Tag: vtv
ದೇಶದ ಟಾಪ್ 10 ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿದ ಮಂಗಳೂರಿನ ಜಯಶ್ರೀ...
ಮಂಗಳೂರು: ಹುರುನ್ ರೀಸರ್ಚ್ ಪ್ರಕಟಿಸಿದ ಇಂಡಿಯಾ ರಿಚ್ ಲಿಸ್ಟ್ 2025 ರ ಪ್ರಕಾರ ಭಾರತದ ಅತ್ಯಂತ ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಮಂಗಳೂರಿನಲ್ಲಿ ಜನಿಸಿದ ಟೆಕ್ ಲೀಡರ್ ಜಯಶ್ರೀ ಉಳ್ಳಾಲ್ ಅವರು 50,170...
ಸುಳ್ಯ: ಬೆನಿಫಿಟ್ ಸ್ಕೀಂ ಮೂಲಕ ಸಾರ್ವಜನಿಕರಿಗೆ ಹಣ ಪಡೆದು ವಂಚನೆ ಪ್ರಕರಣ; ಆರೋಪಿಗಳಿಗೆ ಶಿಕ್ಷೆ
ಸುಳ್ಯ: ಶ್ರಿ ತತ್ವಮಸಿ ಚಾರಿಟೇಬಲ್ ಟ್ರಸ್ಟ್(ರಿ) ಮತ್ತು ಶ್ರೀ ತತ್ವಮಸಿ ಎಂಟರ್ ಪ್ರೈಸಸ್ (ರಿ) ಎಂಬ ಹೆಸರಿನಲ್ಲಿ ಸಂಸ್ಥೆ ಹೆಸರಿನಲ್ಲಿ ಬೆನಿಫಿಟ್ ಸ್ಕೀಂ ಮೂಲಕ ಸಾರ್ವಜನಿಕರಿಗೆ ರೂ ₹3,08,62,500/- ವಂಚಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ...
ವೀರಕಂಭ ಗ್ರಾಮದ ಬೊನ್ಯಕುಕ್ಕು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ
ವೀರಕಂಭ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ, ಬಾಲವಿಕಾಸ ಸಮಿತಿ ಬೊನ್ಯಕುಕ್ಕು ಅಂಗನವಾಡಿ ಕೇಂದ್ರ ವತಿಯಿಂದ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಬೊನ್ಯಕುಕ್ಕು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಬಾಲವಿಕಾಸ...
ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವಿಗೆ HS ಬ್ಯಾಕ್ಟೀರಿಯಾ ಕಾರಣ: ಪರೀಕ್ಷೆಯಿಂದ ದೃಢ
ಬೆಳಗಾವಿ: ತಾಲೂಕಿನ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳ ದಿಢೀರ್ ಸಾವಿಗೆ ಹೆಚ್‌ಎಸ್ ಬ್ಯಾಕ್ಟೀರಿಯಾ ಕಾರಣ. ಸಾಂಕ್ರಾಮಿಕ ರೋಗದಿಂದ ಕೃಷ್ಣಮೃಗಗಳು ಮೃತಪಟ್ಟಿವೆ ಎಂದು ದೃಢಪಟ್ಟಿದೆ.
31 ಕೃಷ್ಣಮೃಗಗಳ ಸಾವಿಗೆ (ಗಳಲೆ) ಹಿಮೋರೆಜಿಕ್ ಸೆಪ್ಟಿಸೆಮೀಯಾ...
ನ. 20ರಂದು 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ
ಪಾಟ್ನಾ: ಬಿಹಾರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಬಹುಮತ ಗಳಿಸಿತ್ತು. ಇದೀಗ 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನವೆಂಬರ್ 20ರಂದು ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಎನ್‌ಡಿಎ ಮೈತ್ರಿಕೂಟದೊಳಗೆ ಸಭೆಗಳು ನಡೆಯುತ್ತಿದ್ದು,...
ಅರುಣ್ ಕುಮಾರ್ ಪುತ್ತಿಲರವರ ಜನ್ಮದಿನದ ಅಂಗವಾಗಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು ವಿಟ್ಲ...
ವಿಟ್ಲ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು, ವಿಟ್ಲ ಘಟಕ ಇದರ ವತಿಯಿಂದ ಪುತ್ತಿಲ ಪರಿವಾರದ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಇವರ ಜನ್ಮದಿನದ ಅಂಗವಾಗಿ ವಿಟ್ಲದ ಬಡ ಕುಟುಂಬಗಳಿಗೆ ಆಹಾರ ಕಿಟ್...
ಯಕ್ಷಗಾನ ಕಲಾವಿದರು ಸಲಿಂಗ ಕಾಮಿಗಳು- ಪುರುಷೋತ್ತಮ್ ಬಿಳಿಮಲೆ ವಿವಾದಾತ್ಮಕ ಹೇಳಿಕೆ
ಕಲಾವಿದರು, ಯಕ್ಷಗಾನ ಅಭಿಮಾನಿಗಳಿಂದ ವಿರೋಧ
ಮಂಗಳೂರು: ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಇರುತ್ತಿದ್ದರು. ಅಲ್ಲಿ ಅಂತಹ ಅನಿವಾರ್ಯತೆ ಇತ್ತು. ಯಕ್ಷಗಾನದೊಳಗೆ ಎಷ್ಟೋ ಬಾರಿ ಹೋಮೋಸೆಕ್ಸ್ ಬೆಳೆಯುತ್ತಿತ್ತು ಎಂಬುದಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ...
ಬೆಳ್ತಂಗಡಿ: 18 ಅಡಿ ಎತ್ತರದಿಂದ ಬಿದ್ದು ಪೇಯಿಂಟರ್ ಸಾವು
ಬೆಳ್ತಂಗಡಿ: ಸುಮಾರು 18 ಅಡಿ ಎತ್ತರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಪೇಯಿಂಟರ್ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯನ್ನು ಉಜಿರೆಯ ರೆಂಜಾಳ ನಿವಾಸಿ ಪ್ರಮೋದ್ ಗೌಡ (37) ಎಂದು ಗುರುತಿಸಲಾಗಿದೆ.
ಸುಮಾರು ಒಂದು ತಿಂಗಳ...
ಲೆಬನಾನ್‌ನಲ್ಲಿ ಪ್ಯಾಲೆಸ್ತೀನಿಯನ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ಡ್ರೋನ್ ದಾಳಿ; 13 ಜನ ಸಾವು,...
ರಮಲ್ಲಾ: ದಕ್ಷಿಣ ಲೆಬನಾನ್‌ನಲ್ಲಿರುವ ಪ್ಯಾಲೆಸ್ತೀನಿಯರ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು 13 ಮಂದಿ ಸಾವನ್ನಪ್ಪಿ, ಹಲವು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಕರಾವಳಿ ನಗರ ಸಿಡಾನ್‌ನ ಹೊರವಲಯದಲ್ಲಿರುವ ಐನ್ ಎಲ್-ಹಿಲ್ವೆ...
ಕೇಪು-ಅಳಿಕೆ ಯಕ್ಷ ಜಾತ್ರೆಗೆ ಮತ್ತೆ ಚಾಲನೆ
ಕೇಪು :-ಯಕ್ಷಮಿತ್ರರು ಕೇಪು- ಅಳಿಕೆ ಇದರ ಆಶ್ರಯದಲ್ಲಿ ದಿನಾಂಕ 30-11-2025 ನೇ ಆದಿತ್ಯವಾರದಂದು ಕೇಪು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ, ಹನುಮಗಿರಿ ಇವರಿಂದ ಯಕ್ಷಗಾನ ಹಾಗೂ...
















