Sunday, October 25, 2026
spot_imgspot_img
spot_imgspot_img
Home Tags Vtv

Tag: vtv

ತುಮಕೂರಿನಲ್ಲಿ ಹಿಟ್ & ರನ್ ಗೆ ನವದಂಪತಿ ಸಾವು

ತುಮಕೂರು: ಹಿಟ್ & ರನ್‌ಗೆ ನವದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಸೇತುವೆ ಮೇಲೆ ನಡೆದಿದೆ. ದರ್ಶನ್ (25), ಉಷಾರಾಣಿ (21) ಮೃತ ದಂಪತಿ. ಶಿರಾ ತಾಲೂಕಿನ ಹುಣಸೇಕಟ್ಟೆ ಗ್ರಾಮದ...

ವಿಟ್ಲ: ದ. ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ(ಆಡಳಿತ)...

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ (ಆಡಳಿತ) ದ.ಕ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಮತ್ತು ವಿಠಲ ಎಜುಕೇಶನ್ ಸೊಸೈಟಿ (ರಿ) ವಿಟ್ಲ...

ವಿಟ್ಲ ಪೊಲೀಸರ ಕಾರ್ಯಾಚರಣೆ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ –...

ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಸೆ. 14 ರಂದು ರಾತ್ರಿ ಕೇರಳ ಕಡೆಯಿಂದ ಕನ್ಯಾನ ಕಡೆಗೆ ಲಾರಿಯಲ್ಲಿ ಅಕ್ರಮ ಕೆಂಪು ಕಲ್ಲು...

ಶಾಲಾ ಬ್ಯಾಗ್‌ಗಳಿಂದ 38 ಕೆಜಿ ಗಾಂಜಾ ಸೀಜ್‌; ಮೂವರು ಅಪ್ರಾಪ್ತರು ಸೇರಿ ಐವರು ಪೊಲೀಸ್...

ಪಾಟ್ನಾ: ಬಿಹಾರದ ಹಾಜಿಪುರದಿಂದ ವಿದ್ಯಾರ್ಥಿಯೊಬ್ಬನ ಶಾಲಾ ಬ್ಯಾಗ್‌ನಲ್ಲಿ ಕಳ್ಳಸಾಗಣೆ ಮಾಡಲಾಗುತ್ತಿದ್ದ 38 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮೂವರು ಅಪ್ರಾಪ್ತರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಳ್ಳಸಾಗಣೆದಾರರು ಪ್ರಯಾಣಿಸುತ್ತಿದ್ದ ಬಸ್ಸನ್ನು...

ವಿಟ್ಲ: 28ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಭಾ ಕಾರ್ಯಕ್ರಮ ಸಂಪನ್ನ – ಗಣ್ಯರಿಗೆ ಕೃತಜ್ಞತೆ...

ವಿಟ್ಲ: ಕಾರ್ತಿಕ್ ಗೆಳೆಯರ ಬಳಗದ ವತಿಯಿಂದ ಆಯೋಜಿಸಿದ್ದ 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಭಾ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಂಕರ ಭಟ್ ಬದನಾಜೆ ಅವರಿಗೆ ಸಂಘಟಕರು ಗೌರವಪೂರ್ವಕ...

ಇ-ಕೆವೈಸಿಗೆ 15 ದಿನ ಮಾತ್ರ ಬಾಕಿ, ಆಗದಿದ್ದಲ್ಲಿ ರೇಷನ್‌ ಕಾರ್ಡ್ ರದ್ದು!

ಬೆಂಗಳೂರು: ರೇಷನ್ ಕಾರ್ಡ್ ಇ ಕೆವೈಸಿ ಮುಕ್ತಾಯಕ್ಕೆ ಕೇವಲ 15 ದಿನ ಅಷ್ಟೇ ಬಾಕಿ ಇದ್ದು, ಇ-ಕೆವೈಸಿ ಆಗದಿದ್ದಲ್ಲಿ ರೇಷನ್ ಕಾರ್ಡ್ ರದ್ದಾಗಲಿದೆ. ಆದರೆ ಇ ಕೆವೈಸಿಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗ್ತಿದೆ. ಇದುವರೆಗೂ ಕೇವಲ...

ಸೆ.18ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ: ‘ಮಾತೆರೆಗ್ಲ ಸೊಲ್ಮೆಲು’ ಎಂದು ವಿಡಿಯೋ ಸಂದೇಶ...

ಬೆಂಗಳೂರು: ಕರಾವಳಿ ಜಿಲ್ಲೆಗಳ, ವಿಶೇಷವಾಗಿ ತುಳುನಾಡಿನ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆಯೋಜಿಸಿದ್ದು, ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

ಉಡುಪಿ: ಅಮಾಸೆಬೈಲು ಠಾಣಾ ವ್ಯಾಪ್ತಿಯಲ್ಲಿ ನಡೆದ ವಾಸದ ಮನೆ ಕಳವು ಹಾಗೂ ಶಂಕರನಾರಾಯಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ದೇವಸ್ಥಾನದ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಶಿಕಾರಿಪುರ ಮೂಲದ ಇಬ್ಬರು ಆರೋಪಿಗಳನ್ನು...

ಜಮೀನು ವಿಚಾರಕ್ಕೆ ಗಲಾಟೆ; ಸ್ವಂತ ಚಿಕ್ಕಪ್ಪನಿಗೆ ಚಾಕು ಇರಿದ ಯುವಕ

ಶಿವಮೊಗ್ಗ: ಸಹೋದರರ ನಡುವೆ ಜಮೀನು ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೋರ್ವ ತನ್ನ ಚಿಕ್ಕಪ್ಪನಿಗೆ ಚಾಕು ಇರಿದ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ನಡೆದಿದೆ. ಪುರದಾಳು ಗ್ರಾಮದ ನಿವಾಸಿ ಶ್ರೀನಿವಾಸ್(52) ಚಾಕು ಇರಿತಕ್ಕೊಳಗಾದ ವ್ಯಕ್ತಿ....

ಬೆಳ್ತಂಗಡಿ : ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ; ಮೂವರಿಗೆ ಗಾಯ

ಬೆಳ್ತಂಗಡಿ : ಧರ್ಮಸ್ಥಳದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ನಾಲ್ಕು ಮಂದಿ ಕುಟುಂಬ ಸದಸ್ಯರಿದ್ದ ಕಾರು ನೇತ್ರಾವತಿಯ ಸರ್ವಿಸ್ ಸ್ಟೇಷನ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ನಾಲ್ಕು ಕುಟುಂಬ ಸದಸ್ಯರಿಂದ...
error: Content is protected !!