Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಯಲ್ಲಿ ಕಾಲಾವಕಾಶ ನೀಡಿದ ಎಸ್‌ಐಟಿ

ಅ.27 ರಂದು ಐದು ಮಂದಿಗೆ ಎಸ್‌ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದು, ಸುಜಾತ ಭಟ್‌ ಅವರು ಮಾತ್ರ ಅ.27 ರಂದು ವಿಚಾರಣೆಗೆ ಹಾಜರಾಗಿದ್ದರು. ಉಳಿದ ನಾಲ್ಕು ಮಂದಿ ಗಿರೀಶ್‌ ಮಟ್ಟಣ್ಣನವರ್‌, ಸೌಜನ್ಯ...

ಹಾಸನ: ಮಚ್ಚಿನಿಂದ ಕೊಚ್ಚಿ ಯುವಕನ ಹತ್ಯೆ

ಹಾಸನ: ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನದ ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಚನ್ನಕೇಶವಗೌಡ್ರು ಬೀದಿಯ ನಿವಾಸಿ ಗಿರೀಶ್ (28) ಎಂದು ಗುರುತಿಸಲಾಗಿದೆ....

ಕಾರ್ಕಳ: ಅಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

ಕಾರ್ಕಳ: ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಆದಿತ್ಯವಾರ ಹೆಬ್ರಿಯ 38ನೇ ಕಳ್ತೂರು ಗ್ರಾಮದ ಸಂತೆಕಟ್ಟೆಯ ಮೂಲ್ಕಿ ಎಂಬಲ್ಲಿ ನಡೆದಿದೆ. ಮೃತರನ್ನು ಸಂತೆಕಟ್ಟೆಯ ಬಾಬು ನಾಯ್ಕ್ (55) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ...

ಕುಂಬಳೆ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಚಿನ್ನಾಭರಣ ಕಳವು

ಕುಂಬಳೆ: ಗಲ್ಫ್ ಉದ್ಯೋಗಿಯ ಮನೆಯಿಂದ 20 ಪವನ್ ಚಿನ್ನಾಭರಣ ಕಳವುಗೈದ ಘಟನೆ ಕಾಸರಗೋಡಿನ ಪೆರ್ಮುದೆ ಸಮೀಪದ ಕುಂಬಳೆ ಠಾಣಾ ವ್ಯಾಪ್ತಿಯ ಪೆರಿಯಡ್ಕ ಎಂಬಲ್ಲಿ ನಡೆದಿದೆ. ಶರೀಫ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಶರೀಫ್ ದುಬೈಯಲ್ಲಿ...

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಮೂಡಿಗೆರೆ (ಚಿಕ್ಕಮಗಳೂರು): ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ನಡೆದಿದೆ. ಮಳೆ ಹಾಗೂ ತೀವ್ರ ತಿರುವಿನ ನಡುವೆಯೇ ನಡೆದ ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ...

ಅ. 28ರಂದು ಮೊಂಥಾ ಸೈಕ್ಲೋನ್- ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿಗೆ ರೆಡ್ ಅಲರ್ಟ್

ನವದೆಹಲಿ: ಆಂಧ್ರದ ಕರಾವಳಿಗೆ ಅಕ್ಟೋಬರ್ 28ರಂದು ಮೊಂಥಾ ಚಂಡಮಾರುತ ಅಪ್ಪಳಿಸಲಿದ್ದು, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿನಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ. ಭೂಕುಸಿತ ಸಂಭವಿಸುವ ಸಾಧ್ಯತೆಗಳಿರುವ ಕಾರಣ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ...

ಬೆಳ್ತಂಗಡಿ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು

ಬೆಳ್ತಂಗಡಿ: ಹೃದಯಾಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕೊಯೂರು ಗ್ರಾಮದ ಮಾವಿನಕಟ್ಟೆ ಪಾರೊಟ್ಟು ನಿವಾಸಿ ಹೊನ್ನಪ್ಪ ಗೌಡ (57) ಎಂದು ಗುರುತಿಸಲಾಗಿದೆ. ಮೃತರು ಪತ್ನಿ ಸುಂದರಿ, ಹೆಣ್ಣು ಮಕ್ಕಳಾದ ಜಯಂತಿ, ರೇಖಾ,...

ಬ್ರಹ್ಮಾವರ: PMEGP ಸಾಲದ ನೆಪದಲ್ಲಿ 1.45 ಕೋಟಿಗೂ ಅಧಿಕ ವಂಚನೆ; ಮಹಿಳೆಯ ಬಂಧನ

ಬ್ರಹ್ಮಾವರ: ಪ್ರಧಾನಮಂತ್ರಿಗಳ ಉದ್ಯೋಗ ಸೃಷ್ಟಿ ಕಾರ್ಯಕ್ರಮ ಯೋಜನೆಯಡಿ ಸರ್ಕಾರಿ ಸಬ್ಸಿಡಿ ಸಾಲ ಕೊಡಿಸುವುದಾಗಿ ನಂಬಿಸಿ ಇಬ್ಬರಿಗೆ 1.45 ಕೋಟಿ ರೂ.ಗೂ ಅಧಿಕ ಹಣ ವಂಚಿಸಿದ ಆರೋಪದ ಮೇಲೆ ಓರ್ವ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ...

ಪುತ್ತೂರು: ರೈಲ್ವೇ ನಿಲ್ದಾಣದಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಪುತ್ತೂರು: ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ರೈಲ್ವೇ ನಿಲ್ದಾಣದ ಪ್ಲಾಟ್ ಪಾರ್ಮ್ ನಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 65 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ....

ಕಡಬ: ಪೇಸ್‌ಬುಕ್‌ನಲ್ಲಿ ದ್ವೇ಼ಷ ಭಾವನೆ ಉಂಟು ಮಾಡುವ ಸಂದೇಶ ಹರಡಿದ ಆರೋಪ; ಪ್ರಕರಣ ದಾಖಲು

ಕಡಬ: ಪೇಸ್‌ಬುಕ್‌ನಲ್ಲಿ ದ್ವೇಷ ಭಾವನೆಯನ್ನು ಉಂಟುಮಾಡುವ ಸಂದೇಶ ಹರಡಿದ ಆರೋಪದಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.26ರಂದು ಕಡಬ ತಾಲೂಕಿನ ರತಿನ್ ಎಂಬವರು ತನ್ನ ಮೊಬೈಲ್‌ನಲ್ಲಿ ಸಾಮಾಜಿಕ ಜಾಲತಾಣವಾದ ಪೇಸ್‌‌ಬುಕ್ ವೀಕ್ಷಣೆ ಮಾಡುತ್ತಿರುವಾಗ...
error: Content is protected !!