Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ದೆಹಲಿಯ ಕೆಂಪು ಕೋಟೆಯ ಹೊರಗೆ ಕಾರು ಸ್ಫೋಟ: ಎಂಟು ಮಂದಿ ಸಾವು

ದೆಹಲಿಯ ಕೆಂಪು ಕೋಟೆ ಬಳಿ ಭಾರಿ ಕಾರು ಸ್ಫೋಟ ಸಂಭವಿಸಿದ್ದು, ಆ ಪ್ರದೇಶದಲ್ಲಿ ವ್ಯಾಪಕ ಭೀತಿ ಉಂಟಾಗಿದೆ. ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರಲ್ಲಿ ಸ್ಫೋಟ ಸಂಭವಿಸಿದೆ. ಕಾರು...

ಸುಬ್ರಹ್ಮಣ್ಯ: ಡಾ. ರೇಣುಕಾಪ್ರಸಾದ್ ಕೆ.ವಿ. ಅವರು ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ

ಸುಬ್ರಹ್ಮಣ್ಯ: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ 'ಬಿ' ಇದರ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ.ವಿ. ಅವರು ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ ಮಾಡಿದರು....

300 ಕೆಜಿ ಆರ್‌ಡಿಎಕ್ಸ್, ಎಕೆ -47 ರೈಫಲ್ ಜಮ್ಮು ಕಾಶ್ಮೀರ ಪೊಲೀಸರ ವಶಕ್ಕೆ

ನವದೆಹಲಿ: ಬಂಧಿತ ಕಾಶ್ಮೀರಿ ವೈದ್ಯನೊಬ್ಬ ನೀಡಿದ ಮಾಹಿತಿಯ ಮೇರೆಗೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಫರಿದಾಬಾದ್‌ನಲ್ಲಿ 300 ಕಿಲೋಗ್ರಾಂಗಳಷ್ಟು ಆರ್‌ಡಿಎಕ್ಸ್, ಒಂದು ಎಕೆ -47 ರೈಫಲ್ ಮತ್ತು ದೊಡ್ಡ ಪ್ರಮಾಣದ ಮದ್ದುಗುಂಡುಗಳನ್ನು ವಶಕ್ಕೆ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ: ಇಬ್ಬರು ಅಧಿಕಾರಿಗಳು ಅಮಾನತು, ಮುಖ್ಯ ಅಧೀಕ್ಷಕ ವರ್ಗಾವಣೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಮುಖ್ಯ ಅಧೀಕ್ಷಕನನ್ನು ವರ್ಗಾವಣೆಗೊಳಿಸಲಾಗಿದೆ. ಪರಪ್ಪನ ಅಗ್ರಹಾರ ಕೈದಿಗಳಿಗೆ ನಿಯಮ ಮೀರಿ ವಿಶೇಷ ಸವಲತ್ತು ನೀಡಿರುವ ವಿಚಾರವನ್ನು...

ಬೆಳ್ತಂಗಡಿ: ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯ ಬಂಧನ

ಬೆಳ್ತಂಗಡಿ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನನ್ನು ಪೂಂಜಾಲಕಟ್ಟೆ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ತಲಪಾಡಿ...

ಮಾಮೇಶ್ವರ: ತ್ರಿಶೂಲ್ ಫ್ರೆಂಡ್ಸ್ ಮಾಮೇಶ್ವರ ಸಾರಥ್ಯದಲ್ಲಿ 9ನೇ ವರ್ಷದ ಸಾಮೂಹಿಕ ಶ್ರೀ ಶನೈಶ್ವರ ಕಲ್ಪೋಕ್ತ...

ಮಾಮೇಶ್ವರ: ತ್ರಿಶೂಲ್ ಫ್ರೆಂಡ್ಸ್ ಮಾಮೇಶ್ವರ ಇವರ ಸಾರಥ್ಯದಲ್ಲಿ 9ನೇ ವರ್ಷದ ಸಾಮೂಹಿಕ ಶ್ರೀ ಶನೈಶ್ವರ ಕಲ್ಪೋಕ್ತ ಪೂಜೆಯು ನ. 8 ನೇ ಶನಿವಾರ ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ನಡೆಯಿತು. ಸಂಜೆ ಸಂಕಲ್ಪದೊಂದಿಗೆ ಶ್ರೀ ಶನೈಶ್ಚರ...

ಬೆಳ್ತಂಗಡಿ: ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ; ಸೆರೆಸಿಕ್ಕ ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು

ಬೆಳ್ತಂಗಡಿ: ಮನೆ ಕಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ ಸಿಕ್ಕಿ ಬಿದ್ದ ವ್ಯಕ್ತಿಯೊಬ್ಬನಿಗೆ ಸಾರ್ವಜನಿಕರು ಹಲ್ಲೆ ನಡೆಸಿ ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಬೆಳ್ತಂಗಡಿಯ ಮಾಲಾಡಿಯ ಬರ್ನ ಎಂಬಲ್ಲಿ ನಡೆದಿದೆ. ಪ್ರಕರಣದ ಆರೋಪಿಯನ್ನು ಚೇತನ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ...

ಮಲ್ಪೆ: ನೀರಿಗೆ ಬಿದ್ದು ಮೀನುಗಾರ ಮೃತ್ಯು

ಮಲ್ಪೆ: ಬೋಟಿನಿಂದ ಮಲ್ಪೆ ಧಕ್ಕೆಯ ನೀರಿಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ನ.7ರಂದು ನಡೆದಿದೆ. ಮೃತರನ್ನು ಕೇರಳ ತಿರುವನಂತಪುರದ ರಥೀಶ್ (37) ಎಂದು ಗುರುತಿಸಲಾಗಿದೆ. ಮಲ್ಪೆ ಬಂದರಿನಲ್ಲಿ ಬೋಟಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಇವರು, ಆಕಸ್ಮಿಕವಾಗಿ...

ವಿಟ್ಲ: ಪುರುಷರ ವಿವಿಧ ವಿನ್ಯಾಸದ ಡ್ರೆಸ್‌ಗಳನ್ನೊಳಗೊಂಡ ನೂತನ ಮಳಿಗೆ TRUE FIT ಶುಭಾರಂಭ- ಗಣ್ಯರು...

ವಿಟ್ಲ: ಪುರುಷರ ವಿವಿಧ ವಿನ್ಯಾಸದ ಉಡುಪುಗಳನ್ನೊಳಗೊಂಡ ನೂತನ ಮಳಿಗೆ TRUE FIT (Unisex store) ವಿಟ್ಲದ ಸ್ಮಾರ್ಟ್ ಸಿಟಿ ಸಂಕೀರ್ಣದಲ್ಲಿ ಶುಭಾರಂಭಗೊಂಡಿತು. ಸಯ್ಯದ್ ಮುಝಮ್ಮಿಲ್ ತಂಙಳ್ ಕಾಸರಗೋಡು ನೂತನ ಸಂಸ್ಥೆಯನ್ನು ಉದ್ಘಾಟಿಸಿದರು. ವಿಟ್ಲ ಟೌನ್...

ವಿಟ್ಲ: ಚರಂಡಿಯಲ್ಲಿ ಪತ್ತೆಯಾದ ಮೃತದೇಹದ ಗುರುತು ಪತ್ತೆ

ವಿಟ್ಲ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಹೋಗುವ ಅಡ್ಡರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ. ಮೃತರನ್ನು ವಿಟ್ಲದ...
error: Content is protected !!