Tag: vtv
ಪಶ್ಚಿಮ ಟರ್ಕಿಯಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ: ಕಟ್ಟಡಗಳು ನೆಲಸಮ
ಅಂಕಾರಾ: ಪಶ್ಚಿಮ ಟರ್ಕಿಯ ಬಲಿಕೇಸಿರ್ ಪ್ರಾಂತ್ಯದ ಸಿಂದಿರ್ಗಿ ಪಟ್ಟಣದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪರಿಣಾಮ ಕಟ್ಟಡಗಳು ನೆಲಸಮಗೊಂಡಿವೆ.
ಸೋಮವಾರ (ಅ.27) ಪಶ್ಚಿಮ ಟರ್ಕಿಯಲ್ಲಿ ಸಂಭವಿಸಿದ್ದ ಭೂಕಂಪದಿಂದಾಗಿ ಮೂರು ಕಟ್ಟಡಗಳು ನೆಲಸಮಗೊಂಡಿದ್ದು, ಜನರು ಭಯದಿಂದ...
ಅಲ್ ಖೈದಾ ಉಗ್ರ ಸಂಘಟನೆ ಜೊತೆ ನಂಟು: ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ ಟೆಕ್ಕಿ...
ಪುಣೆ: ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದಡಿ ಟೆಕ್ಕಿಯೊಬ್ಬನನ್ನು ಭಯೋತ್ಪಾದನಾ ನಿಗ್ರಹ ದಳ ಪುಣೆಯ ಕೊಂಧ್ವಾದಲ್ಲಿ ಬಂಧಿಸಿದೆ.
ಬಂಧಿತ ಆರೋಪಿಯನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಳೆದ ತಿಂಗಳಿನಿಂದ...
ಇಂದಿನಿಂದ ರಾಜ್ಯದ ಪೊಲೀಸರಿಗೆ ‘ಪಿ-ಕ್ಯಾಪ್’ ವಿತರಣೆ
ಬೆಂಗಳೂರು: ರಾಜ್ಯದ ಪೊಲೀಸ್ ಕಾನ್‌ಸ್ಟೆಬಲ್ ಹಾಗೂ ಹೆಡ್ ಕಾನ್‌ಸ್ಟೆಬಲ್‌ಗಳು ಧರಿಸುತ್ತಿದ್ದ ‘ಸ್ಲೋಚ್ ಹ್ಯಾಟ್’ ಬದಲಿಗೆ ‘ಪಿ-ಕ್ಯಾಪ್’ಗಳನ್ನು (P-Cap) ವಿತರಣೆ ಮಾಡಲಾಗುತ್ತಿದೆ. ಹೊಸ ಟೋಪಿಗಳು ಇಂದಿನಿಂದಲೇ ಪೊಲೀಸರ ಕೈಸೇರಲಿವೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆಯುವ...
ಕಡಬ: ರಬ್ಬರ್ ಟ್ಯಾಪಿಂಗ್ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು
ಕಡಬ: ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮರ್ದಾಳ ಸಮೀಪದ ಐತ್ತೂರು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಸುರೇಶ ಎಂದು ಗುರುತಿಸಲಾಗಿದೆ.
ಸುಬ್ರಹ್ಮಣ್ಯ ರಬ್ಬರ್ ವಿಭಾಗದ RRK 2014 ನೇ...
ಮಂಗಳೂರು: ಬಾವಿಗೆ ಬಿದ್ದ ಒಂದೂವರೆ ವರ್ಷದ ಮಗುವನ್ನು ರಕ್ಷಿಸಿದ ಯುವಕರು
ಮಂಗಳೂರು: ಬಾವಿಗೆ ಬಿದ್ದ ಒಂದೂವರೆ ವರ್ಷದ ಮಗುವನ್ನು ಯುವಕರು ರಕ್ಷಿಸಿದ ಘಟನೆ ಕೊಣಾಜೆಯಬೆಳ್ಳ ಸಮೀಪದ ಮಾರಿಯಮ್ಮಗೋಳಿ ಎಂಬಲ್ಲಿ ನಡೆದಿದೆ.
ಒಂದು ಒಂದೂವರೆ ವರ್ಷದ ಮಗುವೊಂದು ಆಟವಾಡುತ್ತಾ ಹೋಗಿ ಮನೆಯ ಹಿಂಭಾಗದಲ್ಲಿ ಇರುವ ಬಾವಿಗೆ ಬಿದ್ದಿದೆ....
ಮಂಗಳೂರು: ಸುರತ್ಕಲ್ ಚಾಕು ಇರಿತದ ಆರೋಪಿಗಳಿಂದ ಪೊಲೀಸರ ಮೇಲೆ ಹಲ್ಲೆ; ಪ್ರಕರಣ ದಾಖಲು
ಮಂಗಳೂರು: ಸುರತ್ಕಲ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಗುರುರಾಜ್ ಆಚಾರಿ (29) ಪೊಲೀಸರ ಮೇಲೆ ಹಲ್ಲೆ ನಡೆಸಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಕು...
ಕಾಸರಗೋಡು: ಕುಂಬ್ಳೆ ಪ್ರೈವುಡ್ ಕಾರ್ಖಾನೆಯಲ್ಲಿ ಬಾಯರ್ ಸ್ಫೋಟ; ಓರ್ವ ಮೃತ್ಯು, ಹಲವರಿಗೆ ಗಾಯ
ಕಾಸರಗೋಡು: ಅನಂತಪುರದ ಪ್ರೈವುಡ್ ಕಾರ್ಖಾನೆಯಲ್ಲಿ ಸುಮಾರು 300 ಕಾರ್ಮಿಕರು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.ಅ.27ರಂದು ಸುಮಾರು ಗಂಟೆ 7ರಿಂದ 7.30ರೊಳಗೆ ನಡೆದ...
ಉಡುಪಿ: ನಿಟ್ಟೂರಿನಲ್ಲಿ ಭೀಕರ ಅಪಘಾತ; ಕಾರು ಢಿಕ್ಕಿ, ಎಎಸ್‌ಐ ಪುತ್ರಿ ಸಾವು
ಉಡುಪಿ: ನಗರದ ನಿಟ್ಟೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಕ್ಟೋಬರ್ 26ರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸಹ ಸವಾರೆಯೊಬ್ಬರು ಮೃತಪಟ್ಟು, ಅವರ ತಾಯಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.ಶಿರ್ವ...
ಸುಳ್ಯ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ಪ್ರೊ.ಡಾ.ಉಜ್ವಲ್ ಯು.ಜೆ. ಅಧಿಕಾರ ಸ್ವೀಕಾರ
ಕರ್ನಾಟಕ ರಾಜ್ಯ ಸರಕಾರದ ಪ್ರತಿಷ್ಟಿತ ವಿಶ್ವೇಶ್ವರಯ್ಯ ತಾಂತ್ರಿಕ ಯುನಿವರ್ಸಿಟಿಯ ರಿಜಿಸ್ಟ್ರಾರ್ (ಇವಾಲ್ಯುವೇಶನ್) ಆಗಿ ಸುಳ್ಯದ ಎ.ಒ.ಎಲ್.ಇ. ಬಿ ತಂಡದ ಸಿಇಒ ಆಗಿದ್ದ ಪ್ರೊ.ಡಾ.ಉಜ್ವಲ್ ಯು.ಜೆ. ಆಯ್ಕೆಯಾಗಿದ್ದಾರೆ.ವಿಶ್ವೇಶ್ವರಯ್ಯ ಟೆಕ್ನಲಾಜಿಕಲ್ ಯುನಿವರ್ಸಿಟಿಯ ಅಧೀನದಲ್ಲಿ ರಾಜ್ಯದ ಒಟ್ಟು...
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಬೇಡ ; ಪುತ್ತೂರು ಸೆಶನ್ಸ್ ಕೋರ್ಟಿನಿಂದ...
ಮಂಗಳೂರು: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ...
















