Tag: vtv
2027ಕ್ಕೆ ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಜ್ಜು
ನವದೆಹಲಿ: ಚಂದ್ರಯಾನ-3 ಮೂಲಕ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದ ಇಸ್ರೋ ಈಗ ಮತ್ತೊಂದು ಇತಿಹಾಸ ನಿರ್ಮಿಸಲು ಸಜ್ಜಾಗಿದೆ. 2027ಕ್ಕೆ ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಇಸ್ರೋ...
ಮಂಗಳೂರು: ಹಣ ವಸೂಲಿ ಯತ್ನ ಆರೋಪ; ಪ್ರಕರಣ ದಾಖಲು
ಮಂಗಳೂರು: ಪಟಾಕಿ ಅಂಗಡಿ ಮಾಲಕರಿಂದ ಹಣ ವಸೂಲಿ ಯತ್ನ ಆರೋಪಕ್ಕೆ ಸಂಬಂಧಿಸಿದಂತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳನ್ನು ರೌಡಿಶೀಟರ್ ಪ್ರಶಾಂತ್ ಅಲಿಯಾಸ್ ಪಾಚು ಹಾಗೂ ಅಶ್ವಿತ್ ಎಂದು ಗುರುತಿಸಲಾಗಿದೆ. ಬಜ್ಪೆಯ ಪಟಾಕಿ...
ಭಾರತೀಯ ಜಾಹೀರಾತು ಲೋಕದ ಲೆಜೆಂಡ್ ಪಿಯೂಷ್ ಪಾಂಡೆ ನಿಧನ
ನವದೆಹಲಿ: ಭಾರತೀಯ ಜಾಹೀರಾತು ಲೋಕದ ಲೆಜೆಂಡ್ ಪಿಯೂಷ್ ಪಾಂಡೆ ಶುಕ್ರವಾರ ನಿಧನರಾದರು. ಫೆವಿಕಾಲ್, ಕ್ಯಾಡ್ಬರಿ ಮತ್ತು ಏಷ್ಯನ್ ಪೇಂಟ್ಸ್‌ನಂತಹ ಅಜರಾಮರ ಜಾಹೀರಾತುಗಳ ಹಿಂದಿನ ಪ್ರತಿಭಾವಂತ ವ್ಯಕ್ತಿ, ಪಾಂಡೆ (70) ಅವರು ಒಂದು ಸೋಂಕಿನಿಂದ...
ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ ನಿಧನ
ಸುಳ್ಯ: ಹಿರಿಯ ಯಕ್ಷಗಾನ ಕಲಾವಿದ ಮತ್ತು ರಂಗಕರ್ಮಿ ಸುಜನಾ ಸುಳ್ಯ (ಎಸ್.ಎನ್. ಜಯರಾಮ್) ಶುಕ್ರವಾರ ಬೆಳಿಗ್ಗೆ ನಿಧನರಾದರು.
ವಯೋಸಹಜ ನಿಶ್ಶಕ್ತಿಯಿಂದಿದ್ದ ಅವರು ಎರಡು ದಿನಗಳಿಂದ ಆರೋಗ್ಯ ಹದಗೆಟ್ಟು ಸುಳ್ಯದ ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು...
ಉತ್ತರಪ್ರದೇಶ: ಪತ್ರಕರ್ತನನ್ನು ಇರಿದು ಹತ್ಯೆ; ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು
ಪ್ರಯಾಗ್‌ರಾಜ್: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನ ಹೋಟೆಲ್‌ವೊಂದರ ಬಳಿ ಪತ್ರಕರ್ತನೋರ್ವನನ್ನು ಅಪರಿಚಿತ ದುಷ್ಕರ್ಮಿಗಳು ಇರಿದು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹತ್ಯೆಯಾದ ಪತ್ರಕರ್ತನನ್ನು ಲಕ್ಷ್ಮಿನಾರಾಯಣ್ ಸಿಂಗ್ ಎಂದು ಗುರುತಿಸಲಾಗಿದೆ.
"ಹರ್ಷ್ ಹೊಟೇಲ್ ಬಳಿ ಲಕ್ಷ್ಮಿನಾರಾಯಣ್ ಸಿಂಗ್...
ಲಾರಿ ಕಾರು ನಡುವೆ ಭೀಕರ ಅಪಘಾತ; ಇಬ್ಬರು ಸಾವು
ನೆಲಮಂಗಲ: ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಲಾರಿ ಕಾರು ನಡುವೆ ಭೀಕರ ಅಪಘಾತ ಇಬ್ಬರು ಮೃತಪಟ್ಟ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ.
ಮೃತಪಟ್ಟವರನ್ನು ಶಿವಲಿಂಗ ಗೌಡ(60), ಪ್ರಮೀಳಾ (55) ಎಂದು...
ಸುಳ್ಯ: ಸ್ಕೂಟಿಗಳ ನಡುವೆ ಡಿಕ್ಕಿ; ಸವಾರರಿಗೆ ಗಾಯ
ಸುಳ್ಯ: ಅರಂತೋಡಿನಲ್ಲಿ ಎರಡು ಸ್ಕೂಟಿಗಳ ನಡುವೆ ಅ.24ರಂದು ಅಪಘಾತವಾಗಿ ಸ್ಕೂಟಿಗಳು ಜಖಂಗೊಂಡಿರುವುದು ವರದಿಯಾಗಿದೆ.
ಕಾಸರಗೋಡು ಮೂಲದ ಕಬೀರ್ ಎಂಬವರು ಮಡಿಕೇರಿಯಿಂದ ಕಾಸಗೋಡಿಗೆ ತೆರಳುತ್ತಿದ್ದಾಗ ತೊಡಿಕಾನ ಕಡೆಯಿಂದ ಬರುತ್ತಿದ್ದ ಅಡ್ಯಡ್ಕ ಸಿ.ಆರ್.ಸಿ ಕಾಲೋನಿ ನಿವಾಸಿ ಗುಣಶೀಲ...
ರಾಜ್ಯದ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್; ಕರವಾಳಿ, ಮಲೆನಾಡಲ್ಲಿ ಭಾರೀ ಮಳೆಯ ಮುನ್ಸೂಚನೆ
ಬೆಂಗಳೂರು: ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ಆರೆಂಜ್ ಮತ್ತು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿಯಲ್ಲಿ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ...
ಬೆಳ್ತಂಗಡಿ: ಆಟೋ ರಿಕ್ಷಾದಲ್ಲಿ ಅಕ್ರಮ ಗೋಮಾಂಸ ಸಾಗಾಟ
ಬೆಳ್ತಂಗಡಿ: ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಪತ್ತೆ ಹಚ್ಚಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ಆನಂದ ಎಂ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ...
ಹೈದರಾಬಾದ್ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಗೆ ಬೆಂಕಿ: 20ಕ್ಕೂ ಹೆಚ್ಚು ಪ್ರಯಾಣಿಕರ ಸಾವಿನ ಶಂಕೆ..!
ಕರ್ನೂಲ್: ಹೈದರಾಬಾದ್ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಂಕಿಗೆ ಆಹುತಿಯಾಗಿದ್ದು, ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.
ಕರ್ನೂಲ್ ಉಪನಗರ ಚಿನ್ನಟೇಕೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ...
















