Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಚಂದ್ರಾ ಫ್ಯಾನ್ಸಿ ಮಾಲೀಕ ದಿನೇಶ್ ಆಚಾರ್ಯ ನಿಧನ

ಪುತ್ತೂರು: ವೆಂಕಟರಮಣ ದೇವಾಲಯದ ಸಮೀಪದಲ್ಲಿರುವ ಚಂದ್ರಾ ಫ್ಯಾನ್ಸಿ ಮಾಲಕ ದಿನೇಶ್ ಆಚಾರ್ಯ ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮಂಗಳೂರಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಅವರು ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಗಲೇ ಅವರು...

ಪುತ್ತೂರು: ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಳಿಗೆ ಎಲ್ ವಿ ಬುಕ್ ಹೌಸ್ ನೆಹರೂ...

ನನ್ನ ಮಗಳಿಗೆ ಎಲ್ಲೂ ಸಿಗದ ಪಠ್ಯ ಪುಸ್ತಕ ಎಸ್ ಎಲ್ ವಿ ಬುಕ್ ಹೌಸ್ ನಲ್ಲಿ ಸಿಕ್ಕಿದೆ. ಇದು ನನ್ನ ಅಭಿಪ್ರಾಯ ಅಲ್ಲಾ ನನ್ನ ಮಕ್ಕಳ ಫೀಡ್ ಬ್ಯಾಕ್:- ಶಾಸಕ ಅಶೋಕ್ ಕುಮಾರ್...

ಸೆಲ್ಫಿ ತೆಗೆಯಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಮೃತ್ಯು

ಚಿಕ್ಕಮಗಳೂರು: ಸೆಲ್ಫಿ ತೆಗೆಯಲು ಹೋದ ಯುವಕನೊರ್ವ ಕಾಲು ಜಾರಿ ಜಲಪಾತಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಾಮೇನಹಳ್ಳಿ ಜಲಪಾತದ ಬಳಿ ನಡೆದಿದೆ. ಮೃತ ಯುವಕನನ್ನು ಬೆಳಗಾವಿ ಮೂಲದ ಚಿಕ್ಕಮಗಳೂರಿನ ಎಐಟಿ ಇಂಜಿನಿಯರಿಂಗ್ ಕಾಲೇಜಿನ...

ಉಡುಪಿ: ಅವೈಜ್ಞಾನಿಕ ಬೆಳಕು ಮೀನುಗಾರಿಕೆಗೆ ನಿಷೇಧ

ಉಡುಪಿ: ರಾಜ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಆದೇಶದನ್ವಯ ಅವೈಜ್ಞಾನಿಕ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಜಿಲ್ಲೆಯ ಮೀನುಗಾರರು ಬೆಳಕು ಮೀನುಗಾರಿಕೆಗಾಗಿ ದೋಣಿಗಳಲ್ಲಿ...

ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ; 1.26 ಕೋಟಿ ರೂ. ಮೌಲ್ಯದ ವಸ್ತು...

ಬೆಂಗಳೂರು: ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ ಬೃಹತ್ ಜಾಲವೊಂದು ನಗರದಲ್ಲಿ ಪತ್ತೆ ಆಗಿದೆ. ಸಿಸಿಬಿ ಪೊಲೀಸರು ಮತ್ತು ಕೆಎಂಎಫ್ ಜಾಗೃತ ದಳ ಜಂಟಿ ಕಾರ್ಯಾಚರಣೆ ನಡೆಸಿ ಬೃಹತ್ ಜಾಲ ಪತ್ತೆ...

ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ; ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಬಂಧನ

ಬೆಂಗಳೂರು: ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣದಡಿ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಅರವಿಂಣದ್ ರೆಡ್ಡಿ ಎವಿಆರ್ ಗ್ರೂಪ್ ಮಾಲೀಕನಾಗಿದ್ದ. 2021ರಲ್ಲಿ ಪರಿಚಯವಾಗಿದ್ದ ನಟಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ...

ಮಂಗಳೂರು: ಪಣಂಬೂರು ರಾ.ಹೆ. 66ರಲ್ಲಿ ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು

ಮಂಗಳೂರು: ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ನಡೆದಿದೆ. ಪಣಂಬೂರು ಸಿಗ್ನಲ್‌ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್...

ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ; ಇಬ್ಬರು ಮೃತ್ಯು

ರಾಯಚೂರು: ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲಿಂಗಸೂಗೂರು ಪಟ್ಟಣದ ಹೊರವಲಯದ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಮೃತಪಟ್ಟವರನ್ನು ಪ್ರೀತಮ್ (18), ಸಿದ್ದಯ್ಯ...

ಕೋಲ್ಕತ್ತಾದ ಎಜ್ರಾ ಸ್ಟ್ರೀಟ್‌ ಬಳಿ ಅಗ್ನಿ ದುರಂತ

ಕೋಲ್ಕತ್ತಾ: ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಭಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ಕೋಲ್ಕತ್ತಾದ 26ನೇ ಎಜ್ರಾ ಸ್ಟ್ರೀಟ್‌ನಲ್ಲಿ ನಡೆದಿದೆ. ಶನಿವಾರ (ನ.15) ಬೆಳಗಿನ ಜಾವ ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ...

ಕಾರ್ಕಳ: ಕಲ್ಲು ಕೋರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಕಾರ್ಕಳ: ಹೊಸ ಮೊಬೈಲ್ ಕೊಡಿಸಿಲ್ಲ ಎಂದು ನೀರು ನಿಂತಿದ್ದ ಕಲ್ಲು ಕೋರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ನಂದಳಿಕೆ ಗ್ರಾಮದ ನಿವಾಸಿ ಸುರೇಖಾ ಎಂಬುವವರು ಮಗ...
error: Content is protected !!