Tag: vtv
ಶ್ರೀ ಗಣೇಶೋತ್ಸವ ಸಮಿತಿ ಕೆಲಿಂಜ ವತಿಯಿಂದ 50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಬಂಗಾರ್ದ ಪರ್ಬ-...
ವಿಟ್ಲ: ಶ್ರೀ ಗಣೇಶೋತ್ಸವ ಸಮಿತಿ ಕೆಲಿಂಜ ವತಿಯಿಂದ 50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಬಂಗಾರ್ದ ಪರ್ಬ ಸೆ.14 ರಿಂದ16 ವರೆಗೆ ನಡೆಯಲಿದ್ದು ಇದರ ಅಂಗವಾಗಿ ಶ್ರೀ ಗಣೇಶೋತ್ಸವ ಸಮಿತಿ ಕೆಲಿಂಜ ವತಿಯಿಂದ ಶ್ರೀ...
ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಸಭೆ: ರೈತ ಮೋರ್ಚಾ ನೂತನ ಅಧ್ಯಕ್ಷರಾಗಿ ಉಮೇಶ್ ಶೆಟ್ಟಿ...
ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಸಭೆಯು ಇಂದು(ಸೆ.13) ಗಾಣದಪಡ್ಪು ಪಕ್ಷದ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ರೈತ ಮೋರ್ಚಾದ ನೂತನ ಅಧ್ಯಕ್ಷರಾಗಿ ಮಾಣಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಿಟ್ಲಪಡ್ನೂರು ಗ್ರಾಮದ ಉಮೇಶ್ ಶೆಟ್ಟಿ...
ಉಡುಪಿ: ಚಲಿಸುತ್ತಿದ್ದ ಇಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಬೆಂಕಿ; ಸವಾರ ಅಪಾಯದಿಂದ ಪಾರು
ಉಡುಪಿ: ಚಲಿಸುತ್ತಿದ್ದ ಇಲೆಕ್ಟಿಕ್ ಸ್ಕೂಟರ್ ವೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಆತಂಕಗೊಂಡ ಸವಾರ ರಸ್ತೆ ಮಧ್ಯೆಯೇ ಸ್ಕೂಟರ್...
ಶಿವಮೊಗ್ಗ: ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಶಿವಮೊಗ್ಗ: ಹೊಸನಗರ ತಾಲೂಕಿನ ನೆವಟೂರು ಆನೆಕೆರೆ ಸಮೀಪ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಅರಣ್ಯ ಸಂಚಾರಿ ದಳ ಯಶಸ್ವಿಯಾಗಿದೆ.
ಈ ಕೃತ್ಯದಲ್ಲಿ ಭಾಗಿಯಾಗಿದ್ದ ನೆವಟೂರು ಆನೆಕೆರೆ ನಿವಾಸಿಗಳಾದ ನಿಂಗಪ್ಪ ಹಾಗೂ ರಾಮಪ್ಪ...
ಹಾಸನ: ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಗೃಹಿಣಿ ಬಲಿ
ಹಾಸನ: ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಗೃಹಿಣಿ ಬಲಿಯಾಗಿರುವ ಘಟನೆ ಹಾಸನ ನಗರದ ಎನ್.ಆರ್.ವೃತ್ತದಲ್ಲಿ ನಡೆದಿದೆ.
ಅಪರ್ಣ.ಡಿ.ಜೆ. (31) ಸಾವನ್ನಪ್ಪಿದ ಮಹಿಳೆ. ಹಾಸನ ತಾಲೂಕಿನ ದೊಡ್ಡಆಲದಹಳ್ಳಿ ಗ್ರಾಮದ ಅಪರ್ಣ ಬೆಂಗಳೂರಿನಲ್ಲಿ ಪತಿ ಯೋಗೀಶ್ ಜೊತೆ...
ಶಾಲಾ ಮಕ್ಕಳ ಎದುರೇ ಶಾಲಾ ಬಸ್ ಚಾಲಕನ ಮೇಲೆ ಗುಂಡಿನ ದಾಳಿ
ಭೋಪಾಲ್: ಮಧ್ಯಪ್ರದೇಶದ ಡಬ್ರಾದಲ್ಲಿ 50 ಶಾಲಾ ಮಕ್ಕಳ ಎದುರೇ ಶಾಲಾ ಬಸ್ ಚಾಲಕನ ಮೇಲೆ ಗುಂಡಿನ ದಾಳಿ ನಡೆದಿದ್ದು, ಇದರಿಂದ ಮಕ್ಕಳು ಹಾಗೂ ಸಾರ್ವಜನಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಟೆಕಾನ್‌ಪುರದ ‘ಗ್ಲೋರಿಯಸ್ ಕಾನ್ವೆಂಟ್ ಸ್ಕೂಲ್’ಗೆ...
ಖಾಸಗಿ ಶಾಲೆಗಳ ಶಿಕ್ಷಕರಿಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ಪರಿಗಣನೆಗೆ ಸರ್ಕಾರ ಚಿಂತನೆ –...
ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಪರಿಗಣಿಸುವಂತೆ ಬೇಡಿಕೆ ಇದ್ದು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಮುಂದೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು...
ಬೆಳ್ತಂಗಡಿ: ಕಾರು – ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಢಿಕ್ಕಿ – ಹಲವರಿಗೆ ಗಾಯ
ಬೆಳ್ತಂಗಡಿ: ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಸೆ.12 ಶನಿವಾರ ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಧರ್ಮಸ್ಥಳದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ...
‘ಪಂಚ ಗ್ಯಾರಂಟಿ ಯೋಜನೆ ತರಲು ನಾನೇ ಮೂಲ ಕಾರಣ’: ಸಿಎಂ ಡಿಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳನ್ನು ತಂದಿದ್ದು ನನ್ನ ಅಧ್ಯಕ್ಷತೆಯಲ್ಲಿ, ಪಂಚ ಗ್ಯಾರಂಟಿ ಯೋಜನೆ ತರಲು ನಾನೇ ಮೂಲ ಕಾರಣ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಡಿಕೆಶಿ ಸಿಎಂ ಆಗಿ 100 ದಿನಗಳ ಅವಧಿ...
ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಬೆಳ್ತಂಗಡಿಯ ಉಷಾರಾಣಿ ನೇಮಕ
ಬೆಳ್ತಂಗಡಿ: ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ಉಷಾರಾಣಿ ಅವರನ್ನು ಕರ್ನಾಟಕ ಉಚ್ಚ ನ್ಯಾಯಾಲಯದ(ಹೈಕೋರ್ಟ್) ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.
ಉಷಾರಾಣಿ ಅವರು ಬೆಳ್ತಂಗಡಿಯ ಪ್ರಸಿದ್ದ ಹಿರಿಯ ವಕೀಲರಾಗಿದ್ದ ದಿವಂಗತ ನೇಮಿರಾಜ...
















