Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ ತಾಲೂಕಿನ ಪ್ರಗತಿ ಬಂಧು ಸ್ವಸಹಾಯ ಸಂಘಗಳಿಗೆ 501ನೇ ಸದಸ್ಯರ ಸೇರ್ಪಡೆ ಮತ್ತು ಒಕ್ಕೂಟಗಳ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.) ವಿಟ್ಲಪ್ರಗತಿ ಬಂಧು-ಸ್ವಸಹಾಯ ಸಂಘಗಳ ಒಕ್ಕೂಟ ವಿಟ್ಲ 'ಎ', ವಿಟ್ಲ 'ಬಿ' ಮತ್ತು ಒಕ್ಕೆತ್ತೂರುಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ...

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಮಹಿಳೆಯೋರ್ವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸರಪಾಡಿ ಎಂಬಲ್ಲಿ ಅ.25ರ ಮಧ್ಯಾಹ್ನ ವೇಳೆ ನಡೆದಿದೆ.ಅಲ್ಲಿಪಾದೆ ನಿವಾಸಿ ಮೀನಾಕ್ಷಿ ಪೂಜಾರಿ (70) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾರೆ.ಅಲ್ಲಿಪಾದೆಯಿಂದ ಬಂದ ಈಕೆ ಸರಪಾಡಿಯಲ್ಲಿ ಅಂಗಡಿಯೊಂದಕ್ಕೆ...

ಬಂಟ್ವಾಳ : ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಯುವಕ ಸಾವು

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಢಿಕ್ಕಿಯಾಗಿ ಕಾರಿನಲ್ಲಿದ್ದ ಹೊಳೆನರಸೀಪುರದ ಸಂಜಯ್ (25) ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಉಪ್ಪಿನಂಗಡಿ ಅಡ್ಡಹೊಳೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಸಂಭವಿಸಿದೆ. ಕಾರು ಚಾಲಕ ಅರಕಲಗೂಡು ನಿವಾಸಿ...

ಶಬರಿಮಲೆ ದೇಗುಲದ ಚಿನ್ನ ನಾಪತ್ತೆ ಪ್ರಕರಣ

*ಕೇರಳ ಎಸ್ಐಟಿಯಿಂದ ಬೆಂಗಳೂರು, ಬಳ್ಳಾರಿಯಲ್ಲಿ ಶೋಧ* ಶಬರಿಮಲೆ ದೇವಸ್ಥಾನದಿಂದ ಚಿನ್ನ ನಷ್ಟವಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌‍ಐಟಿ) ಬೆಂಗಳೂರಿನಲ್ಲಿರುವ ಪ್ರಮುಖ ಆರೋಪಿ ಉನ್ನಿಕೃಷ್ಣನ್‌ ಪೊಟ್ಟಿ ಅವರ ಅಪಾರ್ಟ್‌ಮೆಂಟ್‌‍ ಮತ್ತು ಬಳ್ಳಾರಿಯ...

ಸುರತ್ಕಲ್: ಚೂರಿ ಇರಿತ ಪ್ರಕರಣ, ಪ್ರಮುಖ ಆರೋಪಿ ಬಂಧನ

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ರೌಡಿ ಶೀಟರ್ ಗುರುರಾಜ್ ಆಚಾರಿಯನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿದ್ದ...

ಚಿತ್ತಾಪುರ: (ನ.2) RSS ಪಥಸಂಚಲನಕ್ಕೆ ನಡೆಸಲು ಹೈಕೋರ್ಟ್ ಸೂಚನೆ

ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕು ಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಪಥಸಂಚಲನ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ನವೆಂಬರ್​​ 2ರಂದು ಅನುಮತಿ ನೀಡಿದೆಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ....

ಉಳ್ಳಾಲ: ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಮಂಗಳೂರು: ಉಳ್ಳಾಲ ತಾಲೂಕಿನ ಪಾವೂರು ಗ್ರಾಮದ ಅಕ್ಷರ ನಗರ ಮಲಾರ್ ನಿವಾಸಿ ಅಮೀರ್ ಮಲಾರ್ (46) ನಾಲ್ಕು ವರ್ಷಗಳ ಹಿಂದೆ ಉದ್ಯೋಗ ನಿಮಿತ್ತ ಬೆಂಗಳೂರಿಗೆ ತೆರಳಿ ಕಾಣೆಯಾಗಿದ್ದಾರೆ.2022ರ ಜೂನ್ 11ರಂದು ಅವರು ಕೊನೆಯ...

ಮೈಸೂರು: ಗ್ಯಾಸ್‌ ಗೀಸರ್​​ನಿಂದ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ಮೃತ್ಯು

ಮೈಸೂರು: ಗ್ಯಾಸ್‌ ಗೀಸರ್ನಿಂದ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.ಪಿರಿಯಾಪಟ್ಟಣದಲ್ಲಿ ವಾಸವಾಗಿರುವ ಬೆಟ್ಟದಪುರ ಮೂಲದ ಅಲ್ತಾಫ್ ಪಾಷಾ ಅವರ ಮಕ್ಕಳಾದ ಗುಲ್ಬಮ್ ತಾಜ್(23) ಮತ್ತು...

ಕೋಲಾರ: ಶಾಲೆಗೆ ಹೋದ ವಿದ್ಯಾರ್ಥಿನಿಯರು ನಾಪತ್ತೆ

ಕೋಲಾರ: ಶಾಲೆಗೆಂದು ಹೋದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿನಿಯರನ್ನು ನರಸಾಪುರ ಗ್ರಾಮದ ಶರಣ್ಯ ಹಾಗೂ ದೇವಿ ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಗ್ಗೆ ಶಾಲೆಗೆಂದು ಹೋದ ಇಬ್ಬರು ವಿದ್ಯಾರ್ಥಿಗಳು ಇದುವರೆಗೂ ಪತ್ತೆಯಾಗಿಲ್ಲ....

ಅಕ್ರಮ ಗಣಿಗಾರಿಕೆ ಆರೋಪ; ಭಗವಂತ್ ಖೂಬಾಗೆ 25 ಕೋಟಿ ದಂಡ ವಿಧಿಸಿ ನೋಟಿಸ್

ಕಲಬುರಗಿ: ಅಕ್ರಮ ಗಣಿಗಾರಿಕೆ ಮಾಡಿದ ಆರೋಪದ ಮೇಲೆ ಮಾಜಿ ಕೇಂದ್ರ ಸಚಿವ ಭಗವಂತ್‌ ಖೂಬಾ ಅವರಿಗೆ ಕಲಬುರಗಿ ಜಿಲ್ಲೆಯ ಕಾಳಗಿ ತಹಶೀಲ್ದಾರ್‌ 25.30 ಕೋಟಿ ರೂ. ದಂಡ ಪಾವತಿಸುವಂತೆ ಸೂಚಿಸಿ ನೋಟಿಸ್ ನೀಡಿದ್ದಾರೆ. ಕಲಬುರಗಿ...
error: Content is protected !!