Tag: vtv
ಕಾರ್ಕಳ: ಮನೆಯಿಂದ ಹೊರ ಹೋದ ಯುವಕ ವಾಪಾಸು ಬಾರದೇ ನಾಪತ್ತೆ
ಕಾರ್ಕಳ: ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಹಿರ್ಗಾನ ಗ್ರಾಮದಲ್ಲಿ ನಡೆದಿದೆ. ಬ
ನಾಪತ್ತೆಯಾದ ಯುವಕನನ್ನು ಸಂತೋಷ ಆಚಾರ್ಯ (25) ಎಂದು ಗುರುತಿಸಲಾಗಿದೆ.
ಹಿರ್ಗಾನ ಗ್ರಾಮದ ಸಂತೋಷ ಆಚಾರ್ಯ ಅವರು ನ.10ರಂದು 9:15...
ಹೊಸದಿಲ್ಲಿ: ಮರಣ ದಂಡನೆಗೆ ಗುರಿಯಾಗಿದ್ದ ಸರಣಿ ಕೊಲೆ ಆರೋಪಿ 19 ವರ್ಷ ಬಳಿಕ ದೋಷಮುಕ್ತ
ಹೊಸದಿಲ್ಲಿ: ಸುಪ್ರೀಂಕೋರ್ಟ್ ಸೇರಿ ವಿವಿಧ ನ್ಯಾಯಾಲಯಗಳ ತೀರ್ಪಿನಂತೆ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿದ್ದ 2006ರ ನಿತಾರಿ ಸರಣಿ ಕೊಲೆ ಆರೋಪಿ ಸುಂದರ್ ಕೋಲಿ 19 ವರ್ಷಗಳ ಬಳಿಕ ದೋಷಮುಕ್ತನಾಗಿ ಜೈಲಿನಿಂದ ಬಿಡುಗಡೆಯಾಗಿದ್ದಾನೆ.
ವಿಚಾರಣಾ ನ್ಯಾಯಾಲಯ,...
ವಿಟ್ಲದ ಹಿರಿಯ ಜ್ಯೋತಿಷಿ ಕುಳಮರ್ವ ಸುಬ್ರಹ್ಮಣ್ಯ ಭಟ್ ನಿಧನ
ವಿಟ್ಲದ ಹಿರಿಯ ಜ್ಯೋತಿಷಿ ಕುಳಮರ್ವ ಸುಬ್ರಹ್ಮಣ್ಯ ಭಟ್ (80) ವಿಟ್ಲದ ಬಸವನಗುಡಿ ಜಯದುರ್ಗ ನಿವಾಸದಲ್ಲಿ ನಿಧನರಾದರು.
ಹಲವು ವರ್ಷಗಳ ಕಾಲ ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮುಂಭಾಗದ ಕಟ್ಟಡದಲ್ಲಿ ಜ್ಯೋತಿಷ್ಯ ಕಾರ್ಯ ನಡೆಸುತ್ತಿದ್ದ ಇವರು...
ಫರಿದಾಬಾದ್ ಸ್ಫೋಟಕ ಪ್ರಕರಣ: ಶೋಪಿಯಾನ್‌ನಲ್ಲಿ ಮೌಲ್ವಿ ದಂಪತಿ ಬಂಧನ
ಲಕ್ನೋ: ಫರಿದಾಬಾದ್ ಸ್ಫೋಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮೌಲ್ವಿ ದಂಪತಿಯನ್ನು ಜಂಟಿ ಭದ್ರತಾ ಪಡೆಗಳು ಬಂಧಿಸಿವೆ.
ಶ್ರೀನಗರ ಪೊಲೀಸ್ & ಕೌಂಟರ್ ಇಂಟಲಿಜೆನ್ಸ್ ಕಾಶ್ಮೀರ ಜಂಟಿ ಕಾರ್ಯಾಚರಣೆ ನಡೆಸಿ, ಮೌಲ್ವಿ...
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು
ಬಂಟ್ವಾಳ: ಬೆಂಜನಪದವಿನಲ್ಲಿರುವ ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದ ಮುಂಬೈ ಮೂಲದ ಅವಿವಾಹಿತ ಯುವತಿಯೊಬ್ಬಳು ನವೆಂಬರ್ 9 ರಿಂದ ಕಾಣೆಯಾಗಿದ್ದಾಳೆ ಎಂದು ವರದಿಯಾಗಿದೆ.
ನಾಪತ್ತೆಯಾದ ಯುವತಿಯನ್ನು ಬೆಂಜನಪದವಿನ ಶಿವಾಜಿನಗರದ ನಿವಾಸಿ ಮರಿಯಾ ಆಲ್ಬರ್ಟ್ ಡಿಸೋಜಾ ಎಂದು...
ದಿಲ್ಲಿ ಸ್ಪೋಟ ಘಟನೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಿಂದ ಮುಂಜಾಗ್ರತಾ ಕ್ರಮ...
ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖಾ ವತಿಯಿಂದ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಎಸ್ಪಿ ಡಾ ಅರುಣ್ ಕೆ ತಿಳಿಸಿದ್ದಾರೆ.ಜಿಲ್ಲಾದ್ಯಂತ ರಾತ್ರಿ...
ಕೇಪು: (ನ. 16) ಶ್ರೀ ದುರ್ಗಾ ಮಿತ್ರ ವೃಂದ (ರಿ) ಮೈರ- ಕೇಪು...
ಕೇಪು: ಶ್ರೀ ದುರ್ಗಾ ಮಿತ್ರ ವೃಂದ (ರಿ) ಮೈರ- ಕೇಪು ಆಶ್ರಯದಲ್ಲಿ ಮುಕ್ತ ವಾಲಿಬಾಲ್ ಪಂದ್ಯಾಟ ನವೆಂಬರ್ 16 ರಂದು ಮೈರ ಶ್ರೀ ದುರ್ಗಾ ರಂಗ ಮಂದಿರ ಕ್ರೀಡಾಂಗಣದಲ್ಲಿ ಬೆಳಗ್ಗೆ 11...
ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ
ಪುತ್ತೂರು: ಪುತ್ತೂರಿನ ಹೊರವಲಯದ ಮಾಣಿ ಮೈಸೂರು ಹೆದ್ದಾರಿಯ ಪೊಳ್ಯ ತಿರುವಿನಲ್ಲಿ ಕ್ರೇಟಾ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನದಲ್ಲಿದ್ದ ಸವಾರ ಹೆದ್ದಾರಿ ಪಕ್ಕದ...
ವಿಟ್ಲ: (18-26) ಬದ್ರಿಕಾಶ್ರಮದಿಂದ ಪರ್ತಗಾಲಿ ಜೀವೋತ್ತಮ ಮಠಕ್ಕೆ ರಾಮನಾಮ ದಿಗ್ವಿಜಯ ರಥ ಯಾತ್ರೆ
120 ಜಪಾ ಕೇಂದ್ರಗಳಿಗೆ ಭೇಟಿ
ವಿಟ್ಲ ಶ್ರೀ ಸಂಸ್ಥಾನ ಗೋಕರ್ಣ ಪರ್ತಾಗಾಲಿ ಜೀವೋತ್ತಮ ಮಠದ ಐನೂರ ಐವತ್ತು ವರ್ಷ ಪೂರೈಸಿದ ಸಂದರ್ಭದಲ್ಲಿ ಶ್ರೀ ಸ್ವಾಮೀಜಿಯವರ ಆಜ್ಞೆಯಂತೆ ಸಾವಿರದ ಪಂಚ ಶತಮಾನೋತ್ಸವ ಏರ್ಪಡಿಸಲಾಗಿದ್ದು ಆ ಪ್ರಯುಕ್ತ...
ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿ ಮೂವರ ಬಂಧನ
ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಕೋಟೆಕಾರು ಗ್ರಾಮದ ಬಗಂಬಿಲ ಗೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ನ. 9ರಂದು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ 59,300 ರೂ....
















