್ ಇಂಡಿಯಾ- 2025 ವಿಜೇತ ಕರಾವಳಿಯ ಶೌರ್ಯ
ಮಂಗಳೂರು: ಶಿವಮೊಗ್ಗದ ಶಿರಳಕೊಪ್ಪದಲ್ಲಿ ಎಸ್.ಜೆ.ಫ್ಯಾಷನ್ ದಿವಾ ಸ್ಟಾರ್ ಸಂಸ್ಥೆ ವತಿಯಿಂದ ಆಯೋಜಿಸಲಾದ ಪ್ಯಾಶನ್ ಶೋ ಐಕಾನ್ ಆಫ್ ಇಂಡಿಯಾ 2025 ರಲ್ಲಿ ಪೊಲೀಸ್ ಲೈನ್ ಪಾಂಡೇಶ್ವರ ಮಂಗಳೂರಿನ ಶೌರ್ಯಾ ಎಂ. ಚಂದ್ರ ರವರು,...
ಹೊಸದಿಲ್ಲಿ: ಸಿಗರೇಟ್, ಬೀಡಿ, ಪಾನ್ ಮಸಾಲಾ ಮೇಲೆ ಹೆಚ್ಚುವರಿ ಸುಂಕ
ಹೊಸದಿಲ್ಲಿ: ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಪಾನ್ ಮಸಾಲಾದ ಮೇಲೆ ಹೊಸ ಸೆಸ್ ಅನ್ನು ಫೆ.1ರಿಂದ ವಿಧಿಸಲಾಗುವುದು ಎಂದು ಸರಕಾರ ಅಧಿಸೂಚನೆ ನೀಡಿದೆ.
ತಂಬಾಕು ಮತ್ತು ಪಾನ್ ಮಸಲಾದ ಮೇಲಿನ...
ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ, ಶಿಕ್ಷಣ ತಜ್ಞ, ಕೆ. ಎಸ್.ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್...
ಹೊಸವರ್ಷ ಆಗಮನದ ಸಂತಸದ ಮಧ್ಯೆಯೇ ಜನವರಿ 1ರ ಮುಂಜಾನೆ ಶಿಕ್ಷಣ ತಜ್ಞ ವಿನಯ್ ಹೆಗ್ಡೆ ನಿಧನದ ಸುದ್ದಿ ಆಘಾತವನ್ನುಂಟು ಮಾಡಿದೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ. ಎಸ್.ಹೆಗ್ಡೆ ಅವರ ದ್ವಿತೀಯ ಪುತ್ರರಾದ ವಿನಯ್...
ನವದೆಹಲಿ: ಹೊಸ ವರ್ಷಕ್ಕೆ ದೇಶದ ಜನತೆಗೆ ಆರೋಗ್ಯ, ಸಮೃದ್ಧಿ ತರಲಿ ಎಂದು ಶುಭಕೋರಿದ ಪ್ರಧಾನಿ...
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ಸಾಮಾಜಿಕಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ಎಲ್ಲರಿಗೂ 2026ರ ಶುಭಾಶಯಗಳು. ಈ...
















