Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಇಬ್ಬರಿಗೆ ಚೂರಿ ಇರಿತ; ಓರ್ವ ಗಂಭೀರ

ಮಂಗಳೂರು: ಕಾನ ಬಳಿ ನಾಲ್ಕು ಮಂದಿ ಅಪರಿಚಿತರ ತಂಡವೊಂದು ಇಬ್ನರ ಮೇಲೆ‌ ಚೂರಿ ಇರಿತ‌ ನಡೆಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.‌ಸುರತ್ಕಲ್‌ ಚೊಕ್ಕಬೆಟ್ಟು ನಿವಾಸಿ ನಿಝಾಮ್ (23) ಮತ್ತು ಕೃಷ್ಣಾಪುರ ಹಿಲ್...

ಬಂಟ್ವಾಳ: ಚರಂಡಿಯ ಮೇಲೆ ಹತ್ತಿದ ಕಾರು

ಬಂಟ್ವಾಳ: ಚರಂಡಿಯ ಮೇಲೆ ಕಾರು ಹತ್ತಿದ ಘಟನೆ ಬುಧವಾರ(ಅ.22) ರಾತ್ರಿ ವೇಳೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುವಿನಲ್ಲಿ ನಡೆದಿದೆ.ಅತಿಯಾದ ಮಳೆಗೆ ಚಾಲಕನ ನಿಯಂತ್ರಣ ಕಳೆದುಕೊಂಡು ಈ ಅವಘಡ ಸಂಭವಿಸಿದೆ. ಪುತ್ತೂರು ನಿವಾಸಿ, ಇರ್ಶಾದ್ ಎಂಬವರು...

ಧರ್ಮಸ್ಥಳ: ಯುವ ಶಿಕ್ಷಕಿಯ ಶವ ಬಾವಿಯಲ್ಲಿ ಪತ್ತೆ

ಕೊಕ್ಕಡ:  ಅನುದಾನಿತ ಶಾಲೆಯೊಂದರಲ್ಲಿ  ಕಳೆದ ಎರಡು ವರ್ಷಗಳಿಂದ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಯುವ ಶಿಕ್ಷಕಿಯ ಶವ ಬಾವಿಯಲ್ಲಿ ಪತ್ತೆಯಾದ ಘಟನೆ ಅ.23ರಂದು ಬೆಳಕಿಗೆ ಬಂದಿದೆ.ಅರಸಿನಮಕ್ಕಿ  ಗ್ರಾಮದ ಬೂಡುಮುಗೇರು ನಿವಾಸಿ, ಪ್ರಸ್ತುತ ಅರಸಿನಮಕ್ಕಿ ಗೋಪಾಲಕೃಷ್ಣ ಅನುದಾನಿತ...

ಬೆಂಗಳೂರು: ಚಿಕಿತ್ಸೆಗೆ ಬಂದ ಯುವತಿಗೆ ಲೈಂಗಿಕ ಕಿರುಕುಳ; ವೈದ್ಯನ ಬಂಧನ

ಬೆಂಗಳೂರು: ಚಿಕಿತ್ಸೆ ಪಡೆಯಲು ಬಂದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚರ್ಮರೋಗ ತಜ್ಞನೋರ್ವನನ್ನು ಬಂಧಿಸಿದ ಘಟನೆ ಬೆಂಗಳೂರಿನ ಖಾಸಗಿ ಕ್ಲಿನಿಕ್‌ನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಪ್ರವೀಣ್ ರೋಡ್ರಿಗಸ್ ಎಂದು ಗುರುತಿಸಲಾಗಿದ್ದು, ಚರ್ಮರೋಗ...

ಭಾರತದ ಗೋಲ್ಡನ್ ಬಾಯ್ ನೀರಜ್ ಚೋಪ್ರಾಗೆ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಪ್ರದಾನ

ನವದೆಹಲಿ: ಭಾರತದ ಗೋಲ್ಡನ್ ಬಾಯ್ ಜಾವೆಲಿನ್ ಥ್ರೋ ಹೀರೋ ನೀರಜ್ ಚೋಪ್ರಾ ರಾಷ್ಟ್ರಕ್ಕೆ ನೀಡಿದ ಕೊಡುಗೆಗಳಿಗಾಗಿ, ಅವರಿಗೆ ಪ್ರಾದೇಶಿಕ ಸೇನೆಯಲ್ಲಿ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆಯನ್ನು ಪ್ರದಾನ ಮಾಡಲಾಗಿದೆ. ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ...

ಕಾಡು ಪ್ರಾಣಿಗಳ ಭೇಟೆಗೆ ಯತ್ನ: ಮೂವರು ಆರೋಪಿಗಳ ಬಂಧನ, ಇಬ್ಬರು ಪರಾರಿ

ಚಾಮರಾಜನಗರ: ಕಾಡು ಪ್ರಾಣಿಗಳ ಭೇಟೆಗೆ ಯತ್ನಿಸುತ್ತಿದ್ದ ತಂಡದ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳು ಪರಾರಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಕೃಷ್ಣಯ್ಯನ...

ಮಂಗಳೂರು: ಜೆಸಿಐ 2026 ವಲಯ ಅಧ್ಯಕ್ಷರ ಚುನಾವಣೆಯಲ್ಲಿ ಜೆಸಿ ಸಂತೋಷ್ ಶೆಟ್ಟಿ ಪೆಲತ್ತಡ್ಕ ಭರ್ಜರಿ...

ಮಂಗಳೂರು: ಅಂತಾರಾಷ್ಟ್ರೀಯ ಸಂಸ್ಥೆ ಜೆಸಿಐ ಭಾರತದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯನ್ನು ಒಳಗೊಂಡ ವಲಯ 15ರ ವಲಯ ಸಮ್ಮೇಳನ ಕಹಳೆ 2025 ಸುಲ್ತಾನ್ ಬತ್ತೆರಿಯ ಸ್ವಸ್ತಿಕ ವಾಟರ್ ಫ್ರಂಟ್...

ಮಂಗಳೂರು: ತತ್ವ ಸ್ಕೂಲ್ ಆರ್ಟ್ ವಿದ್ಯಾರ್ಥಿಗಳಿಂದ ಕಲಾ ಪ್ರದರ್ಶನ – ಗಣ್ಯಾತಿಗಣ್ಯರಿಂದ ಪ್ರಶಂಸೆ

ವಿಟ್ಲದ ವಿದ್ಯಾರ್ಥಿಗಳ ಕಲಾಕುಂಚ - ವಿಶಿಷ್ಟ ಕಾರ್ಯಕ್ರಮಕ್ಕೆ‌ ಶ್ಲಾಘನೆಯ ಭರಪೂರ ಮಂಗಳೂರು: ತತ್ವ ಸ್ಕೂಲ್ ಆಫ್ ಆರ್ಟ್, ವಿಟ್ಲ ಇಲ್ಲಿನ‌ ಕಲಾ ವಿದ್ಯಾರ್ಥಿಗಳ ಚಿತ್ರಕಲಾ‌ ಪ್ರದರ್ಶನ ನಗರದ ವರ್ಣ ಆರ್ಟ್ ಗ್ಯಾಲೆರಿಯಲ್ಲಿ ಉದ್ಘಾಟನೆಗೊಂಡಿದೆ. ಮಂಗಳೂರು ನಗರದ...

’ಸತತ 14 ವರ್ಷಗಳಿಂದ ವಿಟ್ಲದ ಜನರ ನಂಬಿಕೆಗೆ ಪಾತ್ರರಾದ ವಿಟ್ಲ ಪಟಾಕಿ ಮಳಿಗೆಯಲ್ಲಿ ಗ್ರಾಹಕರಿಗೆ...

ಪ್ರತೀ 1000/- ರೂ. ಖರೀದಿಗೆ 1 ಕೂಪನ್; ಬಂಪರ್ ಬಹುಮಾನ ಕೂಪನ್‌ ಸಂಖ್ಯೆ- 163 ವಿಜೇತ ಲಕ್ಕಿ ಮ್ಯಾನ್‌ ಗ್ರಾಹಕರು ಈ ಕೂಡಲೇ 9740888907, 9008035787 ಸಂಪರ್ಕಿಸಿ ಪಟಾಕಿ ವ್ಯಾಪಾರದಲ್ಲಿ ಸತತ 14 ವರ್ಷಗಳಿಂದ ವಿಟ್ಲದ...

ಉಡುಪಿ: ಚಿರತೆಗೆ ಬೈಕ್ ಡಿಕ್ಕಿ; ಸವಾರ ಗಂಭೀರ, ಚಿರತೆ ಸಾವು

ಉಡುಪಿ: ಚಿರತೆಯೊಂದು ಚಲಿಸುತ್ತಿದ್ದ ಬೈಕ್‌ಗೆ ಅಡ್ಡ ಬಂದ ಪರಿಣಾಮ ಸವಾರ ನಿಯಂತ್ರಣ ತಪ್ಪಿ ಚಿರತೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂಚಾರ್‌‌ನಲ್ಲಿ ನಡೆದಿದೆ. ಘಟನೆಯಲ್ಲಿ...
error: Content is protected !!