Saturday, November 7, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಿ 1 ಕೋ.ರೂ.ನಷ್ಟ

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್ ತಾಂತ್ರಿಕ ದೋಷದಿಂದ ಮುಳುಗಿ ಅಪಾರ ನಷ್ಟ ಉಂಟಾಗಿದೆ ಎಂದು ಮಂಗಳೂರು ಕಂಕನಾಡಿಯ ಮುಹಮ್ಮದ್ ಫಾರೂಕ್ ಅವರು ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರು ಮತ್ತು ಕರಾವಳಿ ಕಾವಲು ಪೊಲೀಸ್ ಘಟಕಕ್ಕೆ...

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ; ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, 810 ಗ್ರಾಂ ಗಾಂಜಾವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಬಂಧೀತ ಆರೋಪಿಗಳನ್ನು ಬಂಟ್ವಾಳ ತುಂಬೆ ನಿವಾಸಿ ಸಮೀರ್...

ಕಾಸರಗೋಡು: ನಕಲಿ ಮತದಾನಕ್ಕೆ ಯತ್ನ; ಓರ್ವ ವಶಕ್ಕೆ

ಕಾಸರಗೋಡು: ಕುಂಬಳೆ ಪುತ್ತಿಗೆಯಲ್ಲಿ ನಕಲಿ ಮತದಾನಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಲಡ್ಕ ನಿವಾಸಿ ಸಹದ್‌ನನ್ನು ಕುಂಬಳೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಡಿಸೆಂಬರ್.11 ರಂದು ಸಂಜೆ 5.30 ಕ್ಕೆ ಪುತ್ತಿಗೆ ಪಂಚಾಯತ್‌ನ ಚೆನ್ನಿಕ್ಕೋಡಿ 1ನೇ ವಾರ್ಡ್...

ಹಾಸನ: ಕೆಎಸ್ಸಾರ್ಟಿಸಿ ಟಿಕೆಟ್ ತಪಾಸಣೆಗಾಗಿ ರಾಜ್ಯ ಸಾರಿಗೆ ಬಸ್ ತಡೆದು ರಸ್ತೆ ದಾಟುತ್ತಿದ್ದ ವೇಳೆ...

ವಿಭಾಗೀಯ ತನಿಖಾ ಸಂಚಾರ ನಿಯಂತ್ರಕ ದಳದ ತಪಾಸಣೆ ಇನ್ ಸ್ಪೆಕ್ಟರ್ ಸ್ಥಳದಲ್ಲೇ ಮೃತ್ಯು..! ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕ್ಯಾಂಟರ್ ಢಿಕ್ಕಿ ಹೊಡೆದು ಕೆಎಸ್ಸಾರ್ಟಿಸಿ ಟಿಕೆಟ್ ತಪಾಸಣೆ ಇನ್ ಸ್ಪೆಕ್ಟರ್ ಸ್ಥಳದಲ್ಲೇ ಮೃತಪಟ್ಟ ಘಟನೆ...

ಪುತ್ತೂರು: ತಾವರೆ ನೀರಿನ ಟ್ಯಾಂಕ್‌ಗೆ ಬಿದ್ದು ಮಗು ಮೃತ್ಯು..!

ಪುತ್ತೂರು: ತಾವರೆ ನೀರಿನ ಟ್ಯಾಂಕ್‌ಗೆ ಒಂದೂವರೆ ವರ್ಷದ ಮಗು ಬಿದ್ದು ಮೃತಪಟ್ಟ ಘಟನೆ ಬನ್ನೂರು ನೀರ್ಪಾಜೆಯಲ್ಲಿ ನಡೆದಿದೆ. ಮನೆಯಂಗಳದಲ್ಲಿ ಮಗುವಿಗೆ ಊಟ ಕೊಡುತ್ತಿದ್ದ ತಾಯಿ ಮನೆಯೊಳಗೆ ಹೋಗಿ ಬರುತ್ತಿದ್ದಂತೆ ಮಗು ನಾಪತ್ತೆಯಾಗಿದೆ. ಹುಡುಕಾಡಿದಾಗ ಮನೆಯಂಗಳದ...

ಶಿವಮೊಗ್ಗ: ಖಾಸಗಿ ಬಸ್ ಮತ್ತು ಪೆಟ್ರೋಲ್ ಟ್ಯಾಂಕರ್ ನಡುವೆ ಅಪಘಾತ: ಓರ್ವ ಮಹಿಳೆ ಗಂಭೀರ..!

ಶಿವಮೊಗ್ಗ: ಖಾಸಗಿ ಬಸ್ ಮತ್ತು ಪೆಟ್ರೋಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡ ಘಟನೆ ರಿಪ್ಪನ್ ಪೇಟೆ ಸಮೀಪ ಕೋಡುರು ಬಳಿ ನಡೆದಿದೆ. ಅಪಘಾತದಲ್ಲಿ ಬಸ್‌ ನಲ್ಲಿದ್ದ...

ಮೈಸೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತ್ಯು..!

ಮೈಸೂರಿನ ಮಳವಳ್ಳಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಮೃತ ದುರ್ದೈವಿಯನ್ನು ಸುಳ್ಯ ಮೂಲದ ದೀಕ್ಷಿತ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸದಲ್ಲಿದ್ದ ದೀಕ್ಷಿತ್ ಬೆಂಗಳೂರಿನಿಂದ...

ಬೆಂಗಳೂರು: ವಿದೇಶಿ ಗಿಳಿಯನ್ನು ರಕ್ಷಣೆ ಮಾಡಲು ಹೋದ ಯುವಕ ವಿದ್ಯುತ್ ಶಾಕ್‌ ಗೆ ಬಲಿ..!

ಬೆಂಗಳೂರು: ಹೈಟೆನ್ಸನ್ ವೈರ್‌ಕಂಬದ ಮೇಲೆ ಕುಳಿತಿದ್ದ ಸುಮಾರು 2 ಲಕ್ಷ ರೂ. ಬೆಲೆ ಬಾಳುವ ವಿದೇಶಿ ಗಿಳಿಯನ್ನು ರಕ್ಷಣೆ ಮಾಡಲು ಹೋದ ಯುವಕನಿಗೆ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಆತ ಮೃತಪಟ್ಟ ಘಟನೆ...

ಬೆಂಗಳೂರು-ಮಂಗಳೂರು ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು

ಘಾಟಿ ಭಾಗದಲ್ಲಿ ವಿದ್ಯುದ್ದೀಕರಣ ಪೂರ್ಣಗೊಂಡ ಅನಂತರ ಕ್ರಮ: ಸಚಿವ ಅಶ್ವಿನಿ ವೈಷ್ಣವ್ ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದ, ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮತ್ತು...

ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್...

ಬೆಳ್ತಂಗಡಿ, ಡಿ. 13 : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ "ಸಾಲ್ಯಾನ್ ಎಲ್ ಇಡಿ" ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದೆ. ಮಂಗಳೂರಿನಲ್ಲಿ ನಡೆದ ದಿ|...
error: Content is protected !!