Saturday, November 7, 2026
spot_imgspot_img
spot_imgspot_img
Home Tags Vtv

Tag: vtv

ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ವಿಚಾರ..! ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ..!

ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರ ಕಾಂಗ್ರೆಸ್ ಕಾರ್ಯಕರ್ತನ ಕೊಲೆಯಲ್ಲಿ ಪರ್ಯಾವಸಾನಗೊಂಡಿದೆ. ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಬ್ಯಾನರ್ ತೆರವು ವಿಚಾರದಲ್ಲಿ ಗಲಾಟೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ​ರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ....

ಕೆದೂರು: ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಬಿದ್ದ ಕಾರು..! ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು

ಕೆದೂರು: ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ಳೂರು ಆಟದ ಮೈದಾನದ ಬಳಿ ನಡೆದಿದೆ. ಘಟನೆಯಲ್ಲಿ ವಾಹನದಲ್ಲಿದ್ದ ಐವರು ಪ್ರಯಾಣಿಕರು ಸಣ್ಣಪುಟ್ಟ...

ಸುಳ್ಯ: ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು…!

ಉಡುಪಿ: ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ. ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಕುಕ್ಕೆ ಸುಬ್ರಹ್ಮಣ್ಯ ಪದವಿ ಕಾಲೇಜಿನ ದ್ವಿತೀಯ...

ಉಡುಪಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಕ್ಕಿ ಗಿರಣಿಯಲ್ಲಿ ಬೆಂಕಿ..!

ಗಿರಣಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಉರಿದು ಕಾರ್ಖಾನೆಯಲ್ಲಿ ಸಂಗ್ರಹಿಸಲಾಗಿದ್ದ ತೆಂಗಿನ ಎಣ್ಣೆ ಮತ್ತು ಕೊಬ್ಬರಿ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಬಸ್ ನಿಲ್ದಾಣದ ಬಳಿ ನಡೆದಿದೆ. ಸಂಜೆ...

ಪ್ರಧಾನಿ ಮೋದಿಯನ್ನು ಸ್ವಾಗತಿಸಿದ MLC ಕಿಶೋರ್‌ ಬೊಟ್ಯಾಡಿ ಪತ್ನಿ; ವಿವಾದಕ್ಕಿಡಾದ ಬಗ್ಗೆ ಬಿಜೆಪಿ ಜಿಲ್ಲಾಧ್ಯಕ್ಷ...

ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿ ನೀಡಿದ ಸಂದರ್ಭದಲ್ಲಿ MLC ಕಿಶೋರ್‌ ಬೊಟ್ಯಾಡಿ ಪತ್ನಿ ಮೋದಿಯಯನ್ನು ಸ್ವಾಗತಿಸಿದ್ದು ವಿವಾದಕ್ಕಿಡಾಗಿದ್ದು ಈ ಬಗ್ಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಸತೀಶ್‌...

‘ಭಾರತಕ್ಕೆ ತೈಲ ಪೂರೈಕೆ ಮುಂದುವರೆಸುತ್ತೇವೆ’- ರಷ್ಯಾ ಅಧ್ಯಕ್ಷ ಪುಟಿನ್

ನವದೆಹಲಿ: ಭಾರತಕ್ಕೆ ತೈಲ ಪೂರೈಕೆಯನ್ನು ಮುಂದುವರಿಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. "ರಷ್ಯಾದ ನಿಯೋಗಕ್ಕೆ ಆತ್ಮೀಯ ಮತ್ತು ಆತಿಥ್ಯದ ಸ್ವಾಗತಕ್ಕಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ನನ್ನ...

ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ, ಬಾಳೆಹಣ್ಣು ಮತ್ತು ಮಧ್ಯಾಹ್ನದ ಊಟವನ್ನು ಎಲ್‌ಕೆಜಿ, ಯುಕೆಜಿಗೂ ವಿಸ್ತರಣೆ

ಬೆಂಗಳೂರು:ಇಂಗ್ಲಿಷ್ ಮಾಧ್ಯಮ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಿರುವ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ಮತ್ತು ಮಧ್ಯಾಹ್ನದ ಬಿಸಿಯೂಟವನ್ನು ವಿತರಿಸಲು ರಾಜ್ಯ ಸರ್ಕಾರ ಹಣವನ್ನು ಮಂಜೂರು ಮಾಡಿ ಆದೇಶ...

ವಿಟ್ಲ: ಭಾರತೀಯ ಜೀವ ವಿಮಾ ನಿಗಮ ಇದರ ಗ್ರಾಹಕರ ಸೇವಾ ಕೇಂದ್ರ ಉದ್ಘಾಟನೆ

ವಿಟ್ಲ: ಗೋವರ್ದನ್‌ ಕುಮಾರ್‌ ಐ ಇಡಿಯಾಳ ಇವರ ಮಾಲಕತ್ವದಲ್ಲಿ ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಇದರ ಗ್ರಾಹಕರ ಸೇವಾ ಕೇಂದ್ರ ಹಿರಾ ಟವರ್‍ಸ್‌ನಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಎಸ್‌.ಆರ್‌...

ವಿಟ್ಲ: (ಡಿ.7)ಬಂಟ್ವಾಳ ತಾಲೂಕು ಗೌಡರ ಯುವ ವೇದಿಕೆ ನೇತೃತ್ವದಲ್ಲಿ ಬಂಟ್ವಾಳ ತಾಲೂಕು ಗೌಡರ ಯಾನೆ...

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯುವ ವೇದಿಕೆ ನೇತೃತ್ವದಲ್ಲಿ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ.) ಮತ್ತು ಮಹಿಳಾ ಘಟಕ ಶಾಂತಿನಗರ ವಿಟ್ಲ ಇವರ ಸಹಕಾರದೊಂದಿಗೆ "ತಾಲೂಕು ಮಟ್ಟದ ಗೌಡರ...

ಆರ್‌ಬಿಐ ರೆಪೋ ದರ ಶೇ. 5.25ಕ್ಕೆ ಇಳಿಕೆ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಿದ್ದು, ಈ ಮೂಲಕ ಶೇ. 5.50ರಷ್ಟು ಇದ್ದ ಬಡ್ಡಿದರವು ಶೇ. 5.25ಕ್ಕೆ ಇಳಿದಿದೆ. ಬುಧವಾರದಿಂದ ನಡೆದ ಎಂಪಿಸಿ ಸಭೆಯ ನಿರ್ಧಾರಗಳನ್ನು ಶುಕ್ರವಾರ...
error: Content is protected !!