Tag: vtv
17 ವರ್ಷಗಳ ಬಳಿಕ ಕೃಷ್ಣನೂರಿಗೆ ಮೋದಿ – ಅದ್ಧೂರಿ ರೋಡ್ ಶೋ
17 ವರ್ಷಗಳ ಬಳಿಕ ಕೃಷ್ಣನಗರಿಗೆ ಉಡುಪಿಗೆ ಪ್ರಧಾನಿ ಮೋದಿ ಅವರ ಆಗಮನವಾಗಿದೆ. 2008ರ ಮೇ 8ರಂದು ಪ್ರಧಾನಿ ಆಗುವುದಕ್ಕೂ ಮುನ್ನ ಮೊದಲ ಬಾರಿಗೆ ಆಗಮಿಸಿದ್ದರು.
ಇಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದಿಂದ ಸೇನಾ ಹೇಲಿಕಾಪ್ಟರ್‌ನಲ್ಲಿ...
ಮಂಗಳೂರಿನಲ್ಲಿ ಬಂದಿಳಿದ ಪ್ರಧಾನಿ ಮೋದಿಯವರಿಗೆ ಬಿಜೆಪಿ ನಾಯಕರಿಂದ ಅದ್ದೂರಿ ಸ್ವಾಗತ..!
ಸೇನಾ ಹೆಲಿಕಾಪ್ಟರ್‌ನಲ್ಲಿ ಉಡುಪಿಗೆ ಮೋದಿ ಆಗಮನ..
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆಆಗಮಿಸಿ ಅಲ್ಲಿಂದ ವಾಯುಪಡೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಿದರು.
ಬೆಳಿಗ್ಗೆ 10.25ಕ್ಕೆ...
ಮಣಿಪಾಲ : ಸಿಲಿಂಡರ್ ಸ್ಪೋಟಗೊಂಡು ಹೊತ್ತಿ ಉರಿದ ಹೊಟೇಲ್..!
ಮಣಿಪಾಲ :ಗ್ಯಾಸ್ ಸಿಲಿಂಡರ್ ಗೆ ಆಕಸ್ಮಿಕ ಬೆಂಕಿ ತಗುಲಿ ಸ್ಪೋಟಗೊಂಡು ಖಾಸಗಿ ಹೊಟೇಲ್ ಸಂಪೂರ್ಣ ಭಸ್ಮವಾದ ಘಟನೆ ಮಣಿಪಾಲ ಆರ್‌ಎಸ್‌ಬಿ ಸಭಾಭವನದ ಸಮೀಪ ನಡೆದಿದೆ.
ಡೆಲ್ಲಿ ಡಾಬಾ ಎಂಬ ಹೊಟೇಲಿನಲ್ಲಿ ಗ್ಯಾಸ್ ಸಿಲಿಂಡರ್...
ಬಂಟ್ವಾಳ: ವಿದ್ಯುತ್ ದುರಸ್ತಿಯ ಸೋಗಿನಲ್ಲಿ ಬಂದು ಕಳ್ಳತನ; ಪ್ರಕರಣ ದಾಖಲು
ಬಂಟ್ವಾಳ: ಸಜೀಪನಡು ಗ್ರಾಮದ ದೇರಾಜೆಯ ದೀಕ್ಷಿತ್ ಅವರ ಮನೆಗೆ ವಿದ್ಯುತ್ ದುರಸ್ತಿಯವನ ಸೋಗಿನಲ್ಲಿ ನುಗ್ಗಿದ ಕಳ್ಳನೋರ್ವ 42 ಸಾವಿರ ರೂ. ಮೌಲ್ಯದ 7 ಗ್ರಾಂ ಚಿನ್ನಾಭರಣ ಹಾಗೂ 6 ಸಾವಿರ ರೂ. ನಗದನ್ನು...
90 ಕೋಟಿ ಸೈಬರ್ ವಂಚನೆ; 7 ಮಂದಿ ಆರೋಪಿಗಳ ಬಂಧನ
ಪುದುಚೇರಿ: ಇಲ್ಲಿನ ಎಂಜಿನಿಯರಿಂಗ್ ಕಾಲೇಜೊಂದರಲ್ಲಿ 90 ಕೋಟಿ ರೂ. ಸೈಬರ್ ವಂಚನೆ ಜಾಲ ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಎಂಜಿನಿಯರಿಂಗ್ ಪದವೀಧರರು ಸೇರಿ 7 ಜನರನ್ನು ಅರೆಸ್ಟ್ ಮಾಡಿರುವ ಘಟನೆ ಪುದುಚೇರಿಯಲ್ಲಿ...
ಗಡಿಯಲ್ಲಿ ಭಾರತಕ್ಕೆ ಒಳನುಸುಳುತ್ತಿದ್ದ ಪಾಕ್ ಪ್ರಜೆ ಬಂಧನ
ಜೈಪುರ: ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಗಡಿಯಲ್ಲಿ ಭಾರತಕ್ಕೆ ಒಳನುಸುಳುತ್ತಿದ್ದ ಪಾಕಿಸ್ತಾನ ಪ್ರಜೆಯನ್ನು ಬಿಎಸ್‌ಎಫ್ ಸಿಬ್ಬಂದಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಹಿಂದಾಲ್ (24) ಎಂದು ಗುರುತಿಸಲಾಗಿದೆ.
ಪಾಕ್ ಪ್ರಜೆ ಕತ್ತಲೆ ಸಮಯದಲ್ಲಿ ಗಡಿ ದಾಟಿ ದನದ ಕೊಟ್ಟಿಗೆಯೊಳಗೆ...
ಪುತ್ತೂರು ಬಿಜೆಪಿಯಲ್ಲಿ ಮೇಜರ್ ಸರ್ಜರಿ; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲಕ್ಕೆ ನೂತನ ಪ್ರಧಾನ...
ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ನಗರ ಹಾಗೂ ಗ್ರಾಮಾಂತರ ಮಂಡಲಗಳಿಗೆ ಮುಂದಿನ ಸಂಘಟನಾ ಅವಧಿಗೆ ನೂತನ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಪುತ್ತೂರು ಗ್ರಾಮಾಂತರ...
ಮಣಿಪಾಲ: ಮೊಬೈಲ್ ಹ್ಯಾಕ್ ಮಾಡಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ
ಮಣಿಪಾಲ: ವೈದ್ಯೆಯೊಬ್ಬರ ಮೊಬೈಲ್ ಹ್ಯಾಕ್ ಮಾಡಿ ಬ್ಯಾಂಕ್ ಖಾತೆ ಹಾಗೂ ಕ್ರೆಡಿಟ್ ಕಾರ್ಡ್‌ನಿಂದ ಲಕ್ಷಾಂತರ ರೂ. ಆನ್‌ಲೈನ್ ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ ಕಸ್ತೂರ್ಬಾ ಕಾಲೇಜಿನಲ್ಲಿ ತೃತಿಯ ವರ್ಷದ...
ವಿಟ್ಲ ಶ್ರೀಮತ್ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಷಷ್ಠಿ ಮಹಾರಥೋತ್ಸವ
ವಿಟ್ಲ ಶ್ರೀಮತ್ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಷಷ್ಠಿ ಮಹಾ ರಥೋತ್ಸವವು ಚಿತ್ರಾಪುರ ಮಠ ಶಿರಾಲಿ ಶ್ರೀ ಸದ್ಯೋಜಾತ ಶಂಕರಶ್ರಮ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಷಷ್ಠಿ ಮಹೋತ್ಸವದ ಅಧ್ಯಕ್ಷ ಭವಾನಿಶಂಕರ್ ಕಂಡ್ಲೂರ್,...
ಹಾಂಕಾಂಗ್‍ನಲ್ಲಿ ಭೀಕರ ಅಗ್ನಿ ದುರಂತ; 44 ಮಂದಿ ಸಜೀವ ದಹನ, 270ಕ್ಕೂ ಹೆಚ್ಚು ಮಂದಿ...
ಹಾಂಕಾಂಗ್: ಹಲವು ಗಗನಚುಂಬಿ ಕಟ್ಟಡಗಳಲ್ಲಿ ಸಂಭವಿಸಿದ ಭೀಕರ ಅಗ್ನಿದುರಂತದಲ್ಲಿ ಕನಿಷ್ಠ 44 ಮಂದಿ ಸಜೀವ ದಹನವಾಗಿದ್ದು, 270ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ. ಈ ಬೆಂಕಿ ಆಕಸ್ಮಿಕಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು...
















