Tag: vtv
ವಿಟ್ಲ: ಕುಲಾಲ ಸಂಘ (ರಿ.) 27n ವರ್ಷದ ವಾರ್ಷಿಕೋತ್ಸವ ಮತ್ತು ಸತ್ಯನಾರಾಯಣ ಪೂಜೆ
ಕುಲಾಲ ಸಂಘ (ರಿ.)ವಿಟ್ಲ ಇದರ 27ನೆ ವರ್ಷದ ವಾರ್ಷಿಕೋತ್ಸವ ಮತ್ತು ಸತ್ಯನಾರಾಯಣ ಪೂಜೆಯು "ಕುಲಾಲ ರಜತಭವನ" ವಿಟ್ಲ ದಲ್ಲಿ ಜರಗಿತು. ವಿಟ್ಲ ಉದಯೇಶ ಕೆದಿಲಾಯರ ಪೌರೋಹಿತ್ಯದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆಯು ಸಮಾಜದ ಬಂಧು...
ಅಳಿಕೆ: ಶ್ರೀ ಸ್ಟಂದ ಬಾಲ ಕಲಾ ವೃಂದ, ಅಳಿಕೆ ಹಾಗೂ ಯಕ್ಷಗಾನ ತರಬೇತಿ ಪಡೆದ...
'ಸಂಸ್ಕಾರ ಭಾರತೀ' ದಕ್ಷಿಣ ಕನ್ನಡ ಜಿಲ್ಲೆ ಆಶ್ರಯದಲ್ಲಿ ಆಳಿಕೆ `ಸಂಸ್ಕಾರ ಸೌರಭ' ಮಕ್ಕಳಿಂದ 'ಮಾತೃಪೂಜನ' ಕಾರ್ಯಕ್ರಮ
ಅಳಿಕೆ: ಶ್ರೀ ಸ್ಟಂದ ಬಾಲ ಕಲಾ ವೃಂದ, ಅಳಿಕೆ ಹಾಗೂ ಯಕ್ಷಗಾನ ತರಬೇತಿ ಪಡೆದ ಬಾಲ ಕಲಾವಿದರ...
ಮೈರ- ಕೇಪು: ಸಾರ್ವಜನಿಕರಿಗೆ ನೆರಳಾದ ತಾಯಿಯ ಸವಿ ನೆನಪಿನ ತಂಗುದಾಣ
ಶ್ರೀಮತಿ ಬೇಡೆಮಾರ್ ರಾಧಾ ರಾಮಣ್ಣ ಶೆಟ್ಟಿಯವರ ಸ್ಮರಣಾರ್ಥ ನಿರ್ಮಿಸಲಾದ ಪ್ರಯಾಣಿಕರ ತಂಗುದಾಣ ಉದ್ಘಾಟನೆ
ಮೈರ :-ವಿಟ್ಲ-ಕಾಸರಗೋಡು ರಾಜ್ಯ ಹೆದ್ದಾರಿ ಮೈರದಲ್ಲಿ ಶ್ರೀಮತಿ ಬೇಡೆಮಾರ್ ರಾಧಾ ರಾಮಣ್ಣ ಶೆಟ್ಟಿ ಅವರ ಸ್ಮರಣಾರ್ಥ ನಿರ್ಮಿಸಲಾದ ಪ್ರಯಾಣಿಕರ ತಂಗುದಾಣ...
ಅಮೇರಿಕಾದಲ್ಲಿ ಎರಡು ಹೆಲಿಕಾಪ್ಟರ್‌ಗಳ ನಡುವೆ ಡಿಕ್ಕಿ; ಓರ್ವ ಪೈಲಟ್ ಮೃತ್ಯು
ನ್ಯೂಜೆರ್ಸಿ: ಅಮೇರಿಕಾದ ನ್ಯೂಜೆರ್ಸಿಯಲ್ಲಿ ಎರಡು ಹೆಲಿಕಾಪ್ಟರ್‌ಗಳ ನಡುವೆ ಭೀಕರ ಡಿಕ್ಕಿ ಸಂಭವಿಸಿ ಅವು ಪತನಗೊಂಡ ಘಟನೆ ವರದಿಯಾಗಿದೆ. ಈ ದುರ್ಘಟನೆಯಲ್ಲಿ ಒಬ್ಬ ಪೈಲಟ್ ಸಾವನ್ನಪ್ಪಿದ್ದು, ಮತ್ತೊಬ್ಬ ಪೈಲಟ್‌ಗೆ ಗಂಭೀರ ಗಾಯಗಳಾಗಿವೆ.
ಘಟನೆ ನಡೆದ ತಕ್ಷಣ...
ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಪ್ರೌಢಶಾಲಾ ವಿಭಾಗದ ಅಮೃತ ಸೌಧದ “ಶಿಲಾ ಪೂಜನ” ಕಾರ್ಯಕ್ರಮ
ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಇದರ ಪ್ರೌಢಶಾಲಾ ವಿಭಾಗದ ಅಮೃತ ಮಹೋತ್ಸವದ ಯೋಜನೆಯ ಅಮೃತ ಸೌಧದ "ಶಿಲಾ ಪೂಜನ" ಕಾರ್ಯಕ್ರಮ ವಿಟ್ಠಲ ಪ್ರೌಢಶಾಲೆಯಲ್ಲಿ ನಡೆಯಿತು.
ಈ ಸೌಧದ ಶಿಲಾನ್ಯಾಸ ಕಾರ್ಯಕ್ರಮ ನಿವೃತ್ತ ಪ್ರಾಂಶುಪಾಲ ರಾಧಾಕೃಷ್ಣ...
ಕಾರ್ಕಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ; ಪಾದಚಾರಿ ಗಂಭೀರ ಗಾಯ
ಕಾರ್ಕಳ: ಸೋಮವಾರ ಬೆಳಿಗ್ಗೆ ನಿಟ್ಟೆ ಪಂಚಾಯತ್ ಎದುರುಗಡೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಪಾದಚಾರಿಯೋರ್ವರು ಗಂಭೀರ ಸ್ಥಿತಿಯಲ್ಲಿ ಗಾಯಗೊಂಡಿದ್ದಾರೆ.
2 ಕಾರು ಹಾಗೂ ಮೊಟ್ಟೆ ಸಾಗಾಟದ ಲಾರಿಯೊಂದು ಜಖಂಗೊಂಡಿದೆ. ಅಪಘಾತ...
ಮೆಕ್ಸಿಕೋದಲ್ಲಿ ಹಳಿತಪ್ಪಿದ ರೈಲು; 13 ಮಂದಿ ಮೃತ್ಯು, 90ಕ್ಕೂ ಹೆಚ್ಚು ಮಂದಿಗೆ ಗಾಯ
ಮೆಕ್ಸಿಕೋ: ದಕ್ಷಿಣ ಮೆಕ್ಸಿಕೋದಲ್ಲಿ ರವಿವಾರ ರೈಲು ಹಳಿತಪ್ಪಿ ಸಂಭವಿಸಿದ ದುರಂತದಲ್ಲಿ ಕನಿಷ್ಠ 13 ಮಂದಿ ಮೃತಪಟ್ಟಿದ್ದು, 90ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಫೆಸಿಫಿಕ್ ಸಾಗರ ಮತ್ತು ಗಲ್ಫ್ ಮೆಕ್ಸಿಕೊ ಪ್ರದೇಶಗಳನ್ನು ಸಂಪರ್ಕಿಸುವ...
ಕುಂದಾಪುರ: ಕಟ್ಟಡವೊಂದರಲ್ಲಿ ಅಗ್ನಿ ಅವಘಡ; ಹಲವು ಅಂಗಡಿಗಳು ಸುಟ್ಟು ಭಸ್ಮ
ಕುಂದಾಪುರ: ಕುಂದಾಪುರದ ರಥಬೀದಿಯಲ್ಲಿರುವ ಕಟ್ಟಡವೊಂದರಲ್ಲಿ ಸೋಮವಾರ ಬೆಳಗಿನ ಜಾವ ಭೀಕರ ಅಗ್ನಿ ದುರಂತ ಸಂಭವಿಸಿದ್ದು ಹಲವು ಅಂಗಡಿಗಳು ಸುಟ್ಟು ಭಸ್ಮವಾದ ಘಟನೆ ವರದಿಯಾಗಿದೆ.
ಕಟ್ಟಡದಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡ ಮಾಹಿತಿ ಇದ್ದು,...
ಉಳ್ಳಾಲ: ಆಟೋ ರಿಕ್ಷಾ ಕಳವು ಪ್ರಕರಣ; ಆರೋಪಿಯ ಬಂಧನ
ಉಳ್ಳಾಲ: ತಾಲೂಕಿನ ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅಕ್ಕರೆ ಕೆರೆ ನಿವಾಸಿ ಮುಹಮ್ಮದ್ ಶಾಝಿಲ್ (29) ಎಂದು...
ಉಡುಪಿ: ರೈಲಿನಲ್ಲಿ ಮಹಿಳೆಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳವು; ಪ್ರಕರಣ ದಾಖಲು
ಉಡುಪಿ: ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ದೂರು ದಾಖಲಾಗಿದೆ.
ಮುಂಬೈ ಚೆಂಬೂರಿನ ಹೆಲ್ಮೀನಾ ಸಾಲಿನ್ಸ್, ತಮ್ಮ ಮಗಳು, ಪತಿ ಮತ್ತು ಮೊಮ್ಮಗಳೊಂದಿಗೆ...
















