Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ನಡೆದ ಶ್ರೀನಿವಾಸ ಕಲ್ಯಾಣದಲ್ಲಿ ಬಿಜೆಪಿ ಜಿಲ್ಲಾ ಉಪಾದ್ಯಕ್ಷ...

ಪತ್ನಿ ಜೊತೆ ಕಾರ್ಯಕ್ರಮಕ್ಕೆ ಬಂದ ಪ್ರಸನ್ನ ಮಾರ್ತರನ್ಮು ಒಳಗೆ ಬರಲು ಬಿಡದೆ ಹೊರಗೆ ದೂಡಿದ ಪುತ್ತಿಲ ಪರಿವಾರದ ಕಾರ್ಯಕರ್ತರು ಮನೆಗೆ ಬಂದು ಆಮಂತ್ರಣ ನೀಡಿ ಕಾರ್ಯಕ್ರಮಕ್ಕೆ ಬಂದಾಗ ಅಪಮಾನ; ಪುತ್ತೂರು ಮಹಾಲಿಂಗೇಶ್ವರ ದೇವರ ನಡೆಯಲ್ಲಿ...

ಕುಂದಾಪುರ: ಬೈಕ್‌ಗೆ ಡಿಕ್ಕಿ ಹೊಡೆದ ರಿಕ್ಷಾ; ಮೂವರಿಗೆ ಗಾಯ

ಕುಂದಾಪುರ: ರಿಕ್ಷಾ ಢಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮತ್ತು ಮಹಿಳೆಯೊಬ್ಬರು ಗಾಯಗೊಂಡ ಘಟನೆ ಕೋಣಿ ಗ್ರಾಮದ ಎಚ್‌ಎಂಟಿ ಕ್ರಾಸ್ ಬಳಿ ನಡೆದಿದೆ. ರಿಕ್ಷಾ ಚಾಲಕ ಜೀವನ್ ಸೂಚನೆ ನೀಡದೆ ರಿಕ್ಷಾವನ್ನು ತಿರುಗಿಸಿದ ಕಾರಣ ಬಸ್ರೂರು ಪೇಟೆ...

ಉಡುಪಿ: ಆನ್‌ಲೈನ್‌ ಮೂಲಕ ಲಕ್ಷಾಂತರ ರೂ. ವಂಚನೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಉಡುಪಿ: ಆನ್‌ಲೈನ್‌ ಮೂಲಕ ಲಕ್ಷಾಂತರ ರೂ. ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಜಿಲ್ಲಾ ಸೆನ್ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 6,15,000ರೂ. ಮೌಲ್ಯದ ನಗದು, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ...

ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ ಆರಂಭ

ನವದೆಹಲಿ: ಸಂಸತ್‌ನ ಚಳಿಗಾಲದ ಅಧಿವೇಶನ ಇಂದು (ಡಿಸೆಂಬರ್ 1) ಆರಂಭಗೊಳ್ಳಲಿದ್ದು, ಡಿಸೆಂಬರ್ 19ರಂದು ಸಂಪನ್ನಗೊಳ್ಳಲಿದೆ. 19 ದಿನಗಳ ಅವಧಿಯಲ್ಲಿ ಒಟ್ಟು 15 ಕಲಾಪಗಳು ನಡೆಯಲಿದ್ದು, ಕೇಂದ್ರ ಮತ್ತು ವಿಪಕ್ಷಗಳ ನಡುವಿನ ರಾಜಕೀಯ ತೀವ್ರತೆ...

ಪುತ್ತೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಪುತ್ತೂರು: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬನ್ನೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಆಟೋ ರಿಕ್ಷಾ ಚಾಲಕ ಬನ್ನೂರು ನಿವಾಸಿ ಮೋಹನ್(57) ಎಂದು ಗುರುತಿಸಲಾಗಿದೆ. ಮೃತರು ಪತ್ನಿ, ಇಬ್ಬರು...

ಮೂಡುಬಿದಿರೆ: ಹಲ್ಲೆ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

cಮೂಡುಬಿದಿರೆ: ಶಿವರಾಜ್ ಶೆಟ್ಟಿ ಎಂಬವರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದ ಕಾಂಜಾರು ಗ್ರಾಮದ ಪರಾರಿ ಮನೆಯ ನಿವಾಸಿಗಳಾದ ಮೂವರು ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಕಾಂಜಾರು ಗ್ರಾಮದ ಜಯಾನಂದ ಹೆಗ್ಡೆ ಪಿ.ಮಂಜುನಂದ ಹೆಗ್ಡೆ...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ಗಾಂಧಿ ಇತರ 6 ವ್ಯಕ್ತಿಗಳ ವಿರುದ್ಧ ಹೊಸ...

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ದೆಹಲಿ ಪೊಲೀಸರು ಹೊಸ ಎಫ್‌ಐಆರ್ ದಾಖಲಿಸಿದ್ದಾರೆ. ದೆಹಲಿ ಪೊಲೀಸರು ದಾಖಲಿಸಿದ ಹೊಸ ಎಫ್‌ಐಆರ್‌ನಲ್ಲಿ ರಾಹುಲ್ ಮತ್ತು ಸೋನಿಯಾ...

ಬೆಳ್ತಂಗಡಿ: ಬೈಕ್–ಬಸ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ನಿಡ್ಲೆ: ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಪಾರ್ಪಿಕಲ್ ಸೇತುವೆ ಸಮೀಪದ ತಿರುವಿನಲ್ಲಿ ನಡೆದಿದೆ. ಮೃತಪಟ್ಟ...

ವಿಟ್ಲ: ಟೊಯೋಟಾ ಸ್ಕಿಲ್ಲಿಂಗ್ ಇಕೋ ಸಿಸ್ಟಮ್ ಡೆವಲಪ್ಮೆಂಟ್ ಪ್ರಯೋಗಾಲಯದ ಉದ್ಘಾಟನಾ ಸಮಾರಂಭ

ವಿಟ್ಲ: ಟೊಯೋಟಾ ಕಿರ್ಲೋಸ್ಕರ್ ಮೋಟಾರ್, ಬೆಂಗಳೂರು ಇವರ ಸಹಯೋಗದಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ವಿಟ್ಲದಲ್ಲಿ ಸುಮಾರು 30ಲಕ್ಷ ವೆಚ್ಚದ “ಟೊಯೋಟಾ ಸ್ಕಿಲ್ಲಿಂಗ್ ಇಕೋ ಸಿಸ್ಟಮ್ ಡೆವಲಪ್ಮೆಂಟ್ ಪ್ರಯೋಗಾಲಯವನ್ನು ನಿರ್ಮಿಸಿ ಉಚಿತವಾಗಿ...

ವಿಟ್ಲ: ಪಿಎಂಶ್ರೀ ಸರಕಾರಿ ಪ್ರೌಢಶಾಲೆಯಲ್ಲಿ (RMSA) ಪ್ರಾಥಮಿಕ ಶಾಲಾ ವಿಭಾಗದ ವಾರ್ಷಿಕೋತ್ಸವ

ವಿಟ್ಲ: ಪಿಎಂಶ್ರೀ ಸರಕಾರಿ ಪ್ರೌಢಶಾಲೆ (RMSA) ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದ ವಾರ್ಷಿಕೋತ್ಸವ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ಗೌಡ ನಾಯ್ತೊಟ್ಟು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಟ್ಲ...
error: Content is protected !!