Sunday, July 19, 2026
spot_imgspot_img
spot_imgspot_img
Home Tags Vtv

Tag: vtv

ಕಾಸರಗೋಡು: ಕೆರೆಯಲ್ಲಿ ಮುಳುಗಿ ಮಹಿಳೆ ಮೃತ್ಯು

ಕಾಸರಗೋಡು: ಕುಂಬ್ಳೆ ಬಳಿಯ ಮುಜುಂಗಾವು ಎಂಬಲ್ಲಿ ಗುರುವಾರ 48 ವರ್ಷದ ಮಹಿಳೆಯೊಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದೆ. ಮೃತರನ್ನು ಸೀತಾಂಗೋಳಿಯ ಎಡನಾಡ್ ಬ್ಯಾಂಕ್ ಬಳಿ ವಾಸಿಸುವ ರಾಮಕೃಷ್ಣ ಅವರ ಪತ್ನಿ ಎಂ...

ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ...

ಕಡಬ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಯುವಕನೊಬ್ಬನನ್ನು ಸುಬ್ರಮಣ್ಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ದೂರುದಾರರ ಅಪ್ರಾಪ್ತ ಮಗಳು ಜುಲೈ 7ರಂದು ಕಡಬ ತಾಲೂಕಿನ...

ಉಪ್ಪಿನಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ; 7 ಆರೋಪಿಗಳ ಬಂಧನ

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜದಲ್ಲಿರುವ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ಭಾರತೀಯ ಖೋಟಾ ಕರೆನ್ಸಿ ನೋಟುಗಳನ್ನು ಮುದ್ರಿಸುತ್ತಿದ್ದ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿ, 7 ಆರೋಪಿಗಳನ್ನು ಬಂಧಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ...

ಮಾಣಿ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾನೂನು ಸೇವಾ ಪ್ರಾಧಿಕಾರ ಮಂಗಳೂರು ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಸಹಯೋಗದಲ್ಲಿ ಗಿಡ ನೆಡುವಿಕೆ ಮಾಣಿ: ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಇದರ ಸಹಯೋಗದೊಂದಿಗೆ ಜುಲೈ14ರಂದು...

ವಿಟ್ಲ ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಜಗದೀಶ್ ಪಾಣೆಮಜಲು, ಕಾರ್ಯದರ್ಶಿಯಾಗಿ ಜೀವನ್ ಕೂಜಪ್ಪಾಡಿ ವಿಟ್ಲ ವಿಶ್ವ ಹಿಂದೂ ಪರಿಷತ್ ಇದರ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಜಗದೀಶ್ ಪಾಣೆಮಜಲು ಮತ್ತು ಕಾರ್ಯದರ್ಶಿಯಾಗಿ ಜೀವನ್ ಕೂಜಪ್ಪಾಡಿ ಇವರು ಆಯ್ಕೆಯಾದರು. ಗೌರವ ಅಧ್ಯಕ್ಷ...

‘ಆಪರೇಷನ್ ರೈಸ್’ ಮತ್ತು ‘ಬೇಡ ಬ್ರೋ’ ಮೂಲಕ ಮಾದಕ ವಸ್ತುಗಳ ವಿರುದ್ಧ ರಾಜ್ಯ ಸರ್ಕಾರದ...

ಮಂಗಳೂರು: ಮಾದಕ ದ್ರವ್ಯಗಳ ವಿರುದ್ಧ ಶೂನ್ಯ-ಸಹಿಷ್ಣುತೆ ನೀತಿಯನ್ನು ಘೋಷಿಸಿದ್ದು, 2028 ನೇ ಇಸವಿಯೊಳಗೆ ಕರ್ನಾಟಕವನ್ನು ಮಾದಕ ದ್ರವ್ಯ ಮುಕ್ತ ರಾಜ್ಯವನ್ನಾಗಿ ಮಾಡುವ ಉದ್ದೇಶ ಹೊಂದಿದ್ದು, ಕರ್ನಾಟಕ ಪೊಲೀಸ್ ಇಲಾಖೆಯು ಜೂನ್ 30ರಿಂದ ಆರಂಭಿಸಿರುವ...

ಮಂಗಳೂರು -ಸಿಸಿಬಿ ಪೊಲೀಸರ ಕಾರ್ಯಾಚರಣೆ : 5.20 ಕೋಟಿ ರೂ. ಮೌಲ್ಯದ ಎಂಡಿಎಂಎ ಸಹಿತ...

ಮಂಗಳೂರು: “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿಕೊಂಡು ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ  ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ...

ವಿಟ್ಲ: ಸಮೃದ್ಧಿ ಫ್ಯಾಷನ್‌ನಲ್ಲಿ ಆಷಾಢ ಪ್ರಯುಕ್ತ ವಿಶೇಷ ಆಫರ್ : ಸೀರೆ ಹಾಗೂ ಟಾಪ್‌ಗಳಿಗೆ...

ವಿಟ್ಲ: ಆಷಾಢ ಮಾಸದ ಪ್ರಯುಕ್ತ ವಿಟ್ಲದ ಸಮೃದ್ಧಿ ಫ್ಯಾಷನ್ ನಲ್ಲಿ ಗ್ರಾಹಕರಿಗಾಗಿ ವಿಶೇಷ ಮೆಗಾ ಸೇಲ್ ನಡೆಯುತ್ತಿದೆ. ಈ ವಿಶೇಷ ಆಫರ್‌ನಲ್ಲಿ ಸೀರೆಗಳು ಕೇವಲ ₹120 ಕ್ಕೆ ಹಾಗೂ ಲೇಡೀಸ್ ಟಾಪ್‌ಗಳು ಕೇವಲ ₹200...

ಅಳಿಕೆ: ಶ್ರೀ ಸತ್ಯ ಸಾಯಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿಶೇಷ ಕಾರ್ಯಗಾರ

ಅಳಿಕೆ: ಶ್ರೀ ಸತ್ಯ ಸಾಯಿ ಪದವಿ ಪೂರ್ವ ಕಾಲೇಜು ಅಳಿಕೆಯಲ್ಲಿ ಜು.16 ಗುರುವಾರದಂದು ಹದಿಹರೆಯದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿಶೇಷ ಕಾರ್ಯಗಾರ ನಡೆಯಿತು. ಹದಿಹರೆಯದಲ್ಲಿ ಉಂಟಾಗುವ ಮಾನಸಿಕ ಮತ್ತು ಶಾರೀರಿಕ ಬದಲಾವಣೆಗಳು ಹಾಗೂ ಅದನ್ನು ಎದುರಿಸಲು ಇರಬೇಕಾದ...

ಲಯನ್ಸ್ ಜಿಲ್ಲೆ 317 ಡಿ: 2026-27ನೇ ಜಿಲ್ಲಾ ನೂತನ ರಾಜ್ಯಪಾಲರಾದ ತಾರಾನಾಥ್ ಎಚ್.ಎಂ ರವರಿಗೆ...

ಲಯನ್ಸ್ ಜಿಲ್ಲೆ 317 ಡಿ 2025-26 ನೇ ಸಾಲಿನ ಜಿಲ್ಲಾ ರಾಜ್ಯಪಾಲರಾದ. ಕುಡ್ಪಿ ಅರವಿಂದ ಶೆಣೈ ಯವರು 2026-27ನೇ ಸಾಲಿನ ಜಿಲ್ಲಾ ರಾಜ್ಯಪಾಲರಾದ ತಾರಾನಾಥ್ ಎಚ್ಎಂ ಇವರಿಗೆ ಜಿಲ್ಲಾ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು. ಈ...
error: Content is protected !!