Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಮಾಲಿಯಲ್ಲಿ ಬಂದೂಕುಧಾರಿಗಳಿಂದ ಐವರು ಭಾರತೀಯರ ಕಿಡ್ನ್ಯಾಪ್‌

ಬಮಾಕೊ: ಪಶ್ಚಿಮ ಮಾಲಿಯ ಕೋಬ್ರಿಯಲ್ಲಿ ಭಾರತೀಯ ಮೂಲದ ಐವರು ಕಾರ್ಮಿಕರನ್ನು ಬಂದೂಕುಧಾರಿಗಳು ಅಪಹರಿಸಿದ್ದಾರೆ. ಹೆಚ್ಚುತ್ತಿರುವ ಅಶಾಂತಿ ಮತ್ತು ಜಿಹಾದಿ ಹಿಂಸಾಚಾರದ ನಡುವೆ ಈ ಅಪಹರಣ ನಡೆದಿದೆ. ಗುರುವಾರ ಕಾರ್ಮಿಕರನ್ನು ಬಂದೂಕುಧಾರಿಗಳು ಅಪಹರಿಸಿದ್ದಾರೆ. ಅವರೆಲ್ಲ ವಿದ್ಯುತ್...

ಕಲಬುರಗಿ:ಸರಣಿ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ಕಲಬುರಗಿ: ಕಲಬುರಗಿ ತಾಲ್ಲೂಕಿನ ಅವರಾದ (ಬಿ) ಗ್ರಾಮದ ಬಳಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಡೀಸೆಲ್‌ ಟ್ಯಾಂಕರ್‌, ಬೈಕ್‌ ಹಾಗೂ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿದ್ದ...

ಪುತ್ತೂರು: ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ ವಂಚನೆ; ಆರೋಪಿ ಬಂಧನ

ಪುತ್ತೂರು: ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್‌ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್‌ಟಿಸಿಯೆಂದು ನಂಬಿಸಿ, ಪ್ರಧಾನ...

ಕೊಡಗು: ಸೊಂಟ ನೋವಿಗೆ ಚಿಕಿತ್ಸೆಗೆ ಹೋದ ಯುವಕ‌ ಕ್ಲಿನಿಕ್ ನಲ್ಲಿ ಸಾವು

ಸೊಂಟ ನೋವು ಎಂದು ಖಾಸಗಿ ಕ್ಲಿನಿಕ್‌ಗೆ ಹೋದ ಯುವಕ ಸಾವನಪ್ಪಿರುವ ಘಟನೆ ಕೊಡಗಿನ ಸುಂಟಿಕೊಪ್ಪದಲ್ಲಿ ನಡೆದಿದೆ. ವಿನೋದ್ (34) ಮೃತ ಯುವಕ. ಗುರುವಾರ ಸಂಜೆ ಐದು ಗಂಟೆಗೆ ವಿನೋದ್ ಸುಂಟಿಕೊಪ್ಪದಲ್ಲಿರುವ ಉಮಾ ಕ್ಲಿನಿಕ್‌ಗೆ...

ವಂದೇ ಮಾತರಂ ಹಾಡಲು ಸಾಧ್ಯವಿಲ್ಲ – ಎಸ್‌ಪಿ ನಾಯಕ ಅಬು ಅಸಿಮ್ ಅಜ್ಜಿ

ಮುಂಬೈ: ಕೆಲವು ಹಾಡುಗಳು ಪ್ರಾರ್ಥನೆಗೆ ಸಂಬಂಧಿಸಿದವುಗಳಾಗಿದೆ. ಆದ್ದರಿಂದ ಮುಸಲ್ಮಾನರು ವಂದೇ ಮಾತರಂ ಪಠಿಸಲು ಸಾಧ್ಯವಿಲ್ಲ ಎಂದು ಸಮಾಜವಾದಿ ಪಕ್ಷದ ಮಹಾರಾಷ್ಟ್ರ ನಾಯಕ ಅಬು ಅಸಿಮ್ ಅಜ್ಜಿ ಹೇಳಿದ್ದಾರೆ.ಬಿಜೆಪಿ ಮುಂಬೈ ನಗರವು ಅಜ್ಜಿ ಅವರನ್ನು...

ಆಟೋ ಪಲ್ಟಿಯಾಗಿ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು

ಗಂಗಾವತಿ : ಆಟೋ ಪಲ್ಟಿಯಾಗಿ ವಿದ್ಯಾರ್ಥಿನಿಯೊರ್ವಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ವಡ್ಡರಹಟ್ಟಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಅಪಘಾತದಲ್ಲಿ ಬಸಾಪಟ್ಟಣ ಗ್ರಾಮದ ಪ್ರೇಮಾ (18) ಮೃತಪಟ್ಟಿದ್ದು, ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಸಾಪಟ್ಟಣ...

ಬೀದಿ ನಾಯಿಗಳ ಕಾಟ ತಡೆಯಲು ಆಸ್ಪತ್ರೆ, ಶಾಲೆ, ಕಾಲೇಜುಗಳಿಗೆ ಬೇಲಿ ಹಾಕಿ – ಸುಪ್ರೀಂ...

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಕಾಟ ಹಾಗೂ ಬಿಡಾಡಿ ದನಗಳ ಹಾವಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಇಂದು ಮಹತ್ವದ ಆದೇಶ ನೀಡಿದೆ. ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು, ಕ್ರೀಡಾಂಗಣಗಳು ಹಾಗೂ...

ಕಾಣೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ರಷ್ಯಾದ ಅಣೆಕಟ್ಟಿನಲ್ಲಿ ಪತ್ತೆ

ಮಾಸ್ಕೋ: ರಷ್ಯಾದ ಉಫಾ ನಗರದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿಯ ಮೃತದೇಹ ಗುರುವಾರ ಅಣೆಕಟ್ಟಿನಲ್ಲಿ ಪತ್ತೆಯಾಗಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ರಾಜಸ್ಥಾನದ ಅಲ್ವಾರ್‌ನ ಲಕ್ಷ್ಮಣಗಢದ ಕಫನ್ವಾಡ ಗ್ರಾಮದ ನಿವಾಸಿ ಅಜಿತ್ ಸಿಂಗ್ ಚೌಧರಿ ಎಂದು...

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ...

ಮಂಗಳೂರು: ನಿಷೇದಿತ ಮಾದಕ ವಸ್ತು ಎಂಡಿಎಂಎನ್ನು ಖರೀದಿಸಿ ಮಂಗಳೂರು ನಗರದ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಅವರುಗಳಿಂದ 24.57 ಗ್ರಾಂ...

ಪುತ್ತೂರು: (ನ.19) “ಅಟಲ್ ವಿರಾಸತ್”ಕಾರ್ಯಕ್ರಮದ ಪೂರ್ವಭಾವಿ ಸಭೆ- ಪತ್ರಿಕಾಗೋಷ್ಠಿ

ಪುತ್ತೂರು: ದೇಶ ಕಂಡ ಅಪ್ರತಿಮ ನಾಯಕ ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ಧಿ ಜಿಲ್ಲಾ ಕಾರ್ಯಕ್ರಮ ನವಂಬರ್ 19ರಂದು ಪುತ್ತೂರಿನ ವೆಂಕಟರಮಣ ದೇವಸ್ಥಾನದ ಬಳಿ ನಡೆಯಲಿದೆ. ಈ ಕಾರ್ಯಕ್ರಮದ...
error: Content is protected !!