Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ (ನಿ) ವಿಟ್ಲ ಶಾಖೆಯ ಗ್ರಾಹಕ...

ವಿಟ್ಲ: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ (ನಿ) ವಿಟ್ಲ ಶಾಖೆಯ ಗ್ರಾಹಕ ಸಂಪರ್ಕ ಸಭೆಯು 20 ನವೆಂಬರ್ 2025ರಂದು ವಿಟ್ಲ ಶಾಖೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ಸಹಕಾರ...

ಇಡ್ಕಿದು ನಿವಾಸಿ ಹರೀಶ್ ಆತ್ಮಹತ್ಯೆ; ಮಾನಸಿಕ ಕಿರುಕುಳ ಮತ್ತು ಜೀವ ಬೆದರಿಕೆ ಆರೋಪ

ಆರೋಪಿ ಹೇಮಂತ್ ಆಚಾರ್ಯ ತಲ್ವಾರು ಹಿಡಿದು ಜೀವ ಬೆದರಿಕೆ- ಮೃತರ ಮಗಳಿಂದ ಠಾಣೆಗೆ ದೂರು ಇಡ್ಕಿದು: ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆಯಿಂದ ಮನನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಡ್ಕಿದು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ...

ಬಂಟ್ವಾಳ: ಬಿ.ಸಿ.ರೋಡ್ ಬಟ್ಟೆ ಅಂಗಡಿಯಲ್ಲಿ ಪತಿಗೆ ಚಾಕು ಇರಿತ; ಬಂಧಿತ ಪತ್ನಿ ಪೊಲೀಸ್ ಕಸ್ಟಡಿಗೆ

ಬಂಟ್ವಾಳ: ಬಟ್ಟೆ ಅಂಗಡಿಯೊಂದಕ್ಕೆ ಬುರ್ಖಾ ಧರಿಸಿ ಗ್ರಾಹಕರಂತೆ ಪ್ರವೇಶಿಸಿ, ಅಂಗಡಿಯ ಮಾಲೀಕನಾದ ತನ್ನ ಪತಿಗೆ ಇರಿದ ಮಹಿಳೆಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಜ್ಯೋತಿ ಕೆ. ಟಿ. ಯನ್ನು ನ್ಯಾಯಾಲಯದ ಮುಂದೆ...

ಉಡುಪಿ: ಕರ್ತವ್ಯದ ವೇಳೆ ಕುಸಿದು ಬಿದ್ದು ದೈಹಿಕ ಶಿಕ್ಷಕ ಸಾವು

ಉಡುಪಿ:ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಕರ್ತವ್ಯದಲ್ಲಿರುವಾಗ ಹೃದಯಾಘಾತದಿಂದ ನಿಧನರಾದರು. ಮೃತಪಟ್ಟ ಶಿಕ್ಷಕನನ್ನು ಅಲೆವೂರು ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ (51) ಎಂದು ಗುರುತಿಸಲಾಗಿದೆ. ಗಣೇಶ್ ಎಂದಿನಂತೆ ಶಾಲೆಗೆ ಬಂದಿದ್ದರು,...

ಕಡಬ: ಫ್ಯಾನಿಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

ಕಡಬ: ಯುವಕನೋರ್ವ ತನ್ನ ಮನೆಯಲ್ಲೇ ರೂಮಿಗೆ ಅಳವಡಿಸಿದ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನೂಜಿಬಾಳ್ತಿಲ ಗ್ರಾಮದಿಂದ ನ.19 ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ ಆಕೋಟತ್ತಡ್ಕದ ದಿ.ವಾಲ್ಟರ್...

ಸಂಗಮ ಯುವಕ ಮಂಡಲ ವಿದ್ಯಾಗಿರಿ ಪಡಿಬಾಗಿಲು 29ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಪಡಿಬಾಗಿಲು: ಸಂಗಮ ಯುವಕ ಮಂಡಲ( ರಿ ) ವಿದ್ಯಾಗಿರಿ ಪಡಿಬಾಗಿಲು ಮತ್ತು ಸಂಗಮ ಸಮೂಹ ಸಂಸ್ಥೆಗಳು, ಪಡಿಬಾಗಿಲು ಇದರ 29ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ಶ್ರೀಯುತ ಎಸ್ ಬಾಲಕೃಷ್ಣ ಕಾರಂತ...

ವಿಟ್ಲ: 15ನೇ ಹಣಕಾಸು ಹಾಗೂ SFC ಮುಕ್ತ ನಿಧಿಯಡಿಯಲ್ಲಿ 17ನೇ ವಾರ್ಡಿಗೆ ಹಲವು ಅಭಿವೃದ್ಧಿ...

ಪಟ್ಟಣ ಪಂಚಾಯತ್‌ನ ಅಧ್ಯಕ್ಷ ಕರುಣಾಕರ ನಾಯ್ತೊಟ್ಟುರವರಿಗೆ ಪಳೇರಿ, ಕಾಮಟ, ಮಾಡ್ತೇಲ್‌, ಬಸವಳಚ್ಚಿಲ್‌, ನಾಗರಿಕರಿಂದ ಅಭಿನಂದನೆ 15ನೇ ಹಣಕಾಸು ಹಾಗೂ SFC ಮುಕ್ತ ನಿಧಿಯಡಿಯಲ್ಲಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ನೆಲ್ಲಿಗುಡ್ಡೆ, ಮಾಡ್ತಲ್, ಪಳೇರಿ, ಕಾಮಟ...

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಜ್ಯೂಸ್ ಬಾಟಲಿ ತುಂಬಿದ ಲಾರಿ ಪಲ್ಟಿ

ಸುಳ್ಯ: ಮಡಿಕೇರಿಯಿಂದ ಜ್ಯೂಸ್ ಬಾಟಲಿ ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿ ಬಿದ್ದ ಘಟನೆ ಸುಳ್ಯದ ದೇವರಕೊಲ್ಲಿ ಫಾಲ್ಸ್ ಬಳಿ ನಡೆದಿದೆ. ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಲಾರಿ ದೇವರಕೊಲ್ಲಿ...

10ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌

ಪಾಟ್ನಾ: 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಬಿಹಾರದ ಗಾಂಧಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರಿಂದ ಪ್ರಮಾಣ ವಚನ ಬೋಧಿಸಿದರು....

ಉಪ್ಪಿನಂಗಡಿ: ಮಾದಕವಸ್ತು ಸೇವನೆ ಹಾಗೂ ಮಾರಾಟ ಪ್ರಕರಣ; ಆರೋಪಿಗಳಿಗೆ ಶಿಕ್ಷೆ

ಉಪ್ಪಿನಂಗಡಿ: ಮಾದಕವಸ್ತು ಸೇವನೆ ಹಾಗೂ ಮಾರಾಟ ಪ್ರಕರಣದ ಮೂವರು ಆರೋಪಿಗಳಿಗೆ ಕಲಂ 27(B) ಅಡಿಯಲ್ಲಿ ರೂ 10000 ದಂಡ ಮತ್ತು ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಆರೋಪಿಗಳನ್ನು A1 ಸಲೀಂ...
error: Content is protected !!