Saturday, November 7, 2026
spot_imgspot_img
spot_imgspot_img
Home Tags Vtv

Tag: vtv

ದಟ್ಟ ಮಂಜಿಗೆ ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ 7 ಬಸ್‌ಗಳು, 3 ಕಾರುಗಳ ನಡುವೆ ಸರಣಿ ಅಪಘಾತ;...

ನವದೆಹಲಿ: ಮಥುರಾದ ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ದಟ್ಟವಾದ ಮಂಜು ಕವಿದ ಹಿನ್ನೆಲೆ ಏಳು ಬಸ್‌ಗಳು ಮತ್ತು ಮೂರು ಕಾರುಗಳು ನಡುವೆ ಅಪಘಾತ ಉಂಟಾಗಿ ನಾಲ್ವರು ಸಾವನ್ನಪ್ಪಿ, 25 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಮಂಜಿನಿಂದಾಗಿ ರಸ್ತೆ...

ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಯುವಕರ ಮಧ್ಯೆ ಹೊಡೆದಾಟ; ಓರ್ವನ ಕೊಲೆ

ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ನಡೆದ ಹೊಡೆದಾಟದಲ್ಲಿ ಓರ್ವ ವ್ಯಕ್ತಿ ಕೊಲೆಯಾದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದ ಪಡುಕರೆಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಮೃತಪಟ್ಟವರನ್ನು ಪಡುಕರೆ ನಿವಾಸಿ ಸಂತೋಷ್ ಮೊಗವೀರ (30)...

(ಡಿ.26-27) ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ

ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವವು ಡಿಸೆಂಬರ್‍ 26-12-2025ನೇ ಶುಕ್ರವಾರದಿಂದ 27-12-2025ನೇ ಶನಿವಾರದವರೆಗೆ ನಡೆಯಲಿದೆ. ದಿನಾಂಕ: 16-12-2025ನೇ ಮಂಗಳವಾರದಿಂದ ದಿನಾಂಕ: 15-12-2025ನೇ ಗುರುವಾರದವರೆಗೆ ಪ್ರತಿ ದಿನ ಬೆಳಿಗ್ಗೆ 5:00ಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ...

ವಿಟ್ಲ: ದ.ಕ ಜಿಲ್ಲಾ ಪೋಲಿಸ್, ವಿವಿಧ ಇಲಾಖೆ, ಶಿಕ್ಷಣ ಸಂಸ್ಥೆಗಳು ಮತ್ತು ಸಂಘ ಸಂಸ್ಥೆಗಳ...

"ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣದಲ್ಲಿ ನಾವೆಲ್ಲರೂ ಭಾಗಿಯಾಗೋಣ" ಎಂಬ ಧ್ಯೆಯ ಉದ್ದೇಶಕ್ಕಾಗಿ, ಮಾದಕ ವಸ್ತುಗಳ ಸಹವಾಸ- ಸಾವಿನೊಂದಿಗೆ ಸರಸ, ಮಾದಕ ವಸ್ತುಗಳಿಂದ ನಿಮ್ಮ ಕುಟುಂಬ ಹಾಗೂ ಸಮಾಜವನ್ನು ರಕ್ಷಿಸಿಸುವ, ಅಂಗವಾಗಿ ದಕ್ಷಿಣ ಕನ್ನಡ...

ವಿಟ್ಲ: ಸೌಹಾರ್ದ ರಿಕ್ಷಾ ಮಾಲಕ ಹಾಗೂ ಚಾಲಕರ ಸಂಘ (ರಿ) ಚಂದಳಿಕೆ ಕಂಬಳಬೆಟ್ಟು ಇದರ...

ಸೌಹಾರ್ದ ರಿಕ್ಷಾ ಮಾಲಕ ಹಾಗೂ ಚಾಲಕರ ಸಂಘ (ರಿ) ಚಂದಳಿಕೆ ಕಂಬಳಬೆಟ್ಟು ಇದರ ಪ್ರಮಾಣ ಪತ್ರ ಬಿಡುಗಡೆ ಕಾರ್ಯಕ್ರಮ ಡಿ. 14 ರಂದು ಸಂಜೆ ಭಾರತ್‌ ಅಡಿಟೋರಿಯಂ ಚಂದಳಿಕೆಯಲ್ಲಿ ನಡೆಯಿತು. ಸೌಹಾರ್ದ ರಿಕ್ಷಾ ಮಾಲಕ...

ಚಾಕೊಲೇಟ್ ಆಮಿಷವೊಡ್ಡಿ ಬಾಲಕಿಯ ಅಪಹರಣ, ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ...

ನವದೆಹಲಿ: ಚಾಕೊಲೇಟ್ ನೀಡುವ ಆಮಿಷವೊಡ್ಡಿ ಎರಡು ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ ಬಳಿಕ ಆಕೆಯನ್ನು ಕೊಲೆ ಮಾಡಿ ಜೈಲು ಶಿಕ್ಷೆಗೊಳಗಾದ ಅಪರಾಧಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಿರಸ್ಕರಿಸಿದ್ದಾರೆ...

ಮಂಗಳೂರು: ತಲ್ವಾರ್ ಹಿಡಿದು ನೃತ್ಯ ಮಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್; ಇಬ್ಬರು ಆರೋಪಿಗಳ...

ಮಂಗಳೂರು: ಕೈಯಲ್ಲಿ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣ ಫೇಸ್ ಬುಕ್ ಅಪ್ಲೋಡ್ ಮಾಡಿದ ಆರೋಪದಲ್ಲಿ ಇಬ್ಬರನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಗರದ ಬಂದರು ಜೆ.ಎಂ. ರೋಡ್...

ಕೇಪು: (ಡಿ. 16) ಇತಿಹಾಸ ಪ್ರಸಿದ್ಧ ಕೇಪು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಲ್ತಿ) ಅಮ್ಮನವರ ಸನ್ನಿಧಿಯಲ್ಲಿ...

ಕೇಪು: ಇತಿಹಾಸ ಪ್ರಸಿದ್ಧ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೇಪು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಲ್ತಿ) ಅಮ್ಮನವರ ಸನ್ನಿಧಿಯಲ್ಲಿ ಕಾಲಾವಧಿ ಜಾತ್ರೆ ಕಜಂಬು ಉತ್ಸವ ಡಿ. 16 ನೇ ಮಂಗಳವಾರದಂದು ನಡೆಯಲಿದೆ. ಡಿ. 23 ರಂದು...

ಅಳಿಕೆ: ಶ್ರೀ ಸತ್ಯ ಸಾಯಿ ಲೋಕ ಸೇವಾ ಟ್ರಸ್ಟ್ ವತಿಯಿಂದ ವಾರ್ಷಿಕ ಹಳೆಯ ವಿದ್ಯಾರ್ಥಿಗಳ...

ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉದ್ಘಾಟನೆ-ಸಾಯಿ ಸಮರ್ಪಣಮ್ 2.0 ಸಮಾರಂಭ ಅಳಿಕೆ: ಶ್ರೀ ಸತ್ಯ ಸಾಯಿ ಲೋಕ ಸೇವಾ ಟ್ರಸ್ಟ್ ಅಳಿಕೆ ವತಿಯಿಂದ ವಾರ್ಷಿಕ ಹಳೆಯ ವಿದ್ಯಾರ್ಥಿಗಳ ಸಮಾವೇಶ 2025 ಹಾಗೂ ಬಾಲಕಿಯರ ಪದವಿ...

ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ರೈ ನಿಧನ

ಬಂಟ್ವಾಳ: ತಾಲೂಕಿನ ಮುಡಿಪು ಇರಾ ನಿವಾಸಿ, ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ರೈ (68) ಅಲ್ಪ ಕಾಲದ ಅಸೌಖ್ಯದಿಂದ ಡಿ.14ರಂದು ನಿಧನರಾದರು. ಶ್ರೀಧರ ರೈ ಅವರು ಕೊಲ್ಲೂರು ಮೇಳ, ಸುಂಕದಕಟ್ಟೆ ಮೇಳ, ಭಗವತೀ ಮೇಳಗಳಲ್ಲಿ...
error: Content is protected !!