Sunday, October 25, 2026
spot_imgspot_img
spot_imgspot_img
Home Tags Vtv

Tag: vtv

ಪೆರುವಾಯಿಯಲ್ಲಿ ನಿವೃತ್ತ ವೀರ ಯೋಧನಿಗೆ ಅದ್ಧೂರಿ ಹುಟ್ಟೂರ ಸ್ವಾಗತ

200ಕ್ಕೂ ಅಧಿಕ ವಾಹನಗಳು, 600ಕ್ಕೂ ಅಧಿಕ ರಾಷ್ಟ್ರಭಕ್ತರೊಂದಿಗೆ ಬೃಹತ್ ವಾಹನ ಜಾಥಾ ಪೆರುವಾಯಿ, ಸೆ.14: ಭಾರತೀಯ ಸೇನೆಯಲ್ಲಿ ಸುದೀರ್ಘ 23 ವರ್ಷಗಳ ಕಾಲ ನಿಷ್ಠೆಯಿಂದ ದೇಶ ಸೇವೆ ಸಲ್ಲಿಸಿ ನಿವೃತ್ತರಾದ ಪೆರುವಾಯಿಯ ಹೆಮ್ಮೆಯ ವೀರ...

ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ನಿಂದ ಒಂದೇ ಕುಟುಂಬದ ನಾಲ್ವರು ಸಜೀವ ದಹನ, ಇಬ್ಬರ ಸ್ಥಿತಿ...

ಬೆಳಗಾವಿ: ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಚಾವ್ಹಾಟ್ ಗಲ್ಲಿಯಲ್ಲಿ...

ಜಗತ್ತಲ್ಲಿಎಲ್ಲಿ ಹೋದರೂ ಬದುಕಬಲ್ಲ ಧೈರ್ಯ ಕೊಡುವಂತಹದ್ದು ಅಳಿಕೆ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರ : ಉದಯಪ್ರಕಾಶ...

ತ್ರಿಕಾಲ ನಾಮಸ್ಮರಣೆ ಎಲ್ಲಾ ಶತ್ರುಗಳನ್ನು ನಿರ್ನಾಮಗೊಳಿಸುವುದು; ಯಾರ ಜೊತೆಗೆ ನೀನು ಸೇರುವುದೋ, ಅದೇ ರೀತಿ ಆಗುವುದು: ಡಾ. ವಿಜಯಸರಸ್ವತಿ ಅಳಿಕೆ: ಜ್ಞಾನ ಏನು ಮಾಡುತ್ತೀಯ ಎಂದು ಹೇಳಿದರೆ, ಮೌಲ್ಯಗಳು ಏನು ಮಾಡಬೇಕು ಎಂದು ಹೇಳುತ್ತವೆ...

ಗೋವಾ ಚುನಾವಣಾ ಮಾಧ್ಯಮ ಸಂಯೋಜಕರಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ನೇಮಕ

ಬೆಳಗಾವಿ: ಮುಂಬರುವ ಗೋವಾ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್ ಚುನಾವಣಾ ಮಾಧ್ಯಮ ಮತ್ತು ಪ್ರಚಾರ ತಂತ್ರಗಾರಿಕೆಗಾಗಿ ನಾಲ್ವರು ಪ್ರಮುಖ ಸಂಯೋಜಕರನ್ನು ನೇಮಿಸಿದ್ದು, ಈ ಪೈಕಿ ಬೆಳಗಾವಿಯ ಯುವ ಕಾಂಗ್ರೆಸ್ ಮುಖಂಡ...

ಸ್ಕೂಟರ್‌ಗೆ ಹಾಲಿನ ಟ್ಯಾಂಕರ್‌ ಡಿಕ್ಕಿ – ಹಬ್ಬ ಮುಗಿಸಿ ಬೆಂಗ್ಳೂರಿಗೆ ಹೊರಟಿದ್ದ ಮೂವರು ಸಾವು

ಮಂಡ್ಯ: ಸ್ಕೂಟರ್‌ಗೆ ಹಾಲಿನ ಟ್ಯಾಂಕರ್‌ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಮದ್ದೂರು ತಾಲೂಕಿನ ಕೊಪ್ಪದಲ್ಲಿ ನಡೆದಿದೆ. ಕೊಪ್ಪ ನಿವಾಸಿಗಳಾದ ಕಾವ್ಯ, ಮುತ್ತುರಾಜ್ ಮತ್ತು ಕೀರ್ತನಾ ಮೃತ ದುರ್ದೈವಿಗಳು. ಸ್ಕೂಟರ್‌ಗೆ ಹಾಲಿನ ಟ್ಯಾಂಕರ್...

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ – ಕೇಂದ್ರ ಸರ್ಕಾರ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ ಯುಪಿಐ ವಹಿವಾಟುಗಳು ಹಾಗೂ RuPay ಡೆಬಿಟ್ ಕಾರ್ಡ್ ಮೂಲಕ ನಡೆಯುವ ಪಾವತಿಗಳಿಗೆ ಬ್ಯಾಂಕ್‌ಗಳು ಅಥವಾ ಪಾವತಿ ವ್ಯವಸ್ಥೆ ಒದಗಿಸುವ ಸಂಸ್ಥೆಗಳು ಯಾವುದೇ ರೀತಿಯ ಶುಲ್ಕ...

ಸೌದಿ ಅರೇಬಿಯಾದ ತೈಲ ಪೈಪ್‌ಲೈನ್ ಮೇಲೆ ದಾಳಿ – ಕಚ್ಚಾ ತೈಲ ದರ ಏರಿಕೆ

ರಿಯಾದ್‌: ಹಾರ್ಮುಜ್ ಜಲಸಂಧಿಯನ್ನು ಬೈಪಾಸ್ ಮಾಡಿ ತೈಲ ಸರಬರಾಜು ಮಾಡುತ್ತಿದ್ದ ಸೌದಿ ಅರೇಬಿಯಾದ ಪೈಪ್‌ಲೈನ್‌ ಮೇಲೆ ಡ್ರೋನ್‌ ದಾಳಿ ನಡೆದಿದೆ. ದಾಳಿಯ ಬೆನ್ನಲ್ಲೇ ತೈಲ ಪೈಪ್‌ಲೈನ್ ಕಾರ್ಯಾಚರಣೆಯನ್ನು ಸೌದಿ ಅರೇಬಿಯಾ ಸ್ಥಗಿತಗೊಳಿಸಿದ್ದರಿಂದ ಜಾಗತಿಕ...

ಗಣೇಶ ಚತುರ್ಥಿ: ಮಣ್ಣಿನ ಮೂರ್ತಿಯಲ್ಲಿ ಮನಸ್ಸಿನ ಹುಡುಕಾಟ

ಮನೆಯ ಅಂಗಳದಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವಾಗ ನಮ್ಮೊಳಗೆ ಸಂಭ್ರಮ. ಬಾಗಿಲಿಗೆ ತೋರಣ, ಅಂಗಳಕ್ಕೆ ರಂಗೋಲಿ, ಹೂವಿನ ಘಮ, ಗರಿಕೆಯ ಹಸಿರು, ಮೋದಕದ ಸಿಹಿ, ಆರತಿಯ ಬೆಳಕು ಎಲ್ಲವೂ ಸೇರಿ ಮನೆಗೆ ಒಂದು ಪುಟ್ಟ ಬ್ರಹ್ಮಾಂಡವೇ...

ನೇರಳಕಟ್ಟೆ: ಶ್ರೀ ಗಣೇಶ ಸಭಾಭವನದಲ್ಲಿ ಭಾರತ್ ಮಾತಾ ಪೂಜನಾ ಹಾಗೂ ಯೋಗ ಸಮವಸ್ತ್ರ ವಿತರಣೆ

ನೇರಳಕಟ್ಟೆ: ಶ್ರೀ ಗಣೇಶ ಸಭಾಭವನ ಶಾಖೆ ನೇರಳಕಟ್ಟೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಭಾರತ್ ಮಾತಾ ಪೂಜನಾ ಕಾರ್ಯಕ್ರಮದ ಜೊತೆಗೆ ಯೋಗ ಸಮವಸ್ತ್ರ ವಿತರಣಾ ಕಾರ್ಯಕ್ರಮ ಭಾನುವಾರ (ಸೆ.13) ನಡೆಯಿತು. ಮುಖ್ಯ...

ವಿಟ್ಲ: ವಿನೂತನ ಯುವಕ ಮಂಡಲ (ರಿ)- ಬೆಳ್ಳಿ ಹಬ್ಬದ ಸಂಭ್ರಮಾಚರಣೆಯ ಅಂಗವಾಗಿ ವಿನೂತನ ಕೃಷಿ...

ವರ್ಷಪೂರ್ತಿ 12 ಹೊಸ ಕಾರ್ಯಕ್ರಮಗಳು ವಿಟ್ಲ : ಇಲ್ಲಿನ ಬೊಳಂತಿಮೊಗರು ವಿನೂತನ ಯುವಕ ಮಂಡಲ (ರಿ) ಬೆಳ್ಳಿಹಬ್ಬ ಸಂಭ್ರಮಾಚರಣೆಯ ಪ್ರಥಮ ಕಾರ್ಯಾಚಟುವಟಿಕೆ “ವಿನೂತನ ಕೃಷಿ ವಿಕಾಸ” ಶ್ರಮದಾನ ಕಾರ್ಯಕ್ರಮ ಬೊಳಂತಿಮೊಗರಿನ ಪಿಎಂ ಶ್ರೀ ಶಾಲೆ...
error: Content is protected !!