Tag: vtv
ಕಡಬ: ಬಸ್ ತಂಗುದಾಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ; ಆತ್ಮಹತ್ಯೆ ಶಂಕೆ
ಕಡಬ: ಬಸ್ ತಂಗುದಾಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ನೂಜಿಬಾಳ್ತಿಲ ಗ್ರಾಮದ ಕನ್ವಾರೆ ಎಂಬಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ನೂಜಿಬಾಳ್ತಿಲ ಗ್ರಾಮದ ಕುಬಲಾಡಿ ನಿವಾಸಿ ದೇವಯ್ಯ (54) ಎಂದು ಗುರುತಿಸಲಾಗಿದೆ.
ಡಿ.29ರಂದು ನೂಜಿಬಾಳ್ತಿಲ ಗ್ರಾಮದ ಕನ್ವಾರೆ...
ಲಿಫ್ಟ್ ನೀಡುವ ನೆಪದಲ್ಲಿ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ
ಚಂಡೀಗಢ: ಲಿಫ್ಟ್ ನೀಡುವುದಾಗಿ ತಿಳಿಸಿ ಮಹಿಳೆಯನ್ನು ಕಾರಿನಲ್ಲಿ ಅಪಹರಿಸಿ, ಚಲಿಸುತ್ತಿದ್ದ ವಾಹನದಲ್ಲೇ 2 ಗಂಟೆ ಸಾಮೂಹಿಕ ಅತ್ಯಾಚಾರ ನಡೆಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಹರಿಯಾಣದ ಫರಿದಾಬಾದ್ನಲ್ಲಿ ನಡೆದಿದೆ.
ಸಂತ್ರಸ್ತೆಯು ವಿವಾಹಿತೆಯಾಗಿದ್ದು (28)...
ಚಮೋಲಿಯ ಜಲವಿದ್ಯುತ್ ಸುರಂಗದೊಳಗೆ ಎರಡು ಲೋಕೋ ರೈಲುಗಳು ಡಿಕ್ಕಿ; 65 ಕಾರ್ಮಿಕರಿಗೆ ಗಾಯ
ಡೆಹ್ರಾಡೂನ್: ಎರಡು ಲೋಕೋ ರೈಲುಗಳು ಸುರಂಗದೊಳಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 65 ಕಾರ್ಮಿಕರು ಗಾಯಗೊಂಡಿರುವ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯ ಪಿಪಲ್ಕೋಟಿ ಪ್ರದೇಶದ ತೆಹ್ರಿ ಹೈಡ್ರೊ ಡೆವಲಪ್ಮೆಂಟ್ ಕಾರ್ಪೊರೇಷನ್ ಜಲವಿದ್ಯುತ್ ಯೋಜನಾ...
ಉಡುಪಿ: ದ್ವಿಚಕ್ರ ವಾಹನ ಕಳವು ಪ್ರಕರಣ; ಆರೋಪಿಯ ಬಂಧನ
ಉಡುಪಿ: ಜಿಲ್ಲೆಯ ಶಿರ್ವ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಶಿರ್ವ, ಕಾಪು, ಬೆಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವುಗೈದ ಆರೋಪಿಯೋರ್ವನನ್ನು ಬಂಧಿಸಿ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಓಂ ಕೋಲಾರ...
ಸುಳ್ಯ: ಜಬ್ಬಾರ್ ಕೊಲೆ ಆರೋಪ ಪ್ರಕರಣದಲ್ಲಿ ಆರೋಪಿ ಶಾಂತಿನಗರ ರಫೀಕ್ ಪಡು ಪೊಲೀಸರ ವಶಕ್ಕೆ…!
ಮತ್ತೋರ್ವ ಆರೋಪಿ ಗಡಿಪಾರಾಗಿದ್ದ ಮನು ಪೊಲೀಸರ ವಶದಲ್ಲಿ…?!
ಸುಳ್ಯ: ಬಾಡಿಗೆ ನೆಪದಲ್ಲಿ ಕರೆದುಕೊಂಡು ಹೋಗಿ ಮಾರಣಾಂತಿಕ ಹಲ್ಲೆ – ವ್ಯಕ್ತಿ ಸಾವು, ಕೊಲೆ ಪ್ರಕರಣ ದಾಖಲಿಸಿ ಇಬ್ಬರ ಬಂಧನಸುಳ್ಯ ಕಸ್ಬಾ ಗ್ರಾಮದ ನಿವಾಸಿ ಅಬ್ದುಲ್...
ಪಣಂಬೂರು: ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಪಣಂಬೂರು: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗರೆ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ.
ಅಪರಿಚಿತ ವ್ಯಕ್ತಿ ಸುಮಾರು 40-43ವರ್ಷದವರಾಗಿದ್ದು, ನೀಲಿ ಬಣ್ಣದ ಉದ್ದ ತೋಲಿನ ಜೀನ್ಸ್ ಅಂಗಿ ಅದರ...
ದಿಲ್ಲಿಯಲ್ಲಿ ದಟ್ಟ ಮಂಜು; 148 ವಿಮಾನಗಳ ಹಾರಾಟ ರದ್ದು
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಾದ್ಯಂತ ದಟ್ಟ ಮಂಜು ಆವರಿಸಿರುವುದರಿಂದ ಬುಧವಾರ 148 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.
ರದ್ದುಗೊಂಡ ವಿಮಾನಗಳ ಪೈಕಿ 70 ನಿರ್ಗಮನ ವಿಮಾನಗಳು ಹಾಗೂ 78 ಆಗಮನ ವಿಮಾನಗಳು ಸೇರಿವೆ....
ಕಾರ್ಕಳ: ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು; ಮೂವರು ವೈದ್ಯರ ವಿರುದ್ಧ ಪ್ರಕರಣ ದಾಖಲು
ಕಾರ್ಕಳ: ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆಯೊರ್ವರು ಮೃತಪಟ್ಟ ಪ್ರಕರಣದ ಕುರಿತು ಉಡುಪಿ ಜಿಲ್ಲಾ ಸರ್ಜನ್ ನೀಡಿದ ವರದಿಯ ಆಧಾರದಂತೆ ಕಾರ್ಕಳ ಸ್ಪಂದನಾ ಆಸ್ಪತ್ರೆಯ ಮೂವರು ವೈದ್ಯರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಜ.1 ನಡೆಯಬೇಕಿದ್ದ ಒತ್ತೆಸಾರು ಗೌಡರ ಕುಟುಂಬಸ್ಥರ ತರವಾಡು ಮನೆಯ ಜೀರ್ಣೋದ್ಧಾರ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ...
ದಿನಾಂಕ 1-1 2026ನೇ ಗುರುವಾರ ನಡೆಯಬೇಕಿದ್ದ ಒತ್ತೆಸಾರು ಗೌಡರ ಕುಟುಂಬಸ್ಥರ ತರವಾಡು ಮನೆಯ ಜೀರ್ಣೋದ್ಧಾರ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಒತ್ತೆಸಾರು ಗೌಡರ ತರವಾಡು ಸಮಿತಿ ಹಾಗೂ ಒತ್ತೆಸಾರು ಗೌಡರ...
ಉಡುಪಿ: ಮನೆಗೆ ನುಗ್ಗಿದ ಗೂಡ್ಸ್ ಟೆಂಪೋ; ಅಪಾಯದಿಂದ ಪಾರು
ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಕಣ್ಣಂಗಾರ್ ಗರೋಡಿ ಎಂಬಲ್ಲಿ ಗೂಡ್ಸ್ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಂದಕ್ಕೆ ನುಗ್ಗಿದ ಘಟನೆ ನಡೆದಿದೆ.
ಈ ಗೂಡ್ಸ್ ವಾಹನವು ಪಡುಬಿದ್ರಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದಾಗ ಈ...
















