Tag: vtv
ಪ್ರಜ್ವಲ್ ರೇವಣ್ಣಗೆ ಮತ್ತೆ ನಿರಾಸೆ; ಹೈಕೋರ್ಟ್ನಿಂದ ಮಹತ್ವದ ಆದೇಶ
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ತೀರ್ಪು ಪ್ರಶ್ನಿಸಿ ಪ್ರಜ್ವಲ್ ಮೇಲ್ಮನವಿ ಸಲ್ಲಿಸಿದ್ದರು.ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು,...
ಪುತ್ತೂರು: ಪ್ರತಿಷ್ಠಿತ ಬಹುರಾಜ್ಯ ಸಂಸ್ಥೆ ಕ್ಯಾಂಪ್ಕೋ ನೂತನ ಅಧ್ಯಕ್ಷ ಎಸ್.ಆರ್ ಸತೀಶ್ಚಂದ್ರ ಬಿಜೆಪಿ ಕಛೇರಿಗೆ...
ಪುತ್ತೂರು: ಪ್ರತಿಷ್ಠಿತ ಬಹುರಾಜ್ಯ ಸಂಸ್ಥೆ ಕ್ಯಾಂಪ್ಕೋ ಅಧ್ಯಕ್ಷರಾಗಿ ಆಯ್ಕೆಯಾದ ಎಸ್.ಆರ್ ಸತೀಶ್ಚಂದ್ರರವರು ಬಿಜೆಪಿ ಕಛೇರಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ಮುರಳೀಕೃಷ್ಣ ಹಾಗೂ ಗಣೇಶ್ ರವರು ಉಪಸ್ಥಿತರಿದ್ದರು.
ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ಗೆ ಢಿಕ್ಕಿ ಹೊಡೆದ ಕಾರು; ನಾಲ್ವರು ಯುವಕರು ಸ್ಥಳದಲ್ಲೇ ಸಾವು
ಬಾಗಲಕೋಟೆ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಮಖಂಡಿ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ.
ಮೃತಪಟ್ಟ ಯುವಕರನ್ನು ವಿಶ್ವನಾಥ್ (17),...
ಉಡುಪಿ: ಸರಣಿ ಮನೆಗಳ್ಳತನ: ಆರೋಪಿಯ ಬಂಧನ- 65.79 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಉಡುಪಿ: ಮನೆ ಕಳ್ಳನೊಬ್ಬನನ್ನು ಬಂಧಿಸಿ, 65,79,720 ರೂ. ಮೌಲ್ಯದ ಕದ್ದ ಚಿನ್ನಾಭರಣಗಳನ್ನು ಉಡುಪಿ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಕುಕ್ಕೆಹಳ್ಳಿ ಗ್ರಾಮದ ಕುಕ್ಕಿಕಟ್ಟೆ ನಿವಾಸಿ ಸುಕೇಶ ನಾಯ್ಕ(37) ಎಂದು ಗುರುತಿಸಲಾಗಿದೆ.
ಉಡುಪಿಯ 76 ಬಡಗುಬೆಟ್ಟು...
ನಂದಿನಿ ಬೂತ್ಗಳಲ್ಲಿ ಇತರೆ ಉತ್ಪನ್ನ ಮಾರಾಟಕ್ಕೆ ಕೆಎಂಎಫ್ ಕಡಿವಾಣ
ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು-ಹಾಲು, ಮೊಸರು, ತುಪ್ಪ, ಬೆಣ್ಣೆ-ರಾಜ್ಯದಲ್ಲಿಗಷ್ಟೇ ಸೀಮಿತವಾಗದೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ತನ್ನ ಗುಣಮಟ್ಟಕ್ಕಾಗಿ ಹೆಸರು ಪಡೆದಿವೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಸಹ ನಂದಿನಿ ತುಪ್ಪವನ್ನು ಬಳಸಲಾಗುವುದು ಎಂಬುದು ಅದರ...
ಉಪ್ಪಿನಂಗಡಿ: ಬಾಲಕಿಯನ್ನು ಹಿಂಬಾಲಿಸಿ ಮನೆಗೆ ಕರೆದ ಆರೋಪಿ ಪೊಲೀಸ್ ವಶಕ್ಕೆ
ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಆತನ ಮನೆಗೆ ಕರೆದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ಆರೋಪಿಯನ್ನು ಮುಹಮ್ಮದ್ ಮುಸ್ತಫಾ (40) ಎಂದು ಗುರುತಿಸಲಾಗಿದೆ.
ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾದ ದೂರುದಾರರ...
ಕಾರ್ಕಳ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಮೂವರಿಗೆ ಗಾಯ
ಕಾರ್ಕಳ: ಕಾರ್ಕಳದಿಂದ ಹೆಬ್ರಿ ಕಡೆಗೆ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ.
ಕಾರ್ಕಳದ ಪಂಚಾಯತ್ ರಾಜ್ ವಿಭಾಗದ ಇಂಜಿನಿಯರ್ ಸದಾನಂದ ನಾಯ್ಕ್ ಹಾಗೂ...
ದೈವಕ್ಕೆ ಅವಮಾನ ಮಾಡಿದ ಆರೋಪ: ಕ್ಷಮೆ ಯಾಚಿಸಿದ ನಟ ರಣವೀರ್ ಸಿಂಗ್
ಮುಂಬೈ: ಬಾಲಿವುಡ್ ನಟ ರಣವೀರ್ ಸಿಂಗ್ ಅವರು 'ಕಾಂತಾರ' ಚಿತ್ರವನ್ನು ಹಾಗೂ ರಿಷಬ್ ಶೆಟ್ಟಿಯನ್ನು ಹೊಗಳೋ ಭರದಲ್ಲಿ ವಿವಾದ ಒಂದನ್ನು ಮೃಮೇಲೆ ಎಳೆದುಕೊಂಡಿದ್ದಾರೆ. ಜೊತೆಗೆ ಇಲ್ಲಿನ ಸಂಸ್ಕೃತಿಗೆ ಅವಮಾನ ಆಗಿದೆ ಎಂಬ ಆರೋಪ...
ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಎಸ್.ಆರ್ ಸತೀಶ್ಚಂದ್ರ ಉಪಾಧ್ಯಕ್ಷರಾಗಿ ಪದ್ಮರಾಜ ಪಟ್ಟಾಜೆ ಆಯ್ಕೆ
ಪ್ರತಿಷ್ಠಿತ ಅಂತರ್ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋಗೆ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿ ರಚನೆಗೆ ಚುನಾವಣೆ ನಡೆಯಿತು.
ಚುನಾವಣೆಯಲ್ಲಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಎಸ್.ಆರ್ ಸತೀಶ್ಚಂದ್ರ ಹಾಗೂ ಉಪಾಧ್ಯಕ್ಷರಾಗಿ ಪದ್ಮರಾಜ ಪಟ್ಟಾಜೆ ಆಯ್ಕೆಯಾದರು.
ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್ ಕುಮಾರ್ ಶೆಟ್ಟಿಯವರ ಪದಗ್ರಹಣ...
ಡಿ. 5 ಶುಕ್ರವಾರ ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್ ಕುಮಾರ್ ಶೆಟ್ಟಿಯವರ ಪದಗ್ರಹಣ ಕಾರ್ಯಕ್ರಮ ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ತಮ್ಮ ಹಿತೈಷಿಗಳು, ಬಂಧು...
















