Tag: vtv
ಕಾಸರಗೋಡು: ಪೋಕ್ಸೋ ಪ್ರಕರಣ; ಪೊಲೀಸ್ ಕಸ್ಟಡಿಯಿಂದ ಪರಾರಿಯಾದ ಆರೋಪಿಯ ಬಂಧನ
ಕಾಸರಗೋಡು: ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಪರಾರಿಯಾದ ಘಟನೆ ಬುಧವಾರ ಕಾಸರಗೋಡಿನಲ್ಲಿ ನಡೆದಿದ್ದು, ಕೆಲ ತಾಸುಗಳ ಬಳಿಕ ಈತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನೆಕ್ರಾಜೆ ಕೊರೆಕ್ಕಾನದ ಅಶ್ವಥ್ (19) ಪರಾರಿಯಾಗಿದ್ದ ಆರೋಪಿ....
ಮಲ್ಪೆ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಮಲ್ಪೆ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡವೂರು ಗ್ರಾಮದ ಮೂಡಬೆಟ್ಟು ಸರಕಾರಿ ಶಾಲೆ ಬಳಿ ನಡೆದಿದೆ.
ಮೃತರನ್ನು ಮೂಡಬೆಟ್ಟು ನಿವಾಸಿ ದಿನೇಶ್ (37) ಎಂದು ಗುರುತಿಸಲಾಗಿದೆ.
ಇವರು ಗರಡಿ ಮಜಲಿನಲ್ಲಿರುವ ಹೊಟೇಲ್‌ನಲ್ಲಿ...
ಕ್ಯಾಲಿಫೋರ್ನಿಯಾ ಮರುಭೂಮಿಯಲ್ಲಿ ಅಮೆರಿಕದ ಯುದ್ಧವಿಮಾನ ಪತನ
ಕ್ಯಾಲಿಫೋರ್ನಿಯಾ: ದಕ್ಷಿಣ ಕ್ಯಾಲಿಫೋರ್ನಿಯಾದ ಮರುಭೂಮಿ ಪ್ರದೇಶದಲ್ಲಿ ಅಮೆರಿಕದ ವಾಯುಪಡೆಯ ಥಂಡರ್‌ಬರ್ಡ್ F-16C ಫೈಟಿಂಗ್ ಫಾಲ್ಕನ್ ಯುದ್ಧವಿಮಾನ ಭೀಕರ ಅಪಘಾತಕ್ಕೀಡಾಗಿದೆ. ತರಬೇತಿ ಅಭ್ಯಾಸದ ವೇಳೆ ನಿಯಂತ್ರಣ ತಪ್ಪಿದ ವಿಮಾನ ನೆಲಕ್ಕೆ ಬಡಿದಿದ್ದು, ನೆಲಕ್ಕೆ ತಾಕುತ್ತಿದ್ದಂತೇ...
ಇಂಡೋನೇಷ್ಯಾದಲ್ಲಿ ಸುನಾಮಿಗಿಂತ ಭೀಕರ ಪ್ರವಾಹ
ಜಕಾರ್ತಾ: ಇಂಡೋನೇಷ್ಯಾದಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ಪರಿಸ್ಥಿತಿ ಹದಗೆಟ್ಟಿದೆ. ನೋಡ ನೋಡುತ್ತಿದ್ದಂತೆ ಸಂಪೂರ್ಣ ರಸ್ತೆಯೊಂದು ಕುಸಿದು ಹೋಗುತ್ತಿರುವ ನಡುಕ ಹುಟ್ಟಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಳೆದ ವಾರದ...
ಕೋಟ: ಆನ್‌ಲೈನ್ ಮೂಲಕ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ
ಕೋಟ: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ ಮಾಡಿ ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೆಕ್ಕಟ್ಟೆ ಗ್ರಾಮದ ಮಾಲಾಡಿಯ ರಾಜಾರಾಮ ಶೆಟ್ಟಿ ಎಂಬವರ ಬ್ಯಾಂಕ್ ಖಾತೆಯಿಂದ...
ಉಡುಪಿ: ಯುವಕ ನಾಪತ್ತೆ; ಪತ್ತೆಗಾಗಿ ಮನವಿ
ಉಡುಪಿ: ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಉಡುಪಿ ಶಾಂತಿನಗರದಲ್ಲಿ ನಡೆದಿದೆ.
ನಾಪತ್ತೆಯಾದ ಯುವಕನನ್ನು ಉಡುಪಿ ಶಾಂತಿನಗರದ ನಿವಾಸಿ ಸಂತೋಷ ಕುಮಾರ್ (18) ಎಂದು ಗುರುತಿಸಲಾಗಿದೆ.
ಈತನ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿದರೆ ದೂರವಾಣಿ ಸಂಖ್ಯೆ 9535968464 ಸಂಪರ್ಕಿಸುವಂತೆ...
ಪುತ್ತೂರು: ಮಾದಕ ವಸ್ತು ಮಾರಾಟ; ಆರೋಪಿಯ ಬಂಧನ
ಪುತ್ತೂರು: ಕಬಕ ಗ್ರಾಮದ ಮುರ ಪ್ರದೇಶದಲ್ಲಿರುವ ರೈಲ್ವೇ ಸೇತುವೆ ಬಳಿ ವ್ಯಕ್ತಿಯೋರ್ವ ಮಾದಕವಸ್ತು ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆತನಿಂದ 10 ಗ್ರಾಂ ಎಂಡಿಎಂಎ ನಿಷೇಧಿತ ಮಾದಕವಸ್ತು ವಶಕ್ಕೆ ಪಡೆದಿದ್ದಾರೆ.
ಬಂಧಿತ...
ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವೃದ್ಧ ಸಾವು
ಬೆಂಗಳೂರು: ಕೆಟಿಎಂ ಬೈಕ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವೃದ್ಧ ಸಾವನ್ನಪ್ಪಿದ ಘಟನೆ ನಾಗರಬಾವಿಯ ಮುಖ್ಯರಸ್ತೆಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಮಂಗನಹಳ್ಳಿಯ ಮಧು (74) ಎಂದು ಗುರುತಿಸಲಾಗಿದೆ.
ಮಂಗಳವಾರ ಬೆಳಗ್ಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆಟಿಎಂ...
1.71 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಕಳ್ಳಸಾಗಣೆ; ಮಲೇಷ್ಯಾದಿಂದ ಆಗಮಿಸಿದ ಪ್ರಯಾಣಿಕ ಅರೆಸ್ಟ್
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 1.71 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಕಳ್ಳಸಾಗಣೆ ಮಾಡುತ್ತಿದ್ದ ಮಲೇಷ್ಯಾದಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಬೆಂಗಳೂರಿನ...
ಮಂಗಳೂರು: ಅಪಾರ್ಟ್ ಮೆಂಟ್‌ನಲ್ಲಿ ಅಗ್ನಿ ಅವಘಡ
ಮಂಗಳೂರು: ಗಾಂಧಿ ನಗರದ ಎಂಟನೆಯ ಅಡ್ಡ ರಸ್ತೆಯಲ್ಲಿ ನಾರಾಯಣ ಅಪಾರ್ಟ್ ಮೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಸುರೇಖ ಪೈ ಮಾಲೀಕತ್ವದ ವಸತಿ ನಿಲಯವಾಗಿದ್ದು, ಲಕ್ಷಾಂತರ ರೂಪಾಯಿಗಳು ನಷ್ಟವಾಗಿದೆ. ಸುಮಾರು ಒಂದು ಘಂಟೆಗಳ ಕಾಲ ಬೆಂಕಿ...
















