Tag: vtv
ಕಾಸರಗೋಡು: ಟಯರ್ ಸ್ಪೋಟಗೊಂಡು ರಸ್ತೆಗೆ ಮಗುಚಿ ಬಿದ್ದ ಲಾರಿ; ಚಾಲಕ ಪಾರು
ಕಾಸರಗೋಡು: ಮೀನು ಸಾಗಾಟದ ಲಾರಿಯೊಂದರ ಟಯರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ರಸ್ತೆಗೆ ಲಾರಿ ಮಗುಚಿ ಬಿದ್ದ ಘಟನೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಪುತ್ತೂರುನಲ್ಲಿ ನಡೆದಿದೆ.
ಚಾಲಕ ವಿಜಿನ್ ಕುಮಾರ್ (35) ಸಣ್ಣ ಪುಟ್ಟ ಗಾಯಗಳೊಂದಿಗೆ...
ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ
ಉಡುಪಿ: ಕೆಲಸದ ನಿಮಿತ್ತ ಕುಂದಾಪುರಕ್ಕೆ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಬೈಂದೂರು ತಾಲೂಕು ಬಿಜೂರು ಗ್ರಾಮದ ಕಂಚಿಕಾನ ನಿವಾಸಿ ಸುರೇಂದ್ರ (31) ಎಂದು ಗುರುತಿಸಲಾಗಿದೆ.
ಅ.27ರಂದು ಬೆಳಿಗ್ಗೆ 8...
ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ
ಬೆಂಗಳೂರು: ವೃಕ್ಷಮಾತೆ, ರಸ್ತೆ ಬದಿಯಲ್ಲಿ ಮರಗಳನ್ನು ನೆಡುತ್ತಲೇ ಖ್ಯಾತಿಯಾಗಿದ್ದ ಸಾಲುಮರದ ತಿಮ್ಮಕ್ಕ (114) ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ...
ಕುಡ್ತಮುಗೇರು: ಕೆಂಪು ಕಲ್ಲು ಸಾಗಾಟದ ಲಾರಿ ಪಲ್ಟಿ; ಚಾಲಕ, ಸಿಬ್ಬಂದಿಗಳು ಅಪಾಯದಿಂದ ಪಾರು
ಕುಡ್ತಮುಗೇರು: ಕೆಂಪು ಕಲ್ಲು ಸಾಗಾಟದ ಲಾರಿ ಪಲ್ಟಿಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕುಡ್ತಮುಗೇರು-ಸೆರ್ಕಳ ರಸ್ತೆಯ ಕಲ್ಲಮಜಲು ಎಂಬಲ್ಲಿ ನಡೆದಿದೆ.
ಕುಡ್ತಮುಗೇರು ಮೂಲಕ ಸೆರ್ಕಳ ಎಂಬಲ್ಲಿಗೆ ಕೆಂಪು ಕಲ್ಲು ಸಾಗಿಸುತ್ತಿದ್ದ ಈಚರ್ ಲಾರಿ ಕಲ್ಲಮಜಲು...
ಭಟ್ಕಳ: ಮೀನುಗಾರಿಕೆ ವೇಳೆ ಕಾಲುಜಾರಿ ನೀರಿಗೆ ಬಿದ್ದು ಮೀನುಗಾರ ಮೃತ್ಯು
ಭಟ್ಕಳ: ಮೀನುಗಾರನೋರ್ವ ಮೀನುಗಾರಿಗೆ ಸಂದರ್ಭದಲ್ಲಿ ಕಾಲುಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಭಟ್ಕಳದ ಮಾವಿನಕುರ್ವೆ ಬಂದರ್ ಬಳಿ ನಡೆದಿದೆ.
ಮೃತರನ್ನು ಶ್ರೀಧರ್ ಪರಮೇಶ್ವರ್ ಖಾರ್ವಿ ಎಂದು ಗುರುತಿಸಲಾಗಿದೆ.
ಶ್ರೀಧರ್ ಅವರು ಮಾವಿನಕುರ್ವೆ ಬಂದರ್‌ನಿಂದ ಸುಮಾರು 15...
ದೆಹಲಿ ಕಾರು ಸ್ಫೋಟದ ರೂವಾರಿ ಉಮರ್ ಮನೆ ಧ್ವಂಸಗೊಳಿಸಿದ ಭದ್ರತಾ ಪಡೆ
ಶ್ರೀನಗರ: ದೆಹಲಿಯ ಕೆಂಪು ಕೋಟೆಯ ಬಳಿ ಸಂಭವಿಸಿದ್ದ ಕಾರು ಸ್ಫೋಟದ ರೂವಾರಿ ಉಮರ್ ಎಂದು ತನಿಖೆ ವೇಳೆ ತಿಳಿದುಬಂದಿದ್ದು, ಅದರ ಬೆನ್ನಲ್ಲೇ ಭದ್ರತಾ ಪಡೆಗಳು ಶುಕ್ರವಾರ ಉಗ್ರನ ಮನೆಯನ್ನು ಧ್ವಂಸಗೊಳಿಸಿವೆ.
ದೆಹಲಿ ಸ್ಫೋಟದ ತನಿಖೆ...
ಬಿಹಾರ ಚುನಾವಣಾ ಫಲಿತಾಂಶ: ಎನ್‌ಡಿಎಗೆ ಭಾರೀ ಮುನ್ನಡೆ
ನವದೆಹಲಿ: ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ಮುಗಿದಿತ್ತು. ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು, ಇಂದು ಫಲಿತಾಂಶ ಪ್ರಕಟವಾಗಲಿದೆ.
ಸದ್ಯ ಬಿಹಾರದಲ್ಲಿ ಎನ್‌ಡಿಎ ಭಾರೀ ಮುನ್ನಡೆ ಸಾಧಿಸಿದೆ....
ಸುಳ್ಯ: ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ಸುಳ್ಯ: ಚೆಂಬು ಗ್ರಾಮದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸಿದ್ದಲಿಂಗು ಎನ್ (28), ರಘು (26) ಎಂದು ಗುರುತಿಸಲಾಗಿದೆ.
ಆರೋಪಿಗಳನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಮಿಂಚಿನ ಕಾರ್ಯಾಚರಣೆ...
ಕುಂಪಲ: ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯ ಮೃತಹೇಹ ಪತ್ತೆ
ಕುಂಪಲ: ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕುಂಪಲ ಬಳಿ ಪತ್ತೆಯಾಗಿದೆ.
ಮೃತಪಟ್ಟ ವ್ಯಕ್ತಿಯನ್ನು ದಯಾನಂದ (60) ಎಂದು ಗುರುತಿಸಲಾಗಿದೆ.
ಕುಂಪಲ ಬಳಿ ರಕ್ತಸಿಕ್ತ ಸ್ಥಿತಿಯಲ್ಲಿ ರಾಮ ಗಟ್ಟಿ ಎಂಬವರು ಮೃತಪಟ್ಟಿರುವುದು ಪತ್ತೆಯಾಗಿದೆ. ಬೆಳಗಿನ ಜಾವ...
ಮೂಡಬಿದರೆ: ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ
ಮಂಗಳೂರು:ಮೂಡಬಿದಿರೆಯ ಕಾಲೇಜೊಂದರಲ್ಲಿ ಕ್ಯಾಂಟೀನ್ ಕೆಲಸ ಮಾಡುತ್ತಿದ್ದ ಚೇತನ್ ಎಂಬವರನ್ನು ಕೊಲೆ ಮಾಡಿದ ಆರೋಪಿ ಚಿದಾನಂದ ಪರಶು ನಾಯ್ಕನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಮಂಗಳೂರಿನ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ...
















