Tag: vtv
ಪುತ್ತೂರು: ಕಾರು, ಆಟೋ ರಿಕ್ಷಾ ಮತ್ತು ಲಾರಿ ಮಧ್ಯೆ ಅಪಘಾತ; ಇಬ್ಬರಿಗೆ ಗಂಭೀರ ಗಾಯ
ಪುತ್ತೂರು: ಸ್ವಿಫ್ಟ್ ಕಾರು, ಆಟೋ ರಿಕ್ಷಾ ಮತ್ತು ಲಾರಿ ಮಧ್ಯೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ನೆಹರೂ ನಗರದಲ್ಲಿ ನಡೆದಿದೆ.
ಘಟನೆಯಲ್ಲಿ ಆಟೋ ರಿಕ್ಷಾದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ...
ಸುಳ್ಯ: ಲಾರಿ ಪಲ್ಟಿಯಾಗಿ ಚಾಲಕ ಮತ್ತು ನಿರ್ವಾಹಕನಿಗೆ ಗಾಯ
ಸುಳ್ಯ: ಇಂಟರ್ ಲಾಕ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ ಮತ್ತು ನಿರ್ವಾಹಕ ಗಾಯಗೊಂಡ ಘಟನೆ ಸುಳ್ಯ ಅಜ್ಜಾವರ ಗ್ರಾಮದ ಮುಳ್ಯ ಎಂಬಲ್ಲಿ ನಡೆದಿದೆ.
ಮುಳ್ಯದ ವ್ಯಕ್ತಿಯೊಬ್ಬರ ಮನೆಯ ಅಂಗಳಕ್ಕೆ ಇಂಟರ್ ಲಾಕ್ ಅಳವಡಿಸಲು...
ವಿಟ್ಲ: (ನ.9) ಹಿಂದೂ ಯುವಸೇನೆ ವಿಟ್ಲ ರಜತ ಮಹೋತ್ಸವದ ಪ್ರಯುಕ್ತ ಶ್ರೀ ಪಂಚಲಿಂಗೇಶ್ವರ ದೇವರಿಗೆ...
ವಿಟ್ಲ: ಹಿಂದೂ ಯುವಸೇನೆ ವಿಟ್ಲ ಇದರ ರಜತ ಮಹೋತ್ಸವದ ಪ್ರಯುಕ್ತ ಶ್ರೀ ಪಂಚಲಿಂಗೇಶ್ವರ ದೇವರಿಗೆ ಏಕಾದಶ ರುದ್ರಾಭಿಷೇಕ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ದಿನಾಂಕ: 09-11-2025ನೇ ಆದಿತ್ಯವಾರ ಮಹತೋಭಾರ ಶ್ರೀ ಪಂಚಲಿಂಗೇಶ್ವರ...
ಉಡುಪಿ: ಮನೆಯಿಂದ ಹೊರ ಹೋದ ಮಹಿಳೆ ವಾಪಾಸು ಬಾರದೇ ನಾಪತ್ತೆ
ಉಡುಪಿ: ಫ್ಲಾಟ್‌ವೊಂದರಲ್ಲಿ ವಾಸವಿದ್ದ ಮಹಿಳೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಕಾಪು ತಾಲೂಕು ಕೊಪ್ಪಲಂಗಡಿಯಲ್ಲಿ ನಡೆದಿದೆ.
ನಾಪತ್ತೆಯಾದ ಮಹಿಳೆಯನ್ನು ನೂರ್‌ಬಾನು (35) ಎಂದು ಗುರುತಿಸಲಾಗಿದೆ.
ಕಾಪು ತಾಲೂಕು ಕೊಪ್ಪಲಂಗಡಿ ಫ್ಲಾಟ್‌ವೊಂದರಲ್ಲಿ ವಾಸವಿದ್ದ...
ಮೈಸೂರು: ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ) ಕರ್ನಾಟಕ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು...
ವಿಂಧ್ಯಾ.ಎಸ್.ರೈಯವರಿಗೆ ರಾಷ್ಟ್ರೀಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ
ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ ) ಕರ್ನಾಟಕ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಇದರ ಸಹಯೋಗದಲ್ಲಿ ಮೈಸೂರು ಜಿಲ್ಲಾ ಪರಿಷತ್ತಿನ ಕನ್ನಡ...
ವಿಟ್ಲ ಠಾಣೆಯ ನೂತನ ಪೊಲೀಸ್ ನಿರೀಕ್ಷಕ ಪ್ರಕಾಶ್ ದೇವಾಡಿಗರವರನ್ನು ಎಸ್‌ಡಿಪಿಐ ವಿಟ್ಲ ಪಟ್ಟಣ ಸಮಿತಿಯಿಂದ...
ವಿಟ್ಲ ಪೊಲೀಸ್ ಠಾಣೆಗೆ ನೂತನವಾಗಿ ಪೊಲೀಸ್ ನಿರೀಕ್ಷಕರಾಗಿ ಸೇವೆಗೆ ನಿಯೋಜನೆಗೊಂಡ ಪ್ರಕಾಶ್ ದೇವಾಡಿಗರವರನ್ನು ಎಸ್‌ಡಿಪಿಐ ವಿಟ್ಲ ಪಟ್ಟಣ ಸಮಿತಿಯಿಂದ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಸಮಿತಿ ಅಧ್ಯಕ್ಷ ರಫೀಕ್ ಪೊನ್ನೋಟು, ಕಾರ್ಯದರ್ಶಿ ಹಮೀದ್...
ಇಡ್ಕಿದು: (ನ.8-10) ರಜತಾದ್ರಿ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ
ಇಡ್ಕಿದು: ರಜತಾದ್ರಿ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವವು ದಿನಾಂಕ: 08-11-2025ನೇ ಶನಿವಾರದಿಂದ 10-11-2025ನೇ ಸೋಮವಾರದವರೆಗೆ ನಡೆಯಲಿದೆ.
ದಿನಾಂಕ:08-11-2025ನೇ ಶನಿವಾರ ಸಂಜೆ 6.00ಕ್ಕೆ ದುರ್ಗಾನಮಸ್ಕಾರ ಪೂಜೆ ನಡೆದು 6.30ಕ್ಕೆ (ಸ್ಥಳೀಯರಿಂದ) ಸಾಂಸ್ಕೃತಿಕ ಕಾರ್ಯಕ್ರಮ...
ಇಡ್ಕಿದು: ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ಕುಮಾರ್ ರೈ
ಗ್ರಾಮದ ರಜತಾದ್ರಿ ಮುಂಡ್ರಬೈಲು ಕಟ್ಟೆಯ ಬಳಿಗೆ KSRTC ಬಸ್ಸಿನ ವ್ಯವಸ್ಥೆ
ಇಡ್ಕಿದು ಗ್ರಾಮದ ರಜತಾದ್ರಿ ಮುಂಡ್ರಬೈಲು ಕಟ್ಟೆಯ ಬಳಿಗೆ KSRTC ಬಸ್ಸು ಬರಬೇಕೆಂದು ಸ್ಥಳೀಯ ವಿದ್ಯಾರ್ಥಿಗಳು ಶಾಸಕ ಅಶೋಕ್ ಕುಮಾರ್ ರೈಯವರಿಗೆ ಮನವಿ ಮಾಡಿದ್ದರು....
(ನ.8) ತ್ರಿಶೂಲ್ ಫ್ರೆಂಡ್ಸ್ ಮಾಮೇಶ್ವರ ಸಾರಥ್ಯದಲ್ಲಿ 9ನೇ ವರ್ಷದ ಸಾಮೂಹಿಕ ಶ್ರೀ ಶನೈಶ್ವರ ಕಲ್ಪೋಕ್ತ...
ತ್ರಿಶೂಲ್ ಫ್ರೆಂಡ್ಸ್ ಮಾಮೇಶ್ವರ ಇವರ ಸಾರಥ್ಯದಲ್ಲಿ 9ನೇ ವರ್ಷದ ಸಾಮೂಹಿಕ ಶ್ರೀ ಶನೈಶ್ವರ ಕಲ್ಪೋಕ್ತ ಪೂಜೆಯು ದಿನಾಂಕ 08:11:2025 ನೇ ಶನಿವಾರ ದಂದು ಉಮಾಮಹೇಶ್ವರ ದೇವರ ಸನ್ನಿದಿಯಲ್ಲಿ ನಡೆಯಲಿದೆ.
ಸಂಜೆ 6:30ಕ್ಕೆ ಸಂಕಲ್ಪದೊಂದಿಗೆ ಶ್ರೀ...
ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ; ಆರೋಪಿಯ ಬಂಧನ
ಬಂಟ್ವಾಳ: ನಿಷೇಧಿತ ಅಮಲು ಪದಾರ್ಥಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ಅಬಕಾರಿ ಪೊಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ಬಂಟ್ವಾಳದ ಬಿ.ಸಿ.ರೋಡಿನಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಸಂತೋಷ್...
















