Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ ಪ್ರಕರಣ; ಆರೋಪಿಯ ಮನೆ ಜಪ್ತಿ ಮಾಡಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ : ಗೋಮಾಂಸ ಮಾಡಲು ಮೂರು ದನಗಳನ್ನು ಅಕ್ರಮವಾಗಿ ಕಾರಿನಲ್ಲಿ ಸಾಗಾಟ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಇಬ್ಬರು ಆರೋಪಿಗಳಲ್ಲಿ ಒಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ. ಧರ್ಮಸ್ಥಳ ಪೊಲೀಸರು ನ.2...

ಮಂಗಳೂರು: ಆತ್ಮಹತ್ಯೆಗೆ ಯತ್ನಿಸುತ್ತಿದ್ದ ತಂದೆ ಮಗುವನ್ನು ರಕ್ಷಿಸಿದ ಪಣಂಬೂರು ಪೊಲೀಸರು

ಮಂಗಳೂರು: ಪತ್ನಿಯೊಂದಿಗಿನ ವೈಮನಸ್ಸಿನಿಂದ ಬೇಸತ್ತ ವಿವಾಹಿತ ವ್ಯಕ್ತಿಯೋರ್ವ ತನ್ನ ನಾಲ್ಕು ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದು, ಪಣಂಬೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಕಾವೂರು ಅಂಬಿಕಾ ನಗರ ನಿವಾಸಿ ರಾಜೇಶ್ (35)...

ಕಾರು-ಗೂಡ್ಸ್ ವಾಹನ ನಡುವೆ ಡಿಕ್ಕಿ; ಮೂವರು ಸಾವು; ಇಬ್ಬರಿಗೆ ಗಂಭೀರ ಗಾಯ

ಬೀದರ್: ಕಾರು ಮತ್ತು ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಭಾಲ್ಕಿ ತಾಲೂಕಿನ ನೀಲಂನಳ್ಳಿ ತಾಂಡಾದ ಹತ್ತಿರ ನಡೆದಿದೆ. ಮೃತಪಟ್ಟ ಮೂವರು ತೆಲಂಗಾಣದ ನಾರಾಯಣಖೇಡ್ ಮೂಲದವರು ಎಂದು...

ಟೇಕಾಫ್ ವೇಳೆ ಅಮೆರಿಕದ ಸರಕು ಸಾಗಣೆ ವಿಮಾನ ಪತನ; ಮೂವರು ಸಾವು,11 ಮಂದಿಗೆ ಗಾಯ

ವಾಷಿಂಗ್ಟನ್‌: ಅಮೆರಿಕದ ಕೆಂಟುಕಿಯ ಲೂಯಿಸ್‌ವಿಲ್ಲೆಯಲ್ಲಿರುವ ಏರ್‌ಪೋರ್ಟ್‌ನಿಂದ ಹೊರಟಿದ್ದ ಮೂವರಿದ್ದ ಸರಕು ಸಾಗಣೆ ವಿಮಾನವೊಂದು ಹಾರುವಾಗಲೇ ಅಪಘಾತಕ್ಕೀಡಾಗಿ ಸ್ಫೋಟಗೊಂಡಿದೆ. ದುರಂತದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. ವಿಮಾನಪತನಗೊಂಡ ಪ್ರದೇಶದ ಸುತ್ತ ಬೆಂಕಿಯ ಕೆನ್ನಾಲಿಗೆ...

ಇಂದು ಕಾರ್ತಿಕ ಹುಣ್ಣಿಮೆ ವಿಟ್ಲ ಶ್ರೀ ಪಂಚಲಿಂಗೇಶ್ವರನಿಗೆ ವನ ಭೋಜನ ಸೇವೆ

ಭಗವಂತನಿಗೆ ಅರ್ಪಿತ " ಎಂಬ ಮನಸ್ಸಿನ ಭಾವಕ್ಕೆ ಮಿಗಿಲಾದ ಸೇವೆ ಇಲ್ಲ. ನಮ್ಮ ಹಿಂದಿನ ಪೀಳಿಗೆ ಇವನ್ನೆಲ್ಲ ಅತಿ ಭಕ್ತಿ ಪುರಸ್ಸರವಾಗಿ ಮಾಡುತ್ತಿದ್ದರೆಂಬ ಐತಿಹ್ಯ ಇನ್ನೂ ಜೀವಂತ . ಇದಕ್ಕೆ ನಿದರ್ಶನ ಕಾರ್ತಿಕ...

ದ್ವೇಷ ಭಾಷಣ ಪ್ರಕರಣ: ಕಲ್ಲಡ್ಕ ಭಟ್ ‌ಜಾಮೀನು ಅರ್ಜಿ ನ.10 ಕ್ಕೆ ಮುಂದೂಡಿಕೆ

ಕೋಮುಸೌಹಾರ್ದತೆ ಮತ್ತು ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಜಾಮೀನು ಅರ್ಜಿ ಇಂದೂ ಇತ್ಯರ್ಥವಾಗದೆ ಮುಂದೂಡಲ್ಪಟ್ಟಿತು.ಬಿಎನ್ಎಸ್ಎಸ್ ಸೆಕ್ಷನ್ 338, 339 ಪ್ರಕಾರ ಜನವಾದಿ ಮಹಿಳಾ...

ಛತ್ತೀಸ್ ಘಡ: ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ; 6 ಜನ ಮೃತ್ಯು

ಛತ್ತೀಸ್ ಘಡದ‌ ಬಿಲಾಸ್‌ಪುರ ಜಿಲ್ಲೆಯಲ್ಲಿ ಮಂಗಳವಾರ ಪ್ಯಾಸೆಂಜರ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಬಿಲಾಸ್‌ಪುರ–ಕಟ್ನಿ ಮಾರ್ಗದ ಲಾಲ್‌ಖಾದನ್ ಪ್ರದೇಶದಲ್ಲಿ ಈ...

ಸುಳ್ಯ: ಸರಣಿ ಅಪಘಾತ; ಗಾಯಾಳು ಆಸ್ಪತ್ರೆಗೆ  ದಾಖಲು

ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಇನೋವಾ ಮತ್ತು ಐ೨೦ ಕಾರುಗಳಿಗೆ ಮಡಿಕೇರಿ ಕಡೆಯಿಂದ ಸುಳ್ಳಯಕ್ರುಕೆ ಬರುತ್ತಿದ್ದ ಬಲೆನೋ ಕಾರು ಇನೋವಾ ಮತ್ತು ಐ ೨೦ ಕಾರುಗಳಿಗೆ ಗುದ್ದಿದ ಘಟನೆ ಅರಂತೋಡು ಮಸಿದಿ...

ಕೊಡ್ಲಮೊಗರು: (ನ.7) ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ “ಶಿಲಾನ್ಯಾಸ” ಕಾರ್ಯಕ್ರಮ

ಕೊಡ್ಲಮೊಗರು: ಶ್ರೀಮದ್ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಮತ್ತು ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ದತ್ತಸಂಸ್ಥಾನಂ ಒಡಿಯೂರು ಇವರ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ವರ್ಕಾಡಿ ದಿನೇಶ್ ಕೃಷ್ಣ ತಂತ್ರಿ ಯವರ...

ವಿಟ್ಲ: 3ನೇ ಬ್ಯಾಚ್ ಮೆಹಂದಿ ತರಗತಿ ಪ್ರಾರಂಭ-ಇಂದೇ ಹೆಸರು ನೋಂದಾಯಿಸಿ

ವಿಟ್ಲ: ವಿಟ್ಲದ ಶಾಲಾ ರಸ್ತೆಯ ಮೋತಿ ಸಿಟಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ದಿ ನಾಲೇಡ್ಜ್ ಹಬ್ ನಲ್ಲಿ 3ನೇ ಬ್ಯಾಚ್ ಮೆಹಂದಿ ತರಗತಿ ಪ್ರಾರಂಭಗೊಂಡಿದ್ದು, ಆಸಕ್ತರು ಇಂದೇ ಹೆಸರು ನೋದಾಯಿಸಿಕೊಳ್ಳಬಹುದು. ಕಡಿಮೆ ಅವಧಿ ಮತ್ತು ಕಡಿಮೆ...
error: Content is protected !!