Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ನ.15ರಿಂದ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ ವೈಭವ

ನವೆಂಬರ್ 15 ರಿಂದ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ವೈಭವ ನಡೆಯಲಿದೆ. ಕಾರ್ತಿಕ ಮಾಸದ ಸಂದರ್ಭದಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮ ನವೆಂಬರ್ 15ರಿಂದ 19ರವರೆಗೆ ನಡೆಯಲಿವೆ. ನವೆಂಬರ್ 18ರಂದು ಸಂಜೆ 5ರಿಂದ ಸರ್ವಧರ್ಮ ಸಮ್ಮೇಳನದ 93ನೇ ಅಧಿವೇಶನ ನಡೆಯಲಿದ್ದು,...

ಮಸೀದಿಯಲ್ಲಿ ಗೋಹತ್ಯೆ ಕಾನೂನು ಜಾಗೃತಿ – ಪೊಲೀಸ್ ಕ್ರಮ ಸರಿಯಲ್ಲ: ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರ...

ವಿಟ್ಲ: ಗೋಹತ್ಯೆ ತಡೆ ಕಾನೂನಿನ ಜಾಗೃತಿ ಕಾರ್ಯಕ್ರಮಕ್ಕಾಗಿ ಮಸೀದಿಯನ್ನು ಆಯ್ಕೆ ಮಾಡಿದ ಪೊಲೀಸ್ ಇಲಾಖೆಯ ಕ್ರಮದ ವಿರುದ್ಧ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಹಾಗೂ...

ಕಡಂಬು: ಹೆದ್ದಾರಿ ಬದಿ ಬೇಕಾಬಿಟ್ಟಿ ತ್ಯಾಜ್ಯಗಳ ರಾಶಿ; ಎಚ್ಚೆತ್ತುಕೊಳ್ಳದ ವಿಟ್ಲ ಪಡ್ನೂರು ಗ್ರಾ.ಪಂ ವಿರುದ್ಧ...

ಕಡಂಬು: ರಾಜ್ಯ ಹೆದ್ದಾರಿ ಬದಿಯ ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೇಕಾಬಿಟ್ಟಿ ಕಸ, ತ್ಯಾಜ್ಯ ಎಸೆಯುತ್ತಿದ್ದರೂ ಕಾನೂನು ಕ್ರಮ ಕೈಗೊಳ್ಳದ ಪಂಚಾಯತ್ ಆಡಳಿತ ವಿರುದ್ಧ ಬ್ಯಾನರ್ ಹಾಕುವ ಮೂಲಕ ನಾಗರಿಕರು ತಮ್ಮ...

ಮಂಗಳೂರು: ಗಾಂಜಾ ಸೇವನೆ ಆರೋಪ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಎಕ್ಕೂರು ಮೈದಾನ ಬಳಿ ಮತ್ತು ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು...

14ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟ; ವಿಟ್ಲದ P. M. SHRI ವಿದ್ಯಾರ್ಥಿನಿಯರು ರಾಷ್ಟ್ರ...

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯವರು ಏರ್ಪಡಿಸಿದ ಬೆಂಗಳೂರುನಲ್ಲಿ ನಡೆದ 14ರ ವಯೋಮಿತಿಯ ಕಬಡ್ಡಿ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿಟ್ಲದ P. M. SHRI. ಸರಕಾರಿ ಪ್ರೌಢಶಾಲೆಯ...

ನಟ ಉಪೇಂದ್ರ, ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣ; ಆರೋಪಿ ಅರೆಸ್ಟ್

ಬೆಂಗಳೂರು: ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ವಿಕಾಸ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ...

14ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟ; ವಿಟ್ಲ ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆ (RMSA) ವಿದ್ಯಾರ್ಥಿ...

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ಯವರು ಏರ್ಪಡಿಸಿದ ಬೆಂಗಳೂರುನಲ್ಲಿ ನಡೆದ 14ರ ವಯೋಮಿತಿಯ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆ (RMSA) ವಿಟ್ಲ...

ಪುತ್ತೂರು: (ನ.15) ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಳಿಗೆ ಎಸ್.ಎಲ್‌.ವಿ ಬುಕ್‌ ಹೌಸ್‌ ಮುತ್ತಿನ...

ಪುತ್ತೂರು: ರಾಜ್ಯಾದ್ಯಂತ ಹಲವು ಶಾಖೆಗಳನ್ನು ತೆರೆದು ಪುಸ್ತಕ ಮಾರಾಟ ಮಳಿಗೆಯಲ್ಲಿ ಜನಪ್ರಿಯವಾಗಿರುವ ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಳಿಗೆ ಎಸ್.ಎಲ್‌.ವಿ ಬುಕ್‌ ಹೌಸ್‌ ಇದರ ನೂತನ ಶಾಖೆ ಪುತ್ತೂರಿನ ನೆಹರೂ ನಗರದಲ್ಲಿ ಇದೇ...

ಮಾಣಿ: (ನ.15) ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಾಂಸ್ಕೃತಿಕ ಉತ್ಸವ “ವಿಕಾಸ ವೈಭವ 2025”

ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಾಂಸ್ಕೃತಿಕ ಉತ್ಸವ "ವಿಕಾಸ ವೈಭವ 2025" 15-11-2025ನೇ ಶನಿವಾರ 2:30ಕ್ಕೆ ಬಾಲವಿಕಾಸ ಸಭಾಂಗಣದಲ್ಲಿ ನಡೆಯಲಿದೆ. ಸಂಜೆ 4:00ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಬಾಲವಿಕಾಸ ಟ್ರಸ್ಟ್ (ರಿ) ಮಾಣಿ...

ಕಾರ್ಕಳ: ಮನೆಯಿಂದ ಹೊರ ಹೋದ ಯುವಕ ವಾಪಾಸು ಬಾರದೇ ನಾಪತ್ತೆ

ಕಾರ್ಕಳ: ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಹಿರ್ಗಾನ ಗ್ರಾಮದಲ್ಲಿ ನಡೆದಿದೆ. ಬ ನಾಪತ್ತೆಯಾದ ಯುವಕನನ್ನು ಸಂತೋಷ ಆಚಾರ್ಯ (25) ಎಂದು ಗುರುತಿಸಲಾಗಿದೆ. ಹಿರ್ಗಾನ ಗ್ರಾಮದ ಸಂತೋಷ ಆಚಾರ್ಯ ಅವರು ನ.10ರಂದು 9:15...
error: Content is protected !!