Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು

ಬೆಂಗಳೂರು: ಸ್ಥಳ ಮಹಜರಿಗೆ ಕರೆದೊಯ್ದಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಎಸ್ಕೇಪ್​ ಆಗಲು ಯತ್ನಿಸಿದ ಆರೋಪಿ ಮೇಲೆ ಫೈರಿಂಗ್​ ನಡೆಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬೊಮ್ಮಸಂದ್ರ...

ಬಿಷ್ಣೋಯ್‌ ಗ್ಯಾಂಗ್‌ ಸಂಪರ್ಕದಲ್ಲಿದ್ದ ಇಬ್ಬರು ದರೋಡೆಕೋರರು ಅರೆಸ್ಟ್‌

ವಾಷಿಂಗ್ಟನ್‌: ಅಮೆರಿಕ ಹಾಗೂ ಜಾರ್ಜಿಯಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತದ ಇಬ್ಬರು ಮೋಸ್ಟ್ ವಾಂಟೆಡ್ ದರೋಡೆಕೋರರನ್ನು ಭಾರತೀಯ ಭದ್ರತಾ ಸಂಸ್ಥೆಗಳು ಬಂಧಿಸಿವೆ. ಬಂಧಿತರಲ್ಲಿ ಓರ್ವ ಆರೋಪಿ ಬಿಷ್ಣೋಯ್‌ ಗ್ಯಾಂಗ್‌ ಜೊತೆ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ. ಬಂಧಿತರನ್ನು ವೆಂಕಟೇಶ್...

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ‘ಉಸ್ತುವಾರಿ ವಿರುದ್ಧ ಕ್ರಮ’- ಪರಮೇಶ್ವರ್ ಕಿಡಿ

ಬೆಂಗಳೂರು: ನಟ ದರ್ಶನ್ ಅವರು ದಿಂಬು, ಹಾಸಿಗೆಗೆ ಕೋರ್ಟ್‌ನಲ್ಲಿ ಮನವಿ ಮಾಡುತ್ತಾರೆ. ಆದರೆ ಈ ಕೈದಿಗಳಿಗೆ ಎಲ್ಲವೂ ಸುಲಭವಾಗಿ ಸಿಗುತ್ತದೆ. ಪದೇ ಪದೇ ಇದು ನಡೆಯುತ್ತಿದೆ. ಯಾರು ಉಸ್ತುವಾರಿ ಇದ್ದಾರೆ ಅವರ ವಿರುದ್ಧ...

ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಜೈಲು

ಶಿವಮೊಗ್ಗ: ಹೆಂಡತಿಗೆ ಜೀವ ಬೆದರಿಕೆ ಹಾಕಿ ಮನೆಯಿಂದ ಹೊರಹಾಕಿದ್ದ ಪತಿಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ. ಭದ್ರಾವತಿ ತಾಲೂಕಿನ ಗುಂಡೇರಿ ಕ್ಯಾಂಪ್ ನಿವಾಸಿ ಹರೀಶ್ ಶಿಕ್ಷೆಗೊಳಗಾದ ಅಪರಾಧಿ....

ಕುಂದಾಪುರ: ಕಟ್ಟಡದ ಮೆಟ್ಟಿಲಿನಿಂದ ಬಿದ್ದು ಕಾರ್ಮಿಕ ಮೃತ್ಯು

ಕುಂದಾಪುರ: ಕಾಮಗಾರಿ ನಡೆಯುತ್ತಿದ್ದ ಕಟ್ಟಡದ ಮೆಟ್ಟಿಲು ಇಳಿಯುತ್ತಿದ್ದ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಆಸೋಡು ಗ್ರಾಮದ ಹೂವಿನಕೆರೆ ಮಠ ಎಂಬಲ್ಲಿ ನಡೆದಿದೆ. ಮೃತರನ್ನು ಜಾರ್ಖಂಡ್ ಮೂಲದ ಜಯಂತ(19) ಎಂದು ಗುರುತಿಸಲಾಗಿದೆ. ಇವರು...

ಬೈಕ್ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

ನೆಲಮಂಗಲ: ಬೈಕ್ ಅಪಘಾತದಿಂದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ರಸ್ತೆ ಪಾಳ್ಯದ ಗಾಂಧಿ ಫಾರಂ ಬಳಿ ನಡೆದಿದೆ. ಮೃತಪಟ್ಟ ಯುವಕರನ್ನು ಬೆಂಗಳೂರು ನಗರದ ನಿವಾಸಿಗಳಾದ ಕೇಶವ ಪ್ರಸಾದ್(21) ಮಯೂರ್( 20)...

ಕಾರ್ಕಳ: ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದ ಯುವಕ ನಾಪತ್ತೆ; ಪ್ರಕರಣ ದಾಖಲು

ಕಾರ್ಕಳ: ಪೇಟೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ಯುವಕ ವಾಪಾಸು ಬಾರದೇ ನಾಪತ್ತೆಯಾದ ಘಟನೆ ಕಾರ್ಕಳದಲ್ಲಿ ನಡೆದಿದೆ. ನಾಪತ್ತೆಯಾದ ಯುವಕನನ್ನು ವಸಂತ ಬಿ ಎಂದು ಗುರುತಿಸಲಾಗಿದೆ. ವಸಂತ್ ಅಕ್ಟೋಬರ್ 29ರಂದು ಮದುವೆಯಾಗಿದ್ದರು. ನ.6ರಂದು ಮದುವೆಯಾದ ಯುವತಿ...

ಪುತ್ತೂರು: ಆಟೋದಲ್ಲಿ ಗಾಂಜಾ ಸಾಗಾಟ; ಆರೋಪಿಯ ಬಂಧನ

ಪುತ್ತೂರು: ಆಟೋದಲ್ಲಿ ಗಾಂಜಾ ಸಾಗಿಸುತ್ತಿದ್ದ ಆಟೋ ಚಾಲಕನನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಸವಣೂರು ನಿವಾಸಿ ಪ್ರಸಾದ್ ಇ (35) ಎಂದು ಗುರುತಿಸಲಾಗಿದೆ. ಪ್ರಸಾದ್ ನ.8ರಂದು ಮಧ್ಯಾಹ್ನ ಸವಣೂರು...

ಕೊಕ್ಕಡ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕಳ್ಳತನ; ಪ್ರಕರಣ‌ ದಾಖಲು

ಬೆಳ್ತಂಗಡಿ: ಕೊಕ್ಕಡದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್‌‌ನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆಲಂಕಾರು ನಿವಾಸಿ ಶಿವಪ್ರಸಾದ್ ಎಂಬವರು ನ. 6 ರಂದು ಬೆಳಗ್ಗೆ ತನ್ನ...

ಪುತ್ತೂರು: ಮನೆಗೆ ನುಗ್ಗಿ ನಗ-ನಗದು ಕಳವು

ಪುತ್ತೂರು: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ಮತ್ತು ನಗದು ಎಗರಿಸಿದ ಘಟನೆ ಬಲ್ನಾಡಿನ ಪಾಲೆಚ್ಚಾರ್ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಮನೆಯಲ್ಲಿ ವಾಸ್ತವ್ಯ ಇರುವ ಉಮಾವತಿ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ...
error: Content is protected !!