Tag: vtv
ಡಾಟ್ ಡ್ಯಾನ್ಸ್ ಸಂಸ್ಥೆಗೆ 4 ರ ಸಂಭ್ರಮ: ಹೊಸ ಹೆಜ್ಜೆಯತ್ತ ಕುಣಿಯುವ ಪಯಣ
5 ವರ್ಷದಿಂದ 60 ವರ್ಷದೊಳಗಿನ ಡ್ಯಾನ್ಸ್ ಆಸಕ್ತರಿಗೆ ಇಲ್ಲಿದೆ ಉತ್ತಮ ವೇದಿಕೆ..! ಇಂದೇ ಡಾಟ್ ಡ್ಯಾನ್ಸ್ ಸಂಸ್ಥೆಯ ಅಡಲ್ಟ್ ಬ್ಯಾಚ್ ಗೆ ಜಾಯಿನ್ ಆಗಿ ನೀವೂ ಕುಣಿಯಿರಿ
ಕಳೆದ 3 ವರ್ಷಗಳಿಂದ...
ಮಂಗಳೂರು: ದ್ವಿಚಕ್ರ ವಾಹನ ಚಲಾಯಿಸಿದ ಅಪ್ರಾಪ್ತ ಬಾಲಕ; ತಾಯಿಗೆ 26ಸಾ. ರೂ. ದಂಡ
ಮಂಗಳೂರು: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ್ದ ಆರೋಪದಲ್ಲಿ ವಾಹನ ಮಾಲಕರಿಗೆ ಮಂಗಳೂರು 4ನೇ ಜೆ.ಎಂ.ಎಫ್.ಸಿ ನ್ಯಾಯಾಲಯವು 26 ಸಾವಿರ ರೂ. ದಂಡ ವಿಧಿಸಿದ ಘಟನೆ ಬುಧವಾರ ನಡೆದಿದೆ.ವಾಹನ ಮಾಲೀಕರಾದ ಹತೀಜಮ್ಮ ಎಂಬವರು...
ಪುತ್ತೂರು: ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪ; ಪ್ರಕರಣ ದಾಖಲು
ಪುತ್ತೂರು: ಆರೋಪಿಗಳನ್ನು ರಕ್ಷಿಸಲು ಒಳಸಂಚು ರೂಪಿಸಿ, ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುವ ಆರೋಪದ ಹಿನ್ನಲೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ:...
60 ಕೋಟಿ ವಂಚನೆ ಪ್ರಕರಣ; ರಾಜ್ ಕುಂದ್ರಾ ಕಂಪನಿಯ ನಾಲ್ವರು ನೌಕರರಿಗೆ ಸಮನ್ಸ್
ಮುಂಬೈ: ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ದಂಪತಿ ಎದುರಿಸುತ್ತಿರುವ 60 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದ್ರಾ ಒಡೆತನದ ಬೆಸ್ಟ್ ಡೀಲ್ ಪ್ರೈವೇಟ್ ಲಿಮಿಟೆಡ್‌ನ ನಾಲ್ವರು ಉದ್ಯೋಗಿಗಳಿಗೆ ವಿಚಾರಣೆಗೆ ಹಾಜರಾಗುವಂತೆ...
ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇನಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ; 20 ಮಂದಿಗೆ ಗಂಭೀರ ಗಾಯ
ಉತ್ತರ ಪ್ರದೇಶ: ಉನ್ನಾವ್ ಜಿಲ್ಲೆಯ ಆಗ್ರಾ – ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಡಬಲ್ ಡೆಕ್ಕರ್ ಸ್ಲೀಪರ್ ಬಸ್ ಪಲ್ಟಿಯಾಗಿ ಕನಿಷ್ಠ 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು...
ರಾಷ್ಟ್ರಗೀತೆಗೆ ಅಪಮಾನ – ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ವಿರುದ್ಧ ದೂರು
ಬೆಂಗಳೂರು: ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ಅವರ ‘ಜನಗಣಮನ ಬ್ರಿಟಿಷರ ಸ್ವಾಗತಕ್ಕೆ ರಚಿಸಿದ್ದ ಗೀತೆ’ ಎಂಬ ಹೇಳಿಕೆಯು ರಾಜ್ಯ ರಾಜಕೀಯದಲ್ಲಿ ವಿವಾದಕ್ಕೀಡಾಗಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರು ಈ...
ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ (ರಿ.) ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ಮತ್ತು ಐಟಿಐ...
ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಇದರ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ಮತ್ತು ಐಟಿಐ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡೋತ್ಸವವನ್ನು ರಾಷ್ಟ್ರೀಯ ಈಜು ಪಟು ಶ್ರೀಲಕ್ಷ್ಮಿ ಉದ್ಘಾಟಿಸಿದರು.
ಮುಖ್ಯ ಅಥಿತಿಯಾಗಿ ರಾಷ್ಟ್ರೀಯ ವಾಲಿಬಾಲ್ ಕ್ರೀಡಾಪಟು ವಿಲ್ಫ್ರೆಡ್...
ಶ್ರೀರಾಮ್ ಫ್ರೆಂಡ್ಸ್ ಅನಿಲಕಟ್ಟೆ- ವಿಟ್ಲ ಇದರ ಸಮಿತಿ ರಚನೆ
ಶ್ರೀರಾಮ್ ಫ್ರೆಂಡ್ಸ್ ಅನಿಲಕಟ್ಟೆ- ವಿಟ್ಲ ಇದರ ಸಮಿತಿ ರಚನೆಯ ಬಗ್ಗೆ ಸಭೆ ಅನಿಲಕಟ್ಟೆಯಲ್ಲಿ 02-11-2025ರಂದು ನಡೆಯಿತು.
ಶ್ರೀ ರಾಮ್ ಫ್ರೆಂಡ್ಸ್‌ನ ಅಧ್ಯಕ್ಷರಾಗಿ ವಿನೋದ್ ಕೂಡೂರ್, ಉಪಾಧ್ಯಕ್ಷರಾಗಿ ಗಣೇಶ್ ಸುರಂಗದ ಮೂಲೆ, ಕಾರ್ಯದರ್ಶಿಯಾಗಿ ಸುಶಾಂತ್ ಸುರಂಗದ...
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರಿಗೆ ವನಭೋಜನ ಹಾಗೂ ವಿಶೇಷ ಪೂಜೆ
ವಿಟ್ಲ: ಕಾರ್ತಿಕ ಹುಣ್ಣಿಮೆಯಂದು ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರಿಗೆ ವನಭೋಜನ ಹಾಗೂ ವಿಶೇಷ ಪೂಜೆ ಜಟಾಧಾರಿ ಕಟ್ಟೆಯಲ್ಲಿ ನಡೆಯಿತು.
ವಿಟ್ಲ ಅರಮನೆಯ ಅರಸರಾದ ಬಂಗಾರು ಅರಸರು, ಸದಾಶಿವ ವಿ ಆರ್, ಕೃಷ್ಣಯ್ಯ ಕೆ, ಜಯರಾಮ...
ಕನ್ನಡದ ಖ್ಯಾತ ಖಳನಟ ಹರೀಶ್ ರಾಯ್ ನಿಧನ
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ರ ಇಂದು ನಿಧನ ಹೊಂದಿದ್ದಾರೆ.
‘ಓಂ’, ‘ನಲ್ಲ’, ‘ಕೆಜಿಎಫ್’, ‘ಕೆಜಿಎಫ್ 2’ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ತಮ್ಮ...
















