Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಕೋಡಿಂಬಾಡಿ: ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅನಧಿಕೃತ ಕಟ್ಟಡ ನಿರ್ಮಾಣ; ಗ್ರಾಮಸ್ಥರಿಂದ ಪಂಚಾಯತಿಗೆ...

ಪುತ್ತೂರು ತಾಲೂಕಿನ ಕೋಡಿಂಬಾಡಿಯಲ್ಲಿ ಬನ್ನೂರು ರೈತರ ಸಹಕಾರಿ ಸೇವಾ ಸಂಘದಿಂದ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಹೊಸ ಕಟ್ಟಡ ಬಿರುಸುತ್ತಿನಿಂದ ನಿರ್ಮಾಣವಾಗುತ್ತಿದೆ. ಇದಕ್ಕೆ ಗ್ರಾಮ ಪಂಚಾಯತಿಯಿಂದ ಯಾವುದೇ ಪರವಾನಿಗೆ ಪಡೆದಿಲ್ಲ. ಸಂಬಂಧಿಸಿದ...

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ; ನೂತನ ಅಧ್ಯಕ್ಷರಾಗಿ ʼವಾರ್ತಾಭಾರತಿʼಯ ಪುಷ್ಪರಾಜ್ ಬಿ.ಎನ್ ಆಯ್ಕೆ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಾರ್ತಾಭಾರತಿಯ ಮಂಗಳೂರು ಬ್ಯೂರೋ ಚೀಫ್ ಪುಷ್ಪರಾಜ್ ಬಿ.ಎನ್. ಆಯ್ಕೆಯಾಗಿದ್ದಾರೆ. ಪುಷ್ಪರಾಜ್ 187 ಮತಗಳನ್ನು ಗಳಿಸಿದರೆ ಅವರ ಪ್ರತಿಸ್ಪರ್ಧಿ ವಿಜಯವಾಣಿ ಪತ್ರಿಕೆಯ ವರದಿಗಾರ ಶ್ರವಣ್ ಕುಮಾರ್...

ಫ್ಯಾನ್‌ಗೆ ನೇಣು ಬಿಗಿದು ಬಾಲಕಿ ಆತ್ಮಹತ್ಯೆ

ಬೆಂಗಳೂರು:‌ ಕಲಾಸಿಪಾಳ್ಯದಲ್ಲಿ ಬಾಲಕಿಯೊಬ್ಬಳು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಶರ್ಮಿಳಾ (16) ಎಂದು ಗುರುತಿಸಲಾಗಿದೆ. ಬಾಲಕಿ ತಂದೆ ತಾಯಿಯ ಜೊತೆಗೆ ವಾಸವಿದ್ದಳು. ಪೋಷಕರು ತಮಿಳುನಾಡಿನ ದೇವಸ್ಥಾನ ಒಂದಕ್ಕೆ ತೆರಳಿದ್ದಾಗ ಮನೆಯಲ್ಲಿ...

*ವಿಟ್ಲ: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಮುಂಭಾಗದ ತೋಡಿನಲ್ಲಿ ಮೃತದೇಹ...

ವಿಟ್ಲ: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಹೋಗುವ ಅಡ್ಡರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮೃತದೇಹದ ಗುರುತು ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು...

ವಿಟ್ಲದ ಸ್ಮಾರ್ಟ್ ಸಿಟಿಯಲ್ಲಿ TRUE FIT ಶುಭಾರಂಭ; ಖ್ಯಾತ ಮಲಯಾಳಂ ಚಿತ್ರ ನಟ ಆಗಮನ

ಹೊಸ ವಿನ್ಯಾಸದ ಡ್ರೆಸ್ ಗಳು ಇಲ್ಲಿ ಮಿತದರದಲ್ಲಿ ಲಭ್ಯ ವಿಟ್ಲ: ವಿಟ್ಲದ ಸ್ಮಾರ್ಟ್ ಸಿಟಿಯಲ್ಲಿ TRUE FIT ಶೋ ರೂಮ್ ನ. 10ರ ಸೋಮವಾರ ಉದ್ಘಾಟನೆಗೊಳ್ಳಲಿದೆ.ಸಯ್ಯದ್ ಮಝಮ್ಮಿಲ್ ತಂಜಳ್ ಕಾಸರಗೋಡು ಉದ್ಘಾಟಿಸಲಿದ್ದಾರೆ. ಮಲಯಾಲಂ ಚಿತ್ರ...

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ; ಯೋಗ ಗುರು ನಿರಂಜನಾ ಮೂರ್ತಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಧನವಾಗಿದ್ದ ಯೋಗ ಗುರು ನಿರಂಜನಾ ಮೂರ್ತಿ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸರು ಚಾರ್ಜ್‌ ಶೀಟ್‌ ಸಲ್ಲಿಸಿದ್ದಾರೆ. ಪ್ರಕರಣದ ತನಿಖೆ ಪೂರ್ಣಗೊಳಿಸಿದ ಪೊಲೀಸರು ಪೋಕ್ಸೋ ವಿಶೇಷ...

ದೇಶಾದ್ಯಂತ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಮೂವರು ಐಸಿಸ್‌ ಉಗ್ರರ ಬಂಧನ

ಗಾಂಧಿನಗರ: ದೇಶಾದ್ಯಂತ ಹಲವೆಡೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಮೂವರು ಐಸಿಸ್‌ ಉಗ್ರರನ್ನ ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳ ಅಹಮದಾಬಾದ್‌ನಲ್ಲಿ ಬಂಧಿಸಿದೆ. ಎಟಿಎಸ್‌ ಪ್ರಕಾರ, ಬಂಧಿತ ಉಗ್ರರು ಕಳೆದ ಒಂದು ವರ್ಷದಿಂದಲೂ ಕಣ್ಗಾವಲಿನಲ್ಲಿದ್ದರು....

‘ಶೀಘ್ರದಲ್ಲೇ ಸರ್ಕಾರಿ, ಅನುದಾನಿತ ಶಾಲೆಗಳಿಗೆ 18,000 ಶಿಕ್ಷಕರ ನೇಮಕಾತಿ’- ಮಧು ಬಂಗಾರಪ್ಪ ಮಾಹಿತಿ

ಮಡಿಕೇರಿ: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ 12,000 ಹಾಗೂ ಅನುದಾನಿತ ಶಾಲೆಗಳಿಗೆ 6,000 ಸೇರಿ ಒಟ್ಟು 18,000 ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಕೊಡಗಿನ...

ವಿಟ್ಲ: ಹಿಂದೂ ಯುವ ಸೇನೆ ವಿಟ್ಲ ಇದರ ರಜತ ಮಹೋತ್ಸವ

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರಿಗೆ ಏಕಾದಶ ರುದ್ರಾಭಿಷೇಕ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ವಿಟ್ಲ: ಹಿಂದೂ ಯುವ ಸೇನೆ ವಿಟ್ಲ ಇದರ ರಜತ ಮಹೋತ್ಸವದ ಪ್ರಯುಕ್ತ ಇಂದು (09/11/2025)...

ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು: ಇಬ್ಬರು ಮೃತ್ಯು; ನಾಲ್ವರು ಪಾರು

ದಾವಣಗೆರೆ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಭದ್ರಾ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಚನ್ನಗಿರಿ ತಾಲೂಕಿನ ಹೊಸೂರು ಗ್ರಾಮದಲ್ಲಿ ರವಿವಾರ ನಸುಕಿನಲ್ಲಿ ನಡೆದಿದೆ. ಮೃತರನ್ನು ದಾವಣಗೆರೆ ನಗರ...
error: Content is protected !!