Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ದ್ವಿಚಕ್ರ ವಾಹನ ಕಳವು ಪ್ರಕರಣ: ಇಬ್ಬರು ಅಂತಾರಾಜ್ಯ ಆರೋಪಿಗಳ ಬಂಧನ

ಮಂಗಳೂರು: ನಗರದ ನಾಗುರಿ ಮತ್ತು ಜಪ್ಪಿನಮೊಗರು ದೇವಸ್ಥಾನದ ಬಳಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತಾರಾಜ್ಯ ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು...

ಪೋಕ್ಸೋ ಪ್ರಕರಣ; ಬಿಎಸ್‌ವೈಗೆ ಸುಪ್ರೀಂನಿಂದ ಬಿಗ್‌ ರಿಲೀಫ್‌

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತು ನಾಲ್ವರು ಸುಪ್ರೀಂ ಮೊರೆ ಹೋಗಿದ್ದರು. ಇಂದು ಸಿಜೆಐ ಸೂರ್ಯಕಾಂತ್‌ ನೇತೃತ್ವದ ತ್ರಿಸದಸ್ಯ...

ಮಂಗಳೂರು: ಗಾಂಜಾ ಸೇವಿಸಿ ತೂರಾಡುತ್ತಿದ್ದ ವ್ಯಕ್ತಿಯ ಬಂಧನ

ಮಂಗಳೂರು: ಕುದ್ರೋಳಿ ಗ್ರೀನ್ ಪಾರ್ಕ್ ಬಳಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಂದರು ಅನ್ಸಾರಿ ರೋಡ್ ನಿವಾಸಿ ಮಹಮ್ಮದ್ ಹನೀಫ್ (42) ಎಂದು ಗುರುತಿಸಲಾಗಿದೆ. ತೂರಾಡಿಕೊಂಡು ಹೋಗುತ್ತಿದ್ದ...

ಮೊಬೈಲ್‌ಗಳಲ್ಲಿ ’ಸಂಚಾರ್‌ ಸಾಥಿ’ ಆ್ಯಪ್ ಅಳವಡಿಕೆ ಕಡ್ಡಾಯ- ಕೇಂದ್ರ ಸರ್ಕಾರ

ಮೊಬೈಲ್‌ ಕಳ್ಳತನವಾದರೆ, ಕಳೆದುಹೋದರೆ ಪತ್ತೆಹಚ್ಚಲು ನೆರವಾಗುವ ಆ್ಯಪ್ ನವದೆಹಲಿ: ಆಧಾ‌ರ್ ಕಾರ್ಡ್ ಬಳಸಿ ಅಕ್ರಮವಾಗಿ ಸಿಮ್ ಖರೀದಿಸುವುದು, ಮೊಬೈಲ್ ಕಳ್ಳತನ ಆಗುವುದು, ಪ್ರತಿ ಮೊಬೈಲ್‌ಗೂ ನೀಡಲಾಗುವ ಅಂತರರಾಷ್ಟ್ರೀಯ ಮೊಬೈಲ್ ಗುರುತಿನ ಸಂಖ್ಯೆ (ಐಎಂಇಐ) ನಕಲು...

ಕೊಡಗು: ನಾಪತ್ತೆಯಾಗಿದ್ದ ಮಗುವನ್ನು ಪತ್ತೆ ಮಾಡಿದ ಶ್ವಾನ; ರಾತ್ರಿ ಪೂರ್ತಿ ಕಾಫಿ ತೋಟದಲ್ಲೇ ಇದ್ದ...

ಮಡಿಕೇರಿ: ಕಳೆದು ಹೋಗಿದ್ದ ಎರಡು ವರ್ಷದ ಹೆಣ್ಣು ಮಗುವೊಂದು ಆಶ್ಚರ್ಯಕರ ರೀತಿಯಲ್ಲಿ ಪತ್ತೆಯಾಗಿದೆ. ರಾತ್ರಿ ಪೂರ್ತಿ ಕಾಫಿ ತೋಟದಲ್ಲೇ ಕಳೆದ ಪುಟಾಣಿಯನ್ನು ಸಾಕು ನಾಯಿಯೊಂದು ಪತ್ತೆ ಹಚ್ಚಿದ ಘಟನೆ ಕೊಡಗು ಜಿಲ್ಲೆಯ ದಕ್ಷಿಣ...

ಪುತ್ತೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ; ಪುತ್ತೂರು ತಹಶೀಲ್ದಾರ್ ಕೂಡಲಗಿಗೆ...

ಪುತ್ತೂರು: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ಬಳಿಕ ಕಳೆದ ಮೂರು ತಿಂಗಳಿಂದ ತಲೆಮರೆಸಿಕೊಂಡಿದ್ದ ಪುತ್ತೂರು ತಹಶೀಲ್ದಾರ್ ಎಸ್.ಬಿ. ಕೂಡಲಗಿ ಅವರು ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಪಡೆದು. ರವಿವಾರ (ಡಿ.1)...

ಬಂಟ್ವಾಳ: ಯುವಕ ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು

ಬಂಟ್ವಾಳ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ್ದ ರಮಾನಂದ ಅವರದು ಆತ್ಮಹತ್ಯೆ ಅಲ್ಲ, ಇದೊಂದು ವ್ಯವಸ್ಥಿತ ಕೊಲೆಯಾಗಿರುವ ಬಗ್ಗೆ ಸಂಶಯವಿದ್ದು,ಈ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡಿ ಎಂದು ತಾಯಿ ಜಾನಕಿ...

ಆಳ್ವಾಸ್‌ ಸಂಸ್ಥೆಯ ಐದು ವಿದ್ಯಾರ್ಥಿಗಳಿಗೆ ಅತ್ಯುನ್ನತ ಕ್ರೀಡಾ ಪ್ರಶಸ್ತಿ-ಒರ್ವಳಿಗೆ ಏಕಲವ್ಯ, ನಾಲ್ವರಿಗೆ ಕರ್ನಾಟಕ ಕ್ರೀಡಾರತ್ನ...

ಮೂಡುಬಿದಿರೆ: ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ಕ್ರೀಡಾಪಟುಗಳಿಗೆ ಕರ್ನಾಟಕ ಸರ್ಕಾರವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೂಲಕ ನೀಡುವ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿಗಳಾದ ಏಕಲವ್ಯ ಪ್ರಶಸ್ತಿ ಮತ್ತು ಕರ್ನಾಟಕ ಕ್ರೀಡಾರತ್ನ...

ಪುತ್ತೂರು: ನನ್ನ ಗಡಿಪಾರಿಗೆ ಪುತ್ತೂರು ಶಾಸಕರ ಒತ್ತಡವಿದೆ; ಜಲೀಲ್ ಕರೋಪಾಡಿಯನ್ನು ಕೊಂದವರು ಶಾಸಕರ ಜೊತೆ...

ಶಾಸಕ ಅಶೋಕ್‌ ಕುಮಾರ್ ರೈ ವಿರುದ್ಧ ಹಕೀಂ ಕೂರ್ನಡ್ಕ ಆರೋಪ ಪುತ್ತೂರು: ನನ್ನ ಗಡಿಪಾರಿಗೆ ಪುತ್ತೂರು ಶಾಸಕರ ಒತ್ತಡವಿದೆ ಎಂದು ಪುತ್ತೂರಿನ ಸಾಮಾಜಿಕ ಕಾರ್ಯಕರ್ತ ಹಕೀಂ ಕೂರ್ನಡ್ಕ ಆರೋಪಿಸಿ ಮಾತನಾಡಿದ ವಿಡಿಯೋ ವೈರಲ್ ಆಗಿದೆ. ಹಕೀಮ್...

ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ ಘಟನೆ ಮಾಣಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಸಜಿಪನಡು ನಿವಾಸಿಗಳಾದ, ಅಬ್ದುಲ್ ಲತೀಫ್ ಮತ್ತು ಆಶೀಕ್ ಪಾಷಾ...
error: Content is protected !!