Tag: vtv
ಬದನಾಜೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ
ಬದನಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡದು ಪಲ್ಟಿಯಾದ ಘಟನೆ ಬದನಾಜೆಯಲ್ಲಿ ನಡೆದಿದೆ.
ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಮಂಗಳೂರು: ಟಿಸಿಎಸ್ ಗ್ರಾಮೀಣ ಮಾಹಿತಿ ಮತ್ತು ತಂತ್ರಜ್ಞಾನ ಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ತಾತ್ವಿಕ್ ಡಿ...
ಮಂಗಳೂರು: ಟಿಸಿಎಸ್ ಗ್ರಾಮೀಣ ಮಾಹಿತಿ ಮತ್ತು ತಂತ್ರಜ್ಞಾನ ಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ತಾತ್ವಿಕ್ ಡಿ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಪಿತಾನಿ ಯೋ ಇಂಗ್ಲಿಷ್ ಮಿಡಿಯಾಮ್ ಸ್ಕೂಲ್ ಕಂಕನಾಡಿಯಲ್ಲಿ ನಡೆದ ಟಿಸಿಎಸ್ ಗ್ರಾಮೀಣ ಮಾಹಿತಿ...
ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ.) ಚಂದಳಿಕೆ ವಿಟ್ಲ ಸಾರ್ವಜನಿಕ ಗಣೇಶೋತ್ಸವ ಗೌರವ ಸಮಿತಿ ಚಂದಳಿಕೆ...
ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ.) ಚಂದಳಿಕೆ ವಿಟ್ಲ ಸಾರ್ವಜನಿಕ ಗಣೇಶೋತ್ಸವ ಗೌರವ ಸಮಿತಿ ಚಂದಳಿಕೆ ಆಶ್ರಯದಲ್ಲಿ ಸಮುದಾಯ ಕೇಂದ್ರ ವಿಟ್ಲ ಜಸ್ಟೀಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇವರ...
ಬಂಟ್ವಾಳ: ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಯುವಕ ಮೃತ್ಯು
ಬಂಟ್ವಾಳ: ಪಾಣೆಮಂಗಳೂರು ಫೈ ಓವರ್‌ನಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪುತ್ತೂರಿನ ಯುವಕ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಯುವಕನ್ನು ಪುತ್ತೂರು ಕುದ್ಮಾರು ನಿವಾಸಿ ಕಾರ್ತಿಕ್ (24) ಎಂದು ಗುರುತಿಸಲಾಗಿದೆ.
ಮೂವರು ಪ್ರಯಾಣಿಸುತ್ತಿದ್ದ...
ಮರಕ್ಕೆ ಕಟ್ಟಿ, ವಿವಸ್ತ್ರಗೊಳಿಸಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಸ್ಥಳೀಯರು ಬರುತ್ತಿದ್ದಂತೆ ಆರೋಪಿಗಳು ಪರಾರಿ
ಚಿಕ್ಕಮಗಳೂರು: ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕಿಯನ್ನು ಮರಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಸಂತ್ರಸ್ತ ಯುವತಿ ಬಸರೀಕಟ್ಟೆ ಗ್ರಾಮದ ಶಾಲೆಯೊಂದರಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ನಿತ್ಯ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ...
ಬೆಳ್ಳಾರೆ: ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ; ಆರೋಪಿಯ ಬಂಧನ
ಬೆಳ್ಳಾರೆ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಆರೋಪಿಯನ್ನು ಬೆಳ್ಳಾರೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಗಿರಿಧರ ರೈ ಎಂದು ಗುರುತಿಸಲಾಗಿದೆ.
ಅ.26ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಮುರುಳ್ಯ ಗ್ರಾಮದ ನಿಂತಿಕಲ್ಲು...
ಕೇಪು: ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಸಾರ್ವಜನಿಕರಿಗೆ ಮತ್ತು ರಿಕ್ಷಾ ತಂಗುದಾಣ ಕಾಮಗಾರಿ ಉದ್ಘಾಟನೆ
ಕೇಪು: ಕೇಪು ಗ್ರಾಮದ ನೀರ್ಕಜೆಯಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರುರವರ 2025-26 ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ರೂಪಾಯಿ 5.00 ಲಕ್ಷ ವೆಚ್ಚದಲ್ಲಿ ಸಾರ್ವಜನಿಕರಿಗೆ ತಂಗುದಾಣ ಮತ್ತು...
ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮ ಗುಂಪು ಸೇರಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ ಪ್ರಕರಣ;...
ಬೆಳ್ತಂಗಡಿ: ಅನುಮತಿಯಿಲ್ಲದೆ ಪೊಲೀಸರ ಸೂಚನೆಯನ್ನು ನಿರ್ಲಕ್ಷಿಸಿ ಬೆಳ್ತಂಗಡಿ ಮಿನಿವಿಧಾನ ಸೌಧದ ರಸ್ತೆಯಲ್ಲಿ ಹಾಗೂ ಮಿನಿವಿಧಾನ ಸೌಧದ ಎದುರು ಸೋಮವಾರ ಅಕ್ರಮ ಗುಂಪು ಸೇರಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ ಬಗ್ಗೆ ಸೌಜನ್ಯ ತಾಯಿ ಕುಸುಮಾವತಿ...
ವಿಟ್ಲ ಠಾಣೆಯಲ್ಲಿ ದಾಖಲಾಗಿದ್ದ ಹನಿ ಟ್ರ್ಯಾಪ್ ಪ್ರಕರಣ; ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು
ವಿಟ್ಲ: ರಾಜ್ಯದಾದ್ಯಂತ ಸುದ್ದಿಯಾಗಿದ್ದ ವಿಟ್ಲದ ಹಾನಿ ಟ್ರ್ಯಾಪ್ ಪ್ರಕರಣದ ಮೂವರು ಆರೋಪಿಗಳಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಕೇರಳ ಮೂಲದ ನಿವಾಸಿ ಅರಬ್ ರಾಷ್ಟ್ರದಲ್ಲಿ ಉದ್ಯೋಗಿಯಾಗಿದ್ದ ಅಶ್ರಫ್...
ಸುರತ್ಕಲ್: ಯುವತಿ ನಾಪತ್ತೆ; ಪ್ರಕರಣ ದಾಖಲು
ಸುರತ್ಕಲ್: ಯುವತಿಯೋರ್ವಳು ನಾಪತ್ತೆಯಾಗಿದ್ದು ಈ ಬಗ್ಗೆ ಈ ಬಗ್ಗೆ ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ನಾಪತ್ತೆಯಾದ ಯುವತಿಯನ್ನು ನಗರದ ಸುರತ್ಕಲ್ ಕೃಷ್ಣಾಪುರ ನಿವಾಸಿ ಅನನ್ಯ(20) ಎಂದು ಗುರುತಿಸಲಾಗಿದೆ.
ಅನನ್ಯ ಕಾರ್ತಿಕ್ ಎಂಬವರನ್ನು ಪ್ರೀತಿಸುತ್ತಿದ್ದು, ಮನೆಯವರು...
















