Saturday, November 7, 2026
spot_imgspot_img
spot_imgspot_img
Home Tags Vtv

Tag: vtv

ಮೂಡುಬಿದಿರೆ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ; ಪ್ರಕರಣ ದಾಖಲು

ಮೂಡುಬಿದಿರೆ: ವ್ಯಕ್ತಿಯೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮುಂಜಾನೆ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟುವಿನ ನೀರಲೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಲ್ಲಬೆಟ್ಟು ನೀರಲ್ಕೆಯ ನಿವಾಸಿ ಕೂಲಿ ಕಾರ್ಮಿಕ ಕೃಷ್ಣಪ್ಪ ಅವರ ಪುತ್ರ...

ಕಾಡಾನೆ ದಾಳಿಯಿಂದ ಕಾರ್ಮಿಕನ ಸ್ಥಿತಿ ಗಂಭೀರ

ಚಿಕ್ಕಮಗಳೂರು: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಬಾಳೆಹೊನ್ನೂರಿನ ಜೇನುಗದ್ದೆ ಸಮೀಪದ ಪುರ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಕಾರ್ಮಿಕನನ್ನು ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ಗಣಪತಿ ಎಂದು ಗುರುತಿಸಲಾಗಿದೆ. ಆನೆ...

ಅಗ್ನಿ ದುರಂತದಲ್ಲಿ 25 ಮಂದಿ ಸಾವು; ಗೋವಾ ನೈಟ್‌ಕ್ಲಬ್‌ ಮ್ಯಾನೇಜರ್‌ ಅರೆಸ್ಟ್‌, ಮಾಲೀಕನ ವಿರುದ್ಧ...

ಪಣಜಿ: ಉತ್ತರ ಗೋವಾದ ಅರ್ಪೋರಾ ನೈಟ್‌ಕ್ಲಬ್‌ ಅಗ್ನಿ ದುರಂತದಲ್ಲಿ 25 ಮಂದಿ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲಬ್‌ನ ಮ್ಯಾನೇಜರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಕ್ಲಬ್‌ ಮಾಲೀಕನ ವಿರುದ್ಧವೂ ಅರೆಸ್ಟ್‌ ವಾರಂಟ್‌ ಜಾರಿಗೊಳಿಸಿದ್ದಾರೆ...

ಕಾಪು: ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆದ ಕಾರು

ಕಾಪು: ಕಾರೊಂದು ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಾಯಗೊಂಡ ಘಟನೆ ಕಾಪು ವಿದ್ಯಾನಿಕೇತನ ಶಾಲೆಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಗಾಯಗೊಂಡವರನ್ನು ಕಾರು ಚಲಾಯಿಸುತ್ತಿದ್ದ ಕೊಪ್ಪಲಂಗಡಿಯ ಇಸ್ಮಾಯಿಲ್ ಎಂದು...

ಪುತ್ತೂರು: ಇಬ್ಬರು ಯುವಕರ ಮೇಲೆ ಹಲ್ಲೆ, ಜೀವ ಬೆದರಿಕೆ; ಮೂವರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ನೆಲ್ಲಿಕಟ್ಟೆ ಪ್ರದೇಶದಲ್ಲಿ ಇಬ್ಬರು ಯುವಕರ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆ ಕುರಿತು ವರದಿಯಾಗಿದೆ. ಈ ಘಟನೆಗೆ ಸಂಬಂಧಪಟ್ಟಂತೆ ಪ್ರಸಾದ್ ಶೆಟ್ಟಿ ಬನ್ನೂರು ಮತ್ತು...

ಮಂಗಳೂರು: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ವತಿಯಿಂದ ಕಬಡ್ಡಿ ಹಾಗೂ ವಾಲಿಬಾಲ್ ಲೀಗ್ ಪಂದ್ಯಾಟದ ಆಟಗಾರರ...

ಕ್ರೀಡೆಯ ಮೂಲಕ ಮಾದಕ ವ್ಯಸನ ಮುಕ್ತ ಸಮಾಜದ ನಿರ್ಮಾಣಕ್ಕೆ ಪ್ರಯತ್ನ-ಇಮ್ತಿಯಾಜ್ ಗೋಳ್ತಮಜಲು ಮಂಗಳೂರು: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ವತಿಯಿಂದ 2026 ಜನವರಿ 26 ರಿಂದ ಫೆಬ್ರವರಿ 01 ರ ವರೆಗೆ ವೈಟ್ ಸ್ಟೋನ್ ಪ್ರೀಮಿಯಂ...

ಗೋವಾ ಕ್ಲಬ್‌ನಲ್ಲಿ ಬೆಂಕಿ ಅವಘಡ; 23 ಮಂದಿ ಸಜೀವ ದಹನ

ಗೋವಾ: ಉತ್ತರ ಗೋವಾದ ಅರ್ಪೋರಾದಲ್ಲಿರುವ ಕ್ಲಬ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ಕರಾವಳಿ ರಾಜ್ಯದ ಅತ್ಯಂತ ಜನಪ್ರಿಯ ಬೀಚ್‌ಗಳಲ್ಲಿ ಒಂದಾದ ಬಾಗಾದಲ್ಲಿರುವ ಬಿರ್ಚ್...

ಮಂಗಳೂರು: ಕಂಬಳ ಕರೆಯ ಅಡ್ಡಹಲಗೆ ವಿಭಾಗದ ಚಾಂಪಿಯನ್‌ “ಬೋಳಾರ ಕುಟ್ಟಿ’ ಕೋಣ ನಿಧನ

ಮಂಗಳೂರು: ಸುರತ್ಕಲ್ ಸರ್ವೋತ್ತಮ ಮಾಧವ ಪ್ರಭು ಅವರ ಪೋಷಣೆಯಲ್ಲಿದ್ದ ಕುಟ್ಟಿ 92 ಪದಕವನ್ನು ಪಡೆದಿದ್ದು 2019ರಲ್ಲಿ ಬೋಳಾರ ತ್ರಿಶಾಲ್ ಕೆ ಪೂಜಾರಿ ಅವರು ಕುಟ್ಟಿಯನ್ನು ಖರೀದಿ ಮಾಡಿದ್ದರು. 50ಕ್ಕೂ ಮಿಕ್ಕಿ ಪದಕಗಳನ್ನು ತ್ರಿಶಾಲ್...

ಇಂಡಿಗೋ ವಿಮಾನ ಇಂಡಿಗೋ ವಿಮಾನ ವಿಳಂಬ ಮತ್ತು ರದ್ದತಿಯಿಂದಾಗಿ ಪರಿಸ್ಥಿತಿ ಸುಧಾರಿಸುತ್ತಿದೆ..!

ನಾಳೆಯಿಂದ ವಿಮಾನ ನಿಲ್ದಾಣಗಳಲ್ಲಿ ಕಾಯುವ ಅಗತ್ಯ ಇರುವುದಿಲ್ಲ- ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು ಇಂಡಿಗೋ ವಿಮಾನ ವಿಳಂಬ ಮತ್ತು ರದ್ದತಿಯಿಂದಾಗಿ ಪರಿಸ್ಥಿತಿ ಸುಧಾರಿಸುತ್ತಿದ್ದು, ನಾಳೆಯಿಂದ ವಿಮಾನ ನಿಲ್ದಾಣಗಳಲ್ಲಿ ಕಾಯುವ ಅಗತ್ಯ ಇರುವುದಿಲ್ಲ ಎಂದು...

ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿ ಪೋಸ್ಟರ್ ಹಾಕಿ ಪ್ರಚಾರ

ಕಿಡಿಗೇಡಿಗಳ ವಿರುದ್ದ ಸೂಕ್ತ ತನಿಖೆ ನಡೆಸುವಂತೆ ಆಶಾ ತಿಮ್ಮಪ್ಪ ಗೌಡರಿಂದ ಠಾಣೆಗೆ ದೂರು ಕಡಬ: ವಿಧಾನ ಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿದ ಬಿಜೆಪಿ ಯ ಹಿರಿಯ ಕಾರ್ಯಕರ್ತೆ ಆಶಾ ತಿಮ್ಮಪ್ಪ...
error: Content is protected !!