Tag: vtv
ಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
ಉಡುಪಿ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ನಗರದ ಒಳಕಾಡು ಎಂಬಲ್ಲಿ ನಡೆದಿದೆ.
ಶೈಲಾ ವಿಲ್ಲೆಲೀನಾ (53) ಮತ್ತು ಮನೆಯವರು ರಾತ್ರಿ ಊಟ ಮಾಡಿ ಮಲಗಿದ್ದರು.ಈ ವೇಳೆ ಮನೆಗೆ...
ಭಾರತ-ನೇಪಾಳ ಗಡಿ ಪ್ರದೇಶದಿಂದ 100ಕ್ಕೂ ಹೆಚ್ಚು ಹೆಣ್ಣುಮಕ್ಕಳು ಕಣ್ಮರೆ
ಪಾಟ್ನಾ: ಭಾರತ-ನೇಪಾಳ ಗಡಿ ಪ್ರದೇಶದಿಂದ ಕಳೆದ ಆರು ತಿಂಗಳಲ್ಲಿ 100ಕ್ಕೂ ಹೆಚ್ಚು ಹೆಣ್ಣುಮಕ್ಕಳು ಕಣ್ಮರೆಯಾಗಿದ್ದಾರೆ. ನೇಪಾಳ, ಚೀನಾ, ಬ್ರೆಜಿಲ್, ಸೌದಿ ಅರೇಬಿಯಾ ಸೇರಿದಂತೆ ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾನವ ಕಳ್ಳಸಾಗಣೆ ಸಿಂಡಿಕೇಟ್ಗಳು ಈ ಹೆಣ್ಣುಮಕ್ಕಳನ್ನು...
ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ – ಪ್ರವಾಸಿಗರ ಪ್ರವೇಶ ನಿರ್ಬಂಧ
ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ನಾಳೆಯಿಂದ (ಡಿಸೆಂಬರ್ 2) ಮೂರು ದಿನಗಳ ದತ್ತ ಜಯಂತಿ ಉತ್ಸವವನ್ನು ಆಚರಿಸಲು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನ ಜಾರಿಗೊಳಿಸಿದೆ. ಯಾವುದೇ ಅಹಿತಕರ ಘಟನೆಗಳ ತಪ್ಪಿಸಲು...
ಭೀಕರ ರಸ್ತೆ ಅಪಘಾತ; ತಂದೆ-ಮಗ ಸ್ಥಳದಲ್ಲೇ ಸಾವು
ರಾಯಚೂರು: ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಹೊರವಲಯದ ಯರಮರಸ್ ಬೈಪಾಸ್ ಬಳಿ ನಡೆದಿದೆ.
ಮೃತಪಟ್ಟವರನ್ನು ಯರಮರಸ್ ಗ್ರಾಮದ ಮೇಸ್ತ್ರಿನಾಗಪ್ಪ ಉಪ್ಪಾರ (65) ಮತ್ತು ಪುತ್ರ ರಮೇಶ ಉಪ್ಪಾರ...
ಪುತ್ತೂರಿಗೆ 300 ಬೆಡ್ಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ
ದೇವಸ್ಥಾನ, ಮಸೀದಿ, ಚರ್ಚ್ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ಕುಮಾರ್ ರೈ
ಪುತ್ತೂರು: ಪುತ್ತೂರಿನ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸರ್ಕಾರದಿಂದ ಅಧಿಕೃತ ಮಾನ್ಯತೆ ದೊರಕಿದೆ.
ಡಿ.1ರಂದು ಪುತ್ತೂರುನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಅಶೋಕ್ ಕುಮಾರ್...
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ
ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಡನ್ನೂರು ಕಾಲೋನಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ದಿ. ಶಿವಪ್ಪ ಎಂಬವರ ಪುತ್ರ ಲೊಕೇಶ್(22) ಎಂದು ಗುರುತಿಸಲಾಗಿದೆ.
ಮೃತರು ತಾಯಿ ಪುಷ್ಪಾ, ಸಹೋದರಿ ಮತ್ತು ಸಹೋದರರನ್ನು...
ಬೈಕ್ಗೆ ಜೀಪ್ ಢಿಕ್ಕಿ; ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ
ಬೇಲೂರು: ಇಬ್ಬರು ಯುವಕರು ಪ್ರಯಾಣಿಸುತ್ತಿದ್ದ ಬೈಕ್ಗೆ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಹೊಸಪೇಟೆ ಬಳಿ ನಡೆದಿದೆ.
ಮೃತ ಯುವಕನನ್ನು ಅರೇಹಳ್ಳಿ ಹೋಬಳಿಯ ಹಿರೇಹಸಡೆ ಗ್ರಾಮದ ಚಂದನ್...
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ನಡೆದ ಶ್ರೀನಿವಾಸ ಕಲ್ಯಾಣದಲ್ಲಿ ಬಿಜೆಪಿ ಜಿಲ್ಲಾ ಉಪಾದ್ಯಕ್ಷರಿಗೆ...
ಪುತ್ತೂರು: ಶ್ರೀನಿವಾಸ ಕಲ್ಯಾಣದಿಂದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತರವರನ್ನು ಹೊರಗೆ ಹಾಕಿದ ಘಟನೆ ಭಾನುವಾರದಂದು ನಡೆದಿತ್ತು. ಈ ಘಟನೆಯ ಬೆನ್ನಲ್ಲೇ ಪ್ರಸನ್ನ ಕುಮಾರ್ ಮಾರ್ತರವರ ಮನೆಗೆ ಬಿಜೆಪಿ ಜಿಲ್ಲಾ ಅಧ್ಯಕ್ಷ...
ಬೆಳ್ತಂಗಡಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಬೆಳ್ತಂಗಡಿ: ವೈಯಕ್ತಿಕ ಕಾರಣಗಳಿಂದ ವ್ಯಕ್ತಿಯೊಬ್ಬರು ಮನೆಯ ಕೊಟ್ಟಿಗೆಯ ಪಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರೋಡಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ...
ಗುಟ್ಕಾ-ಪಾನ್ ಮಸಾಲ ತಯಾರಕರಿಗೆ ಶಾಕ್ – ಹೊಸ ಸೆಸ್ ಮಸೂದೆ ಮಂಡನೆ
ನವದೆಹಲಿ: ಸಂಸತ್ನ ಚಳಿಗಾಲದ ಅಧಿವೇಶನ ಇಂದು ಆರಂಭವಾಗುತ್ತಿದ್ದು, ಡಿಸೆಂಬರ್ 19ರಂದು ಕೊನೆಗೊಳ್ಳಲಿದೆ. ಈ ಬಾರಿ ಗುಟ್ಕಾ, ಪಾನ್ ಮಸಾಲಾ ಮತ್ತು ತಂಬಾಕು ಆಧಾರಿತ ಉತ್ಪನ್ನಗಳ ಉದ್ಯಮವನ್ನು ಗುರಿಯಾಗಿಸಿದ ಕಠಿಣ ಕಾನೂನನ್ನು ಕೇಂದ್ರ ಸರ್ಕಾರ...
















