Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು:ಕೈ ಬರಹ ಮೂಲಕ ಕುರಾನ್ ಬರೆದ ವಿದ್ಯಾರ್ಥಿನಿ ಸಜ್ಲಾ ಇಸ್ಮಾಯಿಲ್‌ಗೆ ಐಬಿಆರ್ ಅಚೀವರ್ ಪ್ರಶಸ್ತಿ

ಪುತ್ತೂರು: ಪವಿತ್ರ ಕುರಾನ್ ಗ್ರಂಥವನ್ನು ಸಂಪೂರ್ಣವಾಗಿ ಕೈ ಬರಹದಲ್ಲಿ ಕಲಂನಿಂದ ಇಂಕ್ ಮೂಲಕ ಬರೆದು ವಿಶೇಷ ಸಾಧನೆ ಮಾಡಿದ ಕುಂಬ್ರ ಮರ್ಕಝ್ ಪದವಿ ವಿಭಾಗದ ವಿದ್ಯಾರ್ಥಿನಿ ಸಜ್ಞಾ ಇಸ್ಮಾಯಿಲ್ ಬೈತಡ್ಕ ಇದೀಗ ಇಂಡಿಯಾ...

ಸುಳ್ಯ: ಇಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಇಂಜಿನಿಯರಿಂಗ್ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ಸುಳ್ಯ ಜಟ್ಟಿಪಳ್ಳದ ಕಾನತ್ತಿಲ ಬಳಿಯ ಬಾಡಿಗೆ ಮನೆಯೊಂದರಲ್ಲಿದ್ದ ದುಗಲಡ್ಕ ಕೇಶವ ಪೂಜಾರಿ ಎಂಬವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ವೀಕ್ಷಿತ್ (19 ವರ್ಷ)...

ಮಂಗಳೂರು: ಚಾಕು ಇರಿತದ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ- FIR ದಾಖಲು

ಮಂಗಳೂರು: ಸುರತ್ಕಲ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಗುರುರಾಜ್ ಆಚಾರಿ (29) ಪೊಲೀಸರ ಮೇಲೆ ಹಲ್ಲೆ ನಡೆಸಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಕು...

ಮಂಗಳೂರು: ಮೀನು ಸಾಗಾಟದ ಪಿಕಪ್ ಪಲ್ಟಿ; ಮೂವರಿಗೆ ಗಾಯ

ಮಂಗಳೂರು: ಮೀನು ಸಾಗಾಟದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ, ಮಗುಚಿ ಬಿದ್ದ ಪರಿಣಾಮ ವಾಹನದಲ್ಲಿದ್ದ ಮೂವರು ಗಾಯಗೊಂಡ ಘಟನೆ ಜಪ್ಪಿನಮೊಗರು ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ವಾಹನದ ಚಾಲಕ ರತೀಶ್ (38),...

ವಿಟ್ಲ: (ಅ.29) ಮುಸ್ಲಿಂ ಜಮಾಅತ್ ವತಿಯಿಂದ ಸಿಂಪೋಸಿಯಂ ಜಿಲ್ಲಾ ಕಾರ್ಯಾಗಾರ

ವಿಟ್ಲ: ಅಹ್ಲ್ ಸುನ್ನ ವಲ್ ಜಮಾಅತ್ ತತ್ವಾದರ್ಶದಲ್ಲಿ ಮುನ್ನೆಡೆಯುತ್ತಿರುವ ಹಿರಿಯ ಸಂಘಟನೆಯಾದ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ವತಿಯಿಂದ ನಾಳೆ (2025 ಅಕ್ಟೋಬರ್ 29) ವಿಟ್ಲ ಪೇಟೆಯ ಹೃದಯ...

ವಿಟ್ಲ: ಜೆಸಿಐ ಭಾರತದ ವಲಯ 15ರ ನೂತನ ವಲಯಾಧ್ಯಕ್ಷರಾಗಿ ಆಯ್ಕೆಯಾದ ಸಂತೋಷ್ ಶೆಟ್ಟಿರವರಿಗೆ ಅಭಿನಂದನಾ...

ವಿಟ್ಲ: ಜೆಸಿಐ ಭಾರತದ ವಲಯ 15ರ ನೂತನ ವಲಯಾಧ್ಯಕ್ಷರಾಗಿ ಆಯ್ಕೆಯಾದ ಸಂತೋಷ್ ಶೆಟ್ಟಿ ಇವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ವಿಜಯ ದೀಪೋತ್ಸವ ಕಾರ್ಯಕ್ರಮವು ಲಯನ್ ಸೇವಾ ಮಂದಿರ ಸಿಂಹಗಿರಿ ವಿಟ್ಲ ಇಲ್ಲಿ ನಡೆಯಿತು. ವಲಯ...

ಉಳ್ಳಾಲ:15 ವರ್ಷಗಳಿಂದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

ಉಳ್ಳಾಲ: ವ್ಯಕ್ತಿಯೋರ್ವರು15 ವರ್ಷ ಗಳ ಹಿಂದೆ ಮನೆ ಬಿಟ್ಟು ಹೋದವರು ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿದ್ದು, ಈ ಬಗ್ಗೆ ಅವರ ಪುತ್ರ ಶಫೀಕುದ್ದೀನ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಕೋಟೆಕಾರು...

ಆರ್​ಎಸ್​ಎಸ್​ ವಿಚಾರದಲ್ಲಿ ಧಾರವಾಡ ಪೀಠ ಮಹತ್ವದ ನಿರ್ಧಾರ!

ಸರ್ಕಾರಿ ಆವರಣದಲ್ಲಿ ಖಾಸಗಿ ಸಂಘಟನೆಗಳು ಕಾರ್ಯಕ್ರಮ ನಡೆಸಬೇಕು ಎಂದರೆ ಅನುಮತಿ ಪಡೆಯಬೇಕೆಂಬ ಸರ್ಕಾರದ ನಿರ್ಧಾರ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರಿ ಆಸ್ತಿಗಳು, ಪಾರ್ಕ್‌ಗಳು, ಶಾಲೆಗಳು, ಕಾಲೇಜುಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ...

ಬೆಳ್ತಂಗಡಿ: ಗೋಮಾಂಸ ಮಾಡುತ್ತಿದ್ದ ಶೆಡ್‌‌ ಮೇಲೆ ಪೊಲೀಸ್‌ ದಾಳಿ; ಇಬ್ಬರು ಆರೋಪಿಗಳ ಬಂಧನ

ದನದ ಮಾಂಸ ಮತ್ತು ಪರಿಕರಗಳು ವಶಕ್ಕೆ ಬೆಳ್ತಂಗಡಿ: ಅಕ್ರಮವಾಗಿ ದನವನ್ನು ಕಳವು ಮಾಡಿಕೊಂಡು ಬಂದು ಗೋಮಾಂಸ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿ, ದನದ ಮಾಂಸ ಮತ್ತು ಪರಿಕರಗಳನ್ನು...

ವಿಟ್ಲ: ಅಯೋಧ್ಯಾ ಡ್ರೆಸ್ ಶಾಪ್‌ನಲ್ಲಿ ಪುರುಷರಿಗಾಗಿ ಸ್ಪೇಷಲ್‌ ಆಫರ್‌

ವಿಟ್ಲ: ಅಯೋಧ್ಯಾ ಡ್ರೆಸ್ ಶಾಪ್‌ನಲ್ಲಿ ಪುರುಷರಿಗಾಗಿ ವಿವಿಧ ಬಗೆಯ ಡ್ರೆಸ್‌ಗಳ ಮೇಲೆ ವಿಶೇಷ ಕೊಡುಗೆ ನೀಡಲಾಗಿದೆ. ಇಲ್ಲಿ ಶರ್ಟ್ ಹಾಗೂ ಪ್ಯಾಂಟ್‌ಗಳು ಕಡಿಮೆ ಬೆಲೆಯಲ್ಲಿ ಲಭ್ಯವಿದೆ. ಈ ವಿಶೇಷ ಕೊಡುಗೆ 28/10/25 - 01/11/25...
error: Content is protected !!