Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಧರ್ಮಸ್ಥಳ ಪ್ರಕರಣ: ಎಸ್.ಐ.ಟಿ ಕಚೇರಿಗೆ ಸುಜಾತ ಭಟ್‌ ವಿಚಾರಣೆಗೆ ಹಾಜರು

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್.ಐ.ಟಿ ವಿಚಾರಣೆಗೆ ಸುಜಾತ ಭಟ್ ಆಗಮಿಸಿದ್ದಾರೆ. ಬೆಂಗಳೂರಿನಿಂದ ಇಂದು ಬೆಳಗ್ಗೆ ಆಗಮಿಸಿದ ಸುಜಾತ ಭಟ್ ಎಸ್‌ಐಟಿ ಅಧಿಕಾರಿಗಳ ಎದುರು ಹಾಜರಾಗಿದ್ದಾರೆ. ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಚಿನ್ನಯ್ಯ,...

ಬ್ರಿಟನ್‌ನಲ್ಲಿ ಭಾರತೀಯ ಮೂಲದ ಯುವತಿ ಮೇಲೆ ಅತ್ಯಾಚಾರ; ಆರೋಪಿಗಾಗಿ ಶೋಧ

ಲಂಡನ್: ಬ್ರಿಟನ್‌ನಲ್ಲಿ ಭಾರತೀಯ ಮೂಲದ 20 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಪ್ರಕರಣವನ್ನ ಪೊಲೀಸರು ಜನಾಂಗೀಯ ಪ್ರೇರಿತ ಎಂದಿದ್ದಾರೆ. ಬ್ರಿಟನ್‌ನ ವೆಸ್ಟ್ ಮಿಡ್‌ಲ್ಯಾಂಡ್ಸ್ನಲ್ಲಿ ಘಟನೆ...

ಉಡುಪಿ: ವ್ಯಾಪಾರಿಯ ಲಕ್ಷಾಂತರ ರೂ. ನಗದು ಕಳವು; ಪ್ರಕರಣ ದಾಖಲು

ಉಡುಪಿ: ವ್ಯಾಪಾರಿಯೊಬ್ಬರ ಲಕ್ಷಾಂತರ ರೂ. ನಗದು ಇದ್ದ ಬ್ಯಾಗ್ ಕಳವು ಮಾಡಿರುವ ಘಟನೆ ಕೋಟದ ಶಿರಿಯಾರ ಎಂಬಲ್ಲಿ ನಡೆದಿದೆ. ಶಿರಿಯಾರದ ಬಿ.ರವಿಶಂಕರ ಭಟ್ ಎಂಬವರು ಶಿರಿಯಾರ ಪೇಟೆಯಲ್ಲಿ ವಿನಾಯಕ ಸ್ಟೋರ್ ಎಂಬ ಹೆಸರಿನ ದಿನಸಿ...

ದಕ್ಷಿಣ ಕನ್ನಡದ ಕೆಂಪು ಕಲ್ಲು ಸದ್ಯ ಹೊರ ಜಿಲ್ಲೆಗಿಲ್ಲ- ಗಣಿ ಇಲಾಖೆ ನಿರ್ಬಂಧ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಕೊರತೆ ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಿರುವ ಜಿಲ್ಲಾಡಳಿತವು ಸದ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆಯೊಳಗೆ ಮಾತ್ರ ಕೆಂಪು ಕಲ್ಲು ಸಾಗಾಟಕ್ಕೆ ಅನುಮತಿ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡದ...

ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ

ವಿಟ್ಲ: ಚಂದಳಿಕೆ ಭಾರತ ಆಡಿಟೋರಿಯಂ ನಲ್ಲಿ ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ ವಿಟ್ಲ ವಲಯದ ಮಹಾ ಸಭೆ ಹಾಗೂ ಪದಗ್ರಹಣ ಸಮಾರಂಭ ನಡೆಯಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪುತ್ತೂರು ಶಾಸಕ ಅಶೋಕ ಕುಮಾರ...

ವಿಟ್ಲ ತಾಲೂಕಿನ ಪ್ರಗತಿ ಬಂಧು ಸ್ವಸಹಾಯ ಸಂಘಗಳಿಗೆ 501ನೇ ಸದಸ್ಯರ ಸೇರ್ಪಡೆ ಮತ್ತು ಒಕ್ಕೂಟಗಳ...

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ ) ವಿಟ್ಲ. ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ವಿಟ್ಲ ಎ, ವಿಟ್ಲ ಬಿ, ಒಕ್ಕೆತ್ತೂರು. ವಿಟ್ಲ ತಾಲೂಕಿನ...

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಪರ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ಪೊಲೀಸ್ ಇಲಾಖೆ

ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪರವಾಗಿ ಅ.27ರಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉದ್ದೇಶಿಸಿದ್ದ ಪ್ರತಿಭಟನೆಗೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ. ಮಹೇಶ್ ಶೆಟ್ಟಿ ತಿಮರೋಡಿ ಪರವಾಗಿ ಪ್ರತಿಭಟನೆ ನಡೆಸಲು...

ಸುಳ್ಯ: ಚಪ್ಪಲಿಯೊಳಗೆ ಅವಿತುಕೊಂಡಿದ್ದ ಹಾವು ಕಚ್ಚಿ ಮಹಿಳೆ ಆಸ್ಪತ್ರೆಗೆ ದಾಖಲು

ಸುಳ್ಯ: ಮನೆ ಹೊರಭಾಗದಲ್ಲಿ ಇರಿಸಿದ್ದ ಚಪ್ಪಲಿಯೊಳಗೆ ಅವಿತುಕೊಂಡಿದ್ದ ಹಾವು ಕಚ್ಚಿ ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಅ.26 ರಂದು  ಸುಳ್ಯದಿಂದ ವರದಿಯಾಗಿದೆ. ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ಕೋಲ್ಚಾರಿನ ವಿನುತಾ ಎಂಬವರು ಆಸ್ಪತ್ರೆಗೆ ದಾಖಲಾದ...

ಉಪ್ಪಳಿಗೆ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ: ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ...

ಪುತ್ತೂರು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಆರೋಪದಲ್ಲಿ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲಾಗಿದೆ. ಅ.20ರಂದು ದೀಪೋತ್ಸವ ಉಪ್ಪಳಿಗೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್.ಎಸ್.ಎಸ್. ಪ್ರತಿನಿಧಿ ಕಲ್ಲಡ್ಕ ಪ್ರಭಾಕರ...

ಧರ್ಮಸ್ಥಳ : (ಅ.27) ಎಸ್‌ಐಟಿ ವಿಚಾರಣೆಗೆ ಹಾಜರಾಗಲು ತಿಮರೋಡಿ, ಸಹಿತ ನಾಲ್ವರಿಗೆ ನೋಟಿಸ್

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ನಾಲ್ಕು ಮಂದಿಗೆ ಎಸ್.ಐ.ಟಿ ನೋಟಿಸ್ ಜಾರಿ ಮಾಡಿದೆ.ಬೆಳ್ತಂಗಡಿ ಎಸ್.ಐ.ಟಿ...
error: Content is protected !!