Sunday, October 25, 2026
spot_imgspot_img
spot_imgspot_img
Home Tags Vtv

Tag: vtv

ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ವಿಟ್ಲ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಅಡ್ಯನಡ್ಕ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬಂಟ್ವಾಳ, ವಿಟ್ಲ ವಲಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಮಿತಿಯ ಸಹಯೋಗದೊಂದಿಗೆ ಅಡ್ಯನಡ್ಕದ ಜನತಾ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಸೆ.18 ಮತ್ತು 19ರಂದು ಆಯೋಜಿಸಿರುವ...

ಮಡಿಕೇರಿ: ಬೈಕ್‌ನಲ್ಲಿ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ – ಇಬ್ಬರು ಗಂಭೀರ

ಮಡಿಕೇರಿ: ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಡಾನೆ ದಾಳಿಗೆ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕುಶಾಲನಗರ ತಾಲೂಕಿನ ಅತ್ತಿಮಂಗಲ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೂಲಿ ಕೆಲಸಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ...

ವಿಟ್ಲ-ಮಂಗಳೂರು ರಸ್ತೆಯ ಬೊಬ್ಬೆಕೇರಿಯಲ್ಲಿ 60 ಲಕ್ಷ ರೂ. ವೆಚ್ಚದ ರಸ್ತೆ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ...

ಇಂದಿನಿಂದ ದ್ವಿಮುಖ ಸಂಚಾರಕ್ಕೆ ಅನುವು ವಿಟ್ಲ: ಬಹು ವರ್ಷದ ಬೇಡಿಕೆಯಾಗಿದ್ದ ವಿಟ್ಲ-ಮಂಗಳೂರು ರಸ್ತೆಯ ಬೊಬ್ಬೆಕೇರಿಯಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ಇಂದು ಉದ್ಘಾಟಿಸಿ...

ಕಾಸರಗೋಡು : ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ – ಚಾಲಕ ಪಾರು

ಕಾಸರಗೋಡು: ಚಲಿಸುತ್ತಿದ್ದ ಮಾರುತಿ ಕಾರೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ವಾಹನ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಕಾಸರಗೋಡಿನ ನೆಲ್ಲಿಕಟ್ಟೆ ರಸ್ತೆಯ ಅದ್ರುಂಗುಳಿ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಅದ್ರುಂಗುಳಿ ರಸ್ತೆಯಲ್ಲಿ ಕಾರು ಚಲಿಸುತ್ತಿದ್ದ ವೇಳೆ ಇಂಜಿನ್‌ನಿಂದ...

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ : ರಾಜ್ಯ ಸರ್ಕಾರಕ್ಕೆ ಒಡಿಯೂರು...

ಒಡಿಯೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಸ್ವಾಗತಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು...

ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಗೈಡ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ದೇಶಭಕ್ತಿ ಗೀತಗಾಯನ...

ವಿಟ್ಲ: ಸೆ.18 ರಂದು ಸ್ಕೌಟ್ ಗೈಡ್ ಭವನ ಪಿಲಿಕುಳದಲ್ಲಿ ನಡೆದ ಜಿಲ್ಲಾ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಗೈಡ್ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯ...

ಪರೀಕ್ಷೆಯಲ್ಲಿ ಚಾಟ್‌ ಜಿಪಿಟಿ ಬಳಕೆ – ಪ್ರೊಫೆಸರ್‌ಗೆ ಸಿಕ್ಕಿಬಿದ್ದ ಐಐಟಿ ವಿದ್ಯಾರ್ಥಿ ಆತ್ಮಹತ್ಯೆ..!

ಮುಂಬೈ: ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್‌ ಬಳಸಿ ಚಾಟ್‌ ಜಿಪಿಟಿ ಮೂಲಕ ಉತ್ತರ ಪಡೆಯಲು ಯತ್ನಿಸಿದ್ದ ಆರೋಪದ ಬೆನ್ನಲ್ಲೇ ಐಐಟಿ ಬಾಂಬೆಯ ದ್ವಿತೀಯ ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸಾಹಿಲ್ ವಕೋಡೆ ಆತ್ಮಹತ್ಯೆ...

ಬಾಗಲಕೋಟೆ: ಖಾಸಗಿ ಅಂಗ ತೋರಿಸಿ ಅಸಭ್ಯ ವರ್ತನೆ; ಕಾಮುಕನನ್ನ ಬಿಟ್ಟು ವಿದ್ಯಾರ್ಥಿನಿ ಸಹಾಯಕ್ಕೆ ಬಂದ...

ಬಾಗಲಕೋಟೆ: ಹಾಸ್ಟೆಲ್ ವಿದ್ಯಾರ್ಥಿನಿಯೊಬ್ಬಳಿಗೆ ನಡು ರಸ್ತೆಯಲ್ಲೇ ಖಾಸಗಿ ಅಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಗಲಕೋಟೆಯ ನವನಗರ ಪೊಲೀಸರ ಕ್ರಮದ ವಿರುದ್ಧ ಕುಟುಂಬಸ್ಥರು ಹಾಗೂ ನೊಂದ ವಿದ್ಯಾರ್ಥಿನಿ ಆಕ್ರೋಶ...

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತ್ಯು

ರಾಯಚೂರು: ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವನ್ನಪ್ಪಿದ್ದು, ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ. ಸುಚಿತ್(14), ಚರಣಕುಮಾರ್16 ಮೃತ ದುರ್ದೈವಿಗಳು. ವಿಜಯಕುಮಾರ್‌(36)ಗೆ ಗಂಭೀರ ಗಾಯಗಳಾಗಿದ್ದು,...

ಪುತ್ತೂರು: ದರ್ಬೆ ಗಲಾಟೆ ಪ್ರಕರಣದ ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಪುತ್ತೂರು: ರಾಜ್ಯಾದ್ಯಂತ ಸುದ್ದಿಯಾಗಿದ್ದ ಪುತ್ತೂರಿನ ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನಾಮಿನೇಷನ್‌ಗೆ ನೀಡಿದ್ದ ಜನನ ಪ್ರಮಾಣ ಪತ್ರವೊಂದಕ್ಕೆ...
error: Content is protected !!