Tag: vtv
ಉಡುಪಿ: ನಕಲಿ ಚಿನ್ನಾಭರಣ ಬಳಸಿ ಬ್ಯಾಂಕ್ ಸಾಲ ಪಡೆದು ವಂಚನೆ- ಐವರ ಬಂಧನ
ಉಡುಪಿ: ನಕಲಿ ಚಿನ್ನಾಭರಣಗಳನ್ನು ಅಸಲಿ ಎಂದು ನಂಬಿಸಿ ಬ್ಯಾಂಕ್ಗೆ ವಂಚಿಸಿದ್ದ ಆರೋಪದ ಮೇಲೆ ಶಿರ್ವ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಪುನೀತ್ ಆನಂದ್ ಕೋಟ್ಯಾನ್ (ಅಂಬಲ್ಪಾಡಿ ಕಪ್ಪೆಟ್ಟು), ಸುದೀಪ್ (ಲಕ್ಷ್ಮೀನಗರ, ತೆಂಕನಿಡಿಯೂರು), ರಂಜನ್ ಕುಮಾರ್...
ಕೇಪು: ಸಂಜೀವಿನಿ ಒಕ್ಕೂಟದ ವತಿಯಿಂದ ” ಸ್ವಚ್ಛತಾ ” ಕಾರ್ಯಕ್ರಮ
ಕೇಪು ಗ್ರಾಮ ಪಂಚಾಯತ್ ಇದರ ಸಂಜೀವಿನಿ ಒಕ್ಕೂಟದ ವತಿಯಿಂದ ಮೈರ ಸಂಜೀವಿನಿ ಅವರಿಂದ " ಸ್ವಚ್ಛತಾ " ಕಾರ್ಯಕ್ರಮವು ಶ್ರೀ ದುರ್ಗಾ ಮಿತ್ರವೃಂದ ಇಲ್ಲಿ ನಡೆಯಿತು.
ಮೈರದಿಂದ ಕಲ್ಲಂಗಳದವರೆಗೆ ರಾಜ್ಯ ಹೆದ್ದಾರಿ ಬದಿಯಲ್ಲಿ ಇರುವ...
ಕಲಬುರಗಿ: ಟಿಪ್ಪರ್-ಬೈಕ್ ಮಧ್ಯೆ ಅಪಘಾತ: ಇಬ್ಬರು ಮೃತ್ಯು
ಕಲಬುರಗಿ: ಟಿಪ್ಪರ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಗ್ಗೆ ಫರಹತಾಬಾದ್ ಸಮೀಪ ನಡೆದಿದೆ.
ಮೃತರು ಜೇವರ್ಗಿ ತಾಲ್ಲೂಕಿನ ಕೊಳಕೂರ ಗ್ರಾಮದವರೆಂದು ತಿಳಿದುಬಂದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು,...
ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ಪರಸ್ಪರ ಹೊಡೆದಾಟ; ನಾಲ್ವರು ಆರೋಪಿಗಳ ಬಂಧನ
ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ಈಶ್ವರನಗರದ ಸಾರ್ವಜನಿಕ ಸ್ಥಳದಲ್ಲಿ ನ.8ರಂದು ರಾತ್ರಿ ಪರಸ್ಪರ ಹೊಡೆದಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಅಮರ್ ಶೆಟ್ಟಿ, ಚಂದನ್ ಸಿ.ಸಾಲ್ಯಾನ್, ಧನುಷ್, ಅಜಯ್...
ಧರ್ಮೇಂದ್ರ ನಿಧನ ಸುದ್ದಿ ಸುಳ್ಳು : ಹೇಮಮಾಲಿನಿ ಸ್ಪಷ್ಟನೆ
ಮುಂಬೈ : ಹಿರಿಯ ನಟ ಧರ್ಮೇಂದ್ರ ನಿಧನರಾಗಿರುವ ಸುದ್ದಿ ಸುಳ್ಳು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಪತ್ನಿ ಹೇಮಮಾಲಿನಿ ತಿಳಿಸಿದ್ದಾರೆ. ಧರ್ಮೇಂದ್ರ ಮುಂಬೈಯ ಬೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಇಂದು...
ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿಯ ಪದವಿ ಪೂರ್ವ ಕಾಲೇಜಿನಲ್ಲಿ ಪುಸ್ತಕ ಪ್ರದರ್ಶನ 2025 ಉದ್ಘಾಟನಾ...
ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿಯ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯದ ಸಪ್ತಾಹದ ಅಂಗವಾಗಿ ನಾಲ್ಕು ದಿನಗಳ ಪುಸ್ತಕ ಪ್ರದರ್ಶನ 2025 ಉದ್ಘಾಟನಾ ಸಮಾರಂಭ ಶ್ರೀ ರವಿವರ್ಮ ಕೃಷ್ಣರಾಜ ಗ್ರಂಥಾಲಯದಲ್ಲಿ ನಡೆಯಿತು.
ಬೆಟ್ಟಂಪಾಡಿ ಸರಕಾರಿ ಪ್ರಥಮ...
ಹಿರಿಯಡ್ಕ: ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಬಾಲಕ ಮೃತ್ಯು
ಹಿರಿಯಡ್ಕ: ಮಡಿಸಾಲು ಹೊಳೆಯಲ್ಲಿ ಈಜಲು ಹೋದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪೆರ್ಡೂರು ಆಲಂಗಾರು ಸಮೀಪ ನಡೆದಿದೆ.
ಮೃತಪಟ್ಟ ವಾಲಕನನ್ನು ಪೆರ್ಡೂರು ಆಲಂಗಾರು ನಿವಾಸಿ ಶ್ರೀಶಾಂತ್ ಶೆಟ್ಟಿ (15) ಎಂದು ಗುರುತಿಸಲಾಗಿದೆ.
ರವಿವಾರ ಮಧ್ಯಾಹ್ನ...
ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ
ಮುಂಬೈ: ಆರು ದಶಕಗಳ ಕಾಲ 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಹಿಂದಿ ಚಿತ್ರರಂಗದಲ್ಲಿ ತಮ್ಮ ಛಾಪನ್ನು ಮೂಡಿಸಿದ ನಟ ಧರ್ಮೇಂದ್ರ(89) ನವೆಂಬರ್ 11 ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರಿಗೆ ಉಸಿರಾಟದ ಸಮಸ್ಯೆ...
ಸುರತ್ಕಲ್-ಕಬಕ ರಾಜ್ಯ ಹೆದ್ದಾರಿ ಬದಿ ಅಕ್ರಮ ಪೈಪ್ ಲೈನ್ ಕಾಮಗಾರಿ….
ವಾಹನ ಸವಾರರ ಪ್ರಾಣದಲ್ಲಿ ಕುಡಿಯುವ ನೀರಿನ ಯೋಜನೆ ಅಧಿಕಾರಿಗಳ ಚೆಲ್ಲಾಟ
ವಿಟ್ಲ : ರಾಜ್ಯ ಹೆದ್ದಾರಿಯ ಮಂಚಿ, ಕುಕ್ಕಾಜೆ ವ್ಯಾಪ್ತಿಯ ರಸ್ತೆ ಬದಿಯಲ್ಲಿ ರಸ್ತೆ ಸುರಕ್ಷತಾ ಕ್ರಮ ಅನುಸರಿಸದೇ ಬೇಕಾಬಿಟ್ಟಿ ಕುಡಿಯುವ ನೀರಿನ ಯೋಜನೆ...
ವಿಟ್ಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ದಾಮೋದರ ಮುರ
ಪುತ್ತೂರು: 10.ವಿಟ್ಲ ಬ್ಲಾಕ್ ಕಾಂಗ್ರೆಸ್ ಇದರ ಉಪಾಧ್ಯಕ್ಷರಾಗಿ ಸಂಘಟನಾ ಚತುರ ಸಮಾಜ ಸೇವಕ ಜಿಲ್ಲಾ ಅರೋಗ್ಯ ರಕ್ಷಾ ಸಮಿತಿಯ ಸದಸ್ಯ ಕಬಕ ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷರು ಮತ್ತು...
















