Tag: vtv
ಕೆಲಿಂಜ: ರಸ್ತೆ ದಾಟುತ್ತಿದ್ದ ಹಸುವಿಗೆ ಓಮ್ನಿ ಕಾರು ಡಿಕ್ಕಿ; ಹಸು ಸೇರಿ ಇಬ್ಬರಿಗೆ ಗಾಯ
ಕೆಲಿಂಜ: ರಸ್ತೆ ದಾಟುತ್ತಿದ್ದ ಹಸುವಿಗೆ ಓಮ್ನಿ ಕಾರು ಡಿಕ್ಕಿ ಹೊಡೆದು ಹಸು ಸೇರಿದಂತೆ ಇಬ್ಬರು ಗಾಯಗೊಂಡ ಘಟನೆ ಕೆಲಿಂಜದಲ್ಲಿ ನಡೆದಿದೆ.
ಕಲ್ಲಡ್ಕದಿಂದ ಬರುತ್ತಿದ್ದ ಓಮ್ನಿ ಕಾರೊಂದು ಕೆಲಿಂಜ ಸಮೀಪಿಸುತ್ತಿದ್ದ ವೇಳೆ ರಸ್ತೆಯ ನಡುವಿನಲ್ಲಿ ದಾಟುತ್ತಿದ್ದ...
ಸುಳ್ಯ: ಅನಾರೋಗ್ಯದಿಂದ ಬಾಲಕ ನಿಧನ
ಸುಳ್ಯ: ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಬಾಲಕ ನಿಧನರಾಗಿದ್ದಾರೆ.
ಮೃತಪಟ್ಬಾಲಕ ಗಾಂಧಿನಗರ ಜುಮಾ ಮಸೀದಿಯ ಜಮಾತ್‌ಗೆ ಸೇರಿದ ಗುರಂಪು ನಿವಾಸಿ ಮುಸ್ತಫಾ ಅವರ ಪುತ್ರ ಮೊಹಮ್ಮದ್ ಆದಿಲ್(13) ಎಂದು ಗುರುತಿಸಲಾಗಿದೆ.
ಹುಟ್ಟಿನಿಂದಲೇ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಬಾಲಕ,...
ಮಂಗಳೂರು: ಮನೆಗೆ ನುಗ್ಗಿ ಮಹಿಳೆಯನ್ನು ಬೆದರಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
ಮಂಗಳೂರು: ಮನೆಗೆ ನುಗ್ಗಿ ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ ಮಾಡಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜಲಜ ಎನ್ನುವ ಮಹಿಳೆ ಒಂಟಿಯಾಗಿ ವಾಸಿಸುತ್ತಿದ್ದು, ದಿನಾಂಕ: 03-12-2025 ರಂದು ಸುಮಾರು 02.30 ಗಂಟೆಗೆ...
ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್ ಕುಮಾರ್...
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಪಾಧ್ಯಕ್ಷ ಪ್ರಸನ್ನ ಮಾರ್ತ ಮತ್ತು ಬಿಜೆಪಿ ಮುಖಂಡರು ಭಾಗಿ
ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್ ಕುಮಾರ್ ಶೆಟ್ಟಿಯವರ ಪದಗ್ರಹಣ ಕಾರ್ಯಕ್ರಮ...
ಬೆಳ್ತಂಗಡಿ: ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ: ಪಾಳು ಬಾವಿಯಲ್ಲಿ ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆಯಾಗಿರುವ ಘಟನೆ ವಾಮದಪದವಿನಲ್ಲಿ ನಡೆದಿದೆ.
ಇಲ್ಲಿನ ಜನವಸತಿ ಇಲ್ಲದ ಜಾಗದ ಪಾಳು ಬಾವಿಯಲ್ಲಿ ಡಿ. 3ರಂದು ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮಂಗಳೂರು ತಾಲೂಕಿನ ಉಳ್ಳಾಲ...
ಉಡುಪಿ: ಬೋರ್ಡಿಂಗ್ ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಪತ್ತೆ
ಉಡುಪಿ: ಇಲ್ಲಿನ ಬೋರ್ಡಿಂಗ್ ಹಾಸ್ಟೆಲ್‌ನಿಂದ ಕಾಣೆಯಾಗಿದ್ದ 13 ವರ್ಷದ ಬಾಲಕನನ್ನು ಮಂಗಳೂರು ವಿಭಾಗದ ಮುಖ್ಯ ಟಿಟಿಇ (ಹೆಡ್ ಟಿಟಿಇ) ರಾಘವೇಂದ್ರ ಶೆಟ್ಟಿ ಅವರು ಮಂಗಳೂರು ಎಕ್ಸ್‌ಪ್ರೆಸ್ ರೈಲಿನಲ್ಲಿ ಗುರುವಾರ ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಕೋಚ್ S3...
ಪತ್ನಿಯನ್ನು ಕೊಲೆಗೈದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವೃದ್ಧ
ಬೆಂಗಳೂರು: ಬಟ್ಟೆ ಒಣಗಾಕುವ ದಾರ ಕುತ್ತಿಗೆಗೆ ಸುತ್ತಿ ಪತ್ನಿಯ ಕೊಲೆಗೈದು ಬಳಿಕ ವೃದ್ಧ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪತ್ನಿ ಬೇಬಿ(60) ಅನ್ನು ಕೊಲೆ...
ಅಕ್ರಮ ರಕ್ತಚಂದನ ಸಾಗಾಟ- ನಾಲ್ವರು ಅರೆಸ್ಟ್; ಪ್ರತ್ಯೇಕ ಕಡೆ 1.75 ಕೋಟಿ ಮೌಲ್ಯದ 1,889...
ಬೆಂಗಳೂರು: ನಗರದ ಹುಳಿಮಾವು ಹಾಗೂ ಆರ್.ಟಿ ನಗರದಲ್ಲಿ ಅಕ್ರಮವಾಗಿ 1.75 ಕೋಟಿ ರೂ. ಮೌಲ್ಯದ 1,889 ಕೆ.ಜಿ ರಕ್ತಚಂದನವನ್ನು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ.
ಹುಳಿಮಾವು ವ್ಯಾಪ್ತಿಯಲ್ಲಿ ಬಂಧನಕ್ಕೊಳಗಾದ ಇಬ್ಬರ...
ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ; ನಾಲ್ವರು ವಿದ್ಯಾರ್ಥಿಗಳು ಸಾವು
ಲಕ್ನೋ: ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ,
ಅಮ್ರೋಹಾ ಜಿಲ್ಲೆಯ ರಾಜಬ್‌ಪುರ ಪೊಲೀಸ್ ಠಾಣೆ...
ಮಂಗಳೂರು: ಖೈದಿಯೋರ್ವನಿಂದ ಸಹ ಖೈದಿಗಳಿಗೆ ಹಲ್ಲೆ; ಪ್ರಕರಣ ದಾಖಲು
ಮಂಗಳೂರು: ನಗರದ ಕೊಡಿಯಾಲ್ ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೋರ್ವ ಸಹ ಕೈದಿಗಳಿಗೆ ಹಲ್ಲೆ ನಡೆಸಿರುವ ಬಗ್ಗೆ ಮತ್ತು ಅಧಿಕಾರಿ, ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಬಗ್ಗೆ ಹಾಗೂ ಇತರ ಕೆಲವು ಕೈದಿಗಳು ಜೈಲಿನ...
















