Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಬಿಹಾರ ಚುನಾವಣೆಗೆ ಎನ್‌ಡಿಎ ಪ್ರಣಾಳಿಕೆ ಪ್ರಕಟ

ಪಾಟ್ನಾ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಜನತಾಂತ್ರಿಕ ಮೈತ್ರಿ (ಎನ್‌ಡಿಎ) ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಯುವಕರಿಗೆ ಸರ್ಕಾರಿ ಉದ್ಯೋಗ, ಮಹಿಳಾ ಸಬಲೀಕರಣ, ರೈತರ ಆರ್ಥಿಕ ಸಶಕ್ತೀಕರಣ, ಉಚಿತ ಪಡಿತರ,...

ವಿಟ್ಲ: ಕಲಾತಪಸ್ವಿ ಸಾಂಸ್ಕೃತಿಕ ತಂಡ ಪ್ರಸ್ತುತ ಪಡಿಸುವ “ಗೆಜ್ಜೆನಾದ-ಸೀಸನ್ 2 ” ಕಾರ್ಯಕ್ರಮದ ಬಗ್ಗೆ...

ವಿಟ್ಲ: ಕಲಾತಪಸ್ವಿ ಸಾಂಸ್ಕೃತಿಕ ತಂಡ ಧರ್ಮನಗರ ಕಂಬಳಬೆಟ್ಟು ಪ್ರಸ್ತುತ ಪಡಿಸುವ "ಗೆಜ್ಜೆನಾದ-ಸೀಸನ್ 2 " ಏಕವ್ಯಕ್ತಿ ನೃತ್ಯ ಸ್ಪರ್ಧೆ ನವೆಂಬರ್ 02ನೇ ಆದಿತ್ಯವಾರ ವಿಠಲ ಪದವಿಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ ನಡೆಯಲಿದ್ದು ಈ...

‘ಚೀನಾ ಮೇಲೆ ವಿಧಿಸುತ್ತಿರುವ ಟ್ಯಾರಿಫ್ ಶೇ. 47ಕ್ಕೆ ಇಳಿಸಲಾಗುವುದು’- ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಚೀನಾ ಮೇಲಿನ ಟ್ಯಾರಿಫ್ ದರವನ್ನು ಶೇ. 57ರಿಂದ ಶೇ. 47ಕ್ಕೆ ಇಳಿಸಲು ಅಮೆರಿಕಾ ನಿರ್ಧರಿಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಸೌತ್ ಕೊರಿಯಾದ ಬುಸನ್ ನಗರದಲ್ಲಿ ನಡೆಯುತ್ತಿರುವ ಎಪಿಇಸಿ ಶೃಂಗಸಭೆಗೆ...

ಜೆಮಿಮಾ ಶತಕದ ಮಿಂಚು – ಭಾರತಕ್ಕೆ ವಿಶ್ವದಾಖಲೆಯ ಜಯ; 3ನೇ ಬಾರಿ ಮಹಿಳಾ ವಿಶ್ವಕಪ್...

ಮುಂಬೈ: ಜೆಮಿಮಾ ರೋಡ್ರಿಗ್ಸ್‌ ಅವರ ಅಜೇಯ ಶತಕ ಮತ್ತು ನಾಯಕಿ ಹರ್ಮನ್ ಪ್ರೀತ್ ಕೌರ್ ಅವರ ಜವಾಬ್ದಾರಿಯುತ ಅರ್ಧಶತಕದ ಬ್ಯಾಟಿಂಗ್‌ ನೆರವಿನಿಂದ ಭಾರತ ತಂಡ ಹಾಲಿ ವಿಶ್ವಚಾಂಪಿಯನ್ ಆಸ್ಟ್ರೇಲಿಯಾವನ್ನ 5 ವಿಕೆಟ್‌ಗಳಿಂದ ಸೋಲಿಸಿದೆ....

ತೆಲಂಗಾಣ: ಮೊಂಥಾ ಚಂಡಮಾರುತಕ್ಕೆ ಆರು ಮಂದಿ ಬಲಿ; ಓರ್ವ ನಾಪತ್ತೆ

ವಾರಂಗಲ್/ ಹೈದರಾಬಾದ್: ಮೊಂಥಾ ಚಂಡಮಾರುತದ ಅಬ್ಬರಕ್ಕೆ ತೆಲಂಗಾಣದ ಹನ್ನೆರಡು ಜಿಲ್ಲೆಗಳು ತತ್ತರಿಸಿದ್ದು, ಧಾರಾಕಾರ ಮಳೆ, ಪ್ರವಾಹ, ಸಂಚಾರ ಅಸ್ತವ್ಯಸ್ತ ಮರಗಳು ಉರುಳಿ ಬಿದ್ದಿರುವ ಘಟನೆಗಳಲ್ಲಿ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ. ವಾರಂಗಲ್ ಹಾಗೂ ರಂಗಾರೆಡ್ಡಿ...

ಅನಿವಾಸಿ ಕನ್ನಡಿಗ ಝಕರಿಯಾ ಜೋಕಟ್ಟೆ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡಮಾಡುವ 2025-26ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಸೌದಿ ಅರೇಬಿಯಾ ಜುಬೈಲ್ ನ ಅಲ್ ಮುಝೈನ್ ಕಂಪೆನಿ ಸಂಸ್ಥಾಪಕ ಹಾಗೂ ಮಂಗಳೂರಿನ ಪ್ರತಿಷ್ಟಿತ...

ಉಡುಪಿ: ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಬಾರದೆ ನಾಪತ್ತೆ

ಉಡುಪಿ: ಕೆಲಸಕ್ಕೆಂದು ಮನೆಯಿಂದ ಹೋದ ಯುವತಿ ನಾಪತ್ತೆಯಾಗಿರುವ ಘಟನೆ ಉಡುಪಿ ತಾಲೂಕು 76 ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆಯಲ್ಲಿ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಬಾಗಲಕೋಟೆ ಜಿಲ್ಲೆಯವರಾದ ಪ್ರಸ್ತುತ ವಾಸವಿದ್ದ ನೀಲಗಂಗಾ ಕುರಿ (18) ಎಂದು ಗುರುತಿಸಲಾಗಿದೆ. ನೀಲಗಂಗಾ...

ಆಂಬ್ಯುಲೆನ್ಸ್‌ ಗೆ ದಾರಿ ಬಿಟ್ಟು ಕೊಡದೇ ಸಂಚಾರಕ್ಕೆ ಅಡಚಣೆ ; ದ್ವಿಚಕ್ರ ವಾಹನ ಸವಾರ...

ಪುತ್ತೂರು: ಅ.30ರಂದು ಬಿಸಿಲೆ ಘಾಟ್ ಘಾಟ್ ನಲ್ಲಿ ಸಂಭವಿಸಿದಅಪಘಾತದ ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಮದುವೆಗೆ ತೆರಳುತ್ತಿದ್ದ ವಾಹನ ಪಲ್ಟಿ; ಗಂಭೀರ ಗಾಯಗೊಂಡಿದ್ದ ಓರ್ವ ಸಾವು

ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆಗೆಂದು ಹೊರಟ ಟೆಂಪೋ ವ್ಯಾನ್ ಪಲ್ಟಿ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಶಿವರಾಜ್ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಉಳಿದಂತೆ 6 ಜನರ ಪರಿಸ್ಥಿತಿ ಗಂಭೀರ ಎಂದು ತಿಳಿದುಬಂದಿದೆ. ಸಕಲೇಶಪುರದ ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ವ್ಯಾನ್...

ಮಿತ್ತೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರೈಲ್ವೆ ಬ್ರಿಜ್‌ನಡಿಯಲ್ಲಿ ಸಿಲುಕಿಕೊಂಡ ಕಂಟೈನರ್‌

ಮಂಗಳೂರು ಪುತ್ತೂರು ರಸ್ತೆಯ ಮಿತ್ತೂರು ಎಂಬಲ್ಲಿ ರೈಲ್ವೆ ಬ್ರಿಜ್‌ ಇದ್ದು ಅದರಲ್ಲಿ ದೊಡ್ಡ ಕಂಟೈನರ್‌ ಒಂದು ಬಂದು ಸಿಲುಕಿಕೊಂಡ ಘಟನೆ ನಡೆದಿದೆ. ಇಂದು ಅನೇಕ ಶುಭ ಕಾರ್ಯಕ್ರಗಳು ಇರುವ ಕಾರಣ ಮಂಗಳೂರು ಮತ್ತು ಪುತ್ತೂರಿನಿಂದ...
error: Content is protected !!