Sunday, October 25, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ 55ನೇ ವರ್ಷದ ಮಹಾಗಣೇಶೊತ್ಸವ

ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ 55ನೇ ವರ್ಷದ ಮಹಾಗಣೇಶೊತ್ಸವವು ಸೆ.14ಸೋಮವಾರದಿಂದ ಸೆ.16 ಬುಧವಾರದ ತನಕ ಧರ್ಮನಗರ ಸಮಾಜ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಸೆ.14ಸೋಮವಾರದಂದು ಬೆಳಿಗ್ಗೆ ಶ್ರೀ ಗಣಪತಿ ಹವನ,...

ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ...

ಮಂಗಳೂರು: ಅಬ್ದುಲ್ ರಹಿಮಾನ್ ಕೊಳತ್ತಮಜಲು ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಖಂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶಗೊಂಡ ಎಸ್‌ಡಿಪಿಐ ಕಾರ್ಯಕರ್ತರು ಸಂಪುಟ ಸಚಿವರ ವಾಹನಕ್ಕೆ ಮುತ್ತಿಗೆ ಹಾಕಿ ಕರಿ ಪತಾಕೆ ಪ್ರದರ್ಶನ ಮಾಡಿದ...

ಮಂಗಳೂರಿನಲ್ಲಿ ಇಂದು ಮೊದಲ ಬಾರಿಗೆ ಸಚಿವ ಸಂಪುಟ ಸಭೆ: ಕರಾವಳಿಗೆ ಬಂಪರ್ ಕೊಡುಗೆ ನಿರೀಕ್ಷೆ

ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ ಇಂದು(ಸೆ.18) ನಡೆಯುಲಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನರ ದಶಕಗಳ ಬೇಡಿಕೆಗಳಿಗೆ ಸರ್ಕಾರದಿಂದ...

ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ಅ.20 ರ ವರೆಗೆ ವಿಸ್ತರಣೆ

ಬೆಂಗಳೂರು: ಜನರಿಗೆ ಅನುಕೂಲ ಆಗುವ ಎರಡು ಮಹತ್ವದ ನಿರ್ಧಾರವನ್ನು ಸರ್ಕಾರ ಮತ್ತು ಆಹಾರ ಇಲಾಖೆ ತೆಗೆದುಕೊಂಡಿದ್ದು, ಆಹಾರ ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸುವ...

ಅ.1ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿ

ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ ಮಾಡಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಕಠಿಣಗೊಳಿಸುವ ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಕಾಯ್ದೆ-2026ರ ನೂತನ ನಿಯಮಗಳು ಅಕ್ಟೋಬರ್ 1ರಿಂದ ಜಾರಿಗೆ ಬರಲಿವೆ. ಈ ಕುರಿತು...

ಕೊಣಾಜೆ: ನಿಯಂತ್ರಣ ತಪ್ಪಿ ಕಾರು ಪಲ್ಟಿ – ಚಾಲಕ ಪಾರು

ಕೊಣಾಜೆ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಗುರುವಾರ(ಸೆ.17) ಬೆಳಿಗ್ಗೆ ನಾಟೆಕಲ್ ಸಮೀಪದ ಪನೀರು ಚರ್ಚ್ ಬಳಿಯ ತಿರುವಿನಲ್ಲಿ ನಡೆದಿದೆ. ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ದೇರಳಕಟ್ಟೆಯಿಂದ ಬೀರಿ ಕಡೆಗೆ ಸ್ವಿಫ್ಟ್...

ಅಡಿಕೆ ಬೇಯಿಸುವಾಗ ಹಂಡೆಯೊಳಗೆ ಬಿದ್ದು ವ್ಯಕ್ತಿ ಸಾವು..!

ಶಿವಮೊಗ್ಗ: ಅಡಿಕೆ ಬೇಯಿಸುವಾಗ ಹಂಡೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಡ್ಡಿನಕೊಪ್ಪದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನಗರದ ಜೇನು ಕುಮಾರ್ ಮೃತರು. ಸೆ.8 ರಂದು ಜೇನು ಕುಮಾರ್ ತಮ್ಮ ಮನೆ ಬಳಿ ಶೆಡ್‌ನಲ್ಲಿ ಅಡಿಕೆ...

ಬೀದಿ ನಾಯಿ ಹಾವಳಿ: ಅಧಿಕಾರಿಯ ಟೇಬಲ್ ಮೇಲೆ ನಾಯಿ ಮರಿಗಳನ್ನು ಬಿಟ್ಟು ಪ್ರತಿಭಟನೆ

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಯುವಸೇನಾ ಕಾರ್ಯಕರ್ತರು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಾಸಿಕ್ ಜಿಲ್ಲೆಯ ನಿಫಾಡ್ ನಗರ ಪಂಚಾಯತ್ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ಶಿವಸೇನೆಯ ಯುವ...

ಬೆಳ್ತಂಗಡಿ: ಲಾಯಿಲ ಅಕ್ರಮ ಕಟ್ಟಡದ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಳ್ತಂಗಡಿ: ಲಾಯಿಲದಲ್ಲಿ ವಾಸದ ಮನೆಗೆಂದು ಭೂ ಪರಿವರ್ತನೆ ಮಾಡಿ, ಅಕ್ರಮವಾಗಿ ಬಹುಮಹಡಿ ಕಟ್ಟಡ ನಿರ್ಮಿಸಲಾಗುತ್ತಿದ್ದು, ದೂರು ನೀಡಿದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಸೇರಿದಂತೆ ಇತರರ...

ಉಧಂಪುರ್‌ನಲ್ಲಿ ಭದ್ರತಾ ಪಡೆ – ಉಗ್ರರ ನಡುವೆ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ್‌ನಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಈ ಭಾಗದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮಜಲ್ಟಾ...
error: Content is protected !!